• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಪೊಲೀಸ್ ಲುಕ್‌ನಲ್ಲಿ ಸೋನು ಗೌಡ: ಟ್ರೋಲ್ ಮಾಡೋರಿಗೆ ಎಚ್ಚರ ಎಂದ ನೆಟ್ಟಗರು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 10, 2025 - 8:50 am
in ಕಿರುತೆರೆ, ಸಿನಿಮಾ
0 0
0
Film 2025 04 10t084859.843

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್, ವ್ಲಾಗ್‌ಗಳು ಮತ್ತು ಪ್ರಮೋಷನ್‌ಗಳ ಮೂಲಕ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸ್ ಗೌಡ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಪೊಲೀಸ್ ವಸ್ತ್ರ ಧರಿಸಿ, ಕೈಯಲ್ಲಿ ಗನ್ ಹಿಡಿದು ಪೋಸ್ ನೀಡಿರುವ ಅವರ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೊಸ ಲುಕ್‌ಗೆ ಅಭಿಮಾನಿಗಳು “ಪೊಲೀಸರ ವಸ್ತ್ರಕ್ಕೆ ಅವಮಾನ ಮಾಡಬೇಡಿ” ಎಂದು ಕಾಮೆಂಟ್ ಮಾಡಿದರೆ, ಕೆಲವರು “ಟ್ರೋಲ್ ಮಾಡುವವರನ್ನು ರುಬ್ಬಿ ಬಿಡುತ್ತಾಳೆ” ಎಂದು ಹಾಸ್ಯದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗುವುದು ಹೊಸದೇನಲ್ಲ. ಆದರೆ, ಟೀಕೆಗೊಳಗಾದರೂ ಅವರು ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ರೀಲ್ಸ್ ಮತ್ತು ಪ್ರಮೋಷನ್‌ಗಳ ಮೂಲಕ ಸಂಪಾದನೆ ಮಾಡಿರುವ ಸೋನು, ಬೆಂಗಳೂರಿನಲ್ಲಿ ಎರಡು ಸೈಟ್‌ಗಳು, ಒಂದು ಅಪಾರ್ಟ್‌ಮೆಂಟ್, ಮತ್ತು ತವರು ಊರಿನಲ್ಲಿ ಮನೆ ಕಟ್ಟಿಸಿದ್ದಾರೆ. ಕುಟುಂಬದ ಬೆಂಬಲ ಇದ್ದರೂ, ಸೋನು ಅವರ ಕೊಡುಗೆ ಗಮನಾರ್ಹವಾಗಿದೆ ಎಂದೇ ಹೇಳಬಹುದು. ಈಗ ಮತ್ತೊಮ್ಮೆ ಅವರ ಪೊಲೀಸ್ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

RelatedPosts

ನೀನೇ ಬೇಕು ಅಮ್ಮ..ಇದು ಮದರ್ ಪ್ರಾಮಿಸ್ ಎಂದ ಡಾಲಿ

ಕೆವಿಎನ್ ನಿರ್ಮಾಣದ ಮಲಯಾಳಂ ಸಿನಿಮಾ ‘ಬಾಲನ್ ದಿ ಬಾಯ್’ ಜೂನ್ 19ಕ್ಕೆ ರಿಲೀಸ್

KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?

‘ಮ್ಯಾಂಗೋ ಪಚ್ಚ’ಗೆ ಕಿಚ್ಚ ನ್ಯೂ ಶೇಪ್..ಸಂಚಿತ್ ಕಮಿಂಗ್

ADVERTISEMENT
ADVERTISEMENT

0lll

ಸೋನು ಗೌಡ ಪೊಲೀಸ್ ಯೂನಿಫಾರ್ಮ್‌ನಲ್ಲಿ ಖಾಕಿ ಬಟ್ಟೆ, ನೀಲಿ ಬಣ್ಣದ ಬ್ಯಾಡ್ಜ್ ಮತ್ತು ಗನ್ ಹಿಡಿದು ಪೋಸ್ ನೀಡಿರುವ ಫೋಟೋಗಳು ವೈರಲ್ ಆಗಿವೆ. ಆದರೆ, ಈ ಲುಕ್ ಯಾಕೆ ಎಂದು ತಲೆಕೆಡಿಸಿಕೊಂಡವರಿಗೆ ಉತ್ತರ ಸಿಕ್ಕಿದೆ. ಇದು ಶೂಟಿಂಗ್ ಸಮಯದ ಫೋಟೋ. ಹೌದು, ಸೋನು ಶ್ರೀನಿವಾಸ್‌‌‌‌‌ಗೌಡ ಒಂದು ವೆಬ್ ಸೀರಿಸ್‌ನಲ್ಲಿ ನಟಿಸುತ್ತಿದ್ದಾರೆ. ಈ ಸೀರಿಸ್‌ನಲ್ಲಿ ಅವರು ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೂಟಿಂಗ್ ಸಮಯದಲ್ಲಿ ಕ್ಲಿಕ್ ಮಾಡಿದ ಈ ಚಿತ್ರಗಳು ಈಗ ಎಲ್ಲೆಡೆ ಚರ್ಚೆಯ ವಿಷಯವಾಗಿವೆ.

ಸಿನಿಮಾಗಳಲ್ಲಿ ನಟಿಸುವುದು ಸೋನು ಗೌಡರ ದೀರ್ಘಕಾಲದ ಆಸೆ. ಒಳ್ಳೆಯ ಚಿತ್ರಕಥೆಗಳಿಗಾಗಿ ಕಾಯುತ್ತಿದ್ದ ಅವರು, ಸಿನಿಮಾ ಪ್ರೀಮಿಯರ್ ಶೋಗಳಲ್ಲಿ ಪ್ರಮೋಷನ್ ನೆಪದಲ್ಲಿ ಭಾಗವಹಿಸುತ್ತಿದ್ದರು. ಇದೀಗ ವೆಬ್ ಸೀರಿಸ್‌ನಲ್ಲಿ ಅವಕಾಶ ಪಡೆದಿದ್ದು, ಅವರ ಕನಸು ನನಸಾಗುವತ್ತ ಮುನ್ನಡೆಯುತ್ತಿದೆ. ಸುಮಾರು 11 ಲಕ್ಷ ಫಾಲೋವರ್ಸ್ ಹೊಂದಿರುವ ಸೋನು, ತಮ್ಮ ವೆಬ್ ಸೀರಿಸ್ 1 ಮಿಲಿಯನ್ ವೀಕ್ಷಣೆಗಳನ್ನು ಸುಲಭವಾಗಿ ಮುಟ್ಟುವ ವಿಶ್ವಾಸದಲ್ಲಿದ್ದಾರೆ.

ಬಿಗ್ ಬಾಸ್ ಓಟಿಟಿಯಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ ಬಳಿಕ ಸೋನು ಗೌಡರ ಜೀವನದಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿದೆ. ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು, ತಮ್ಮ ವೃತ್ತಿಜೀವನವನ್ನು ಮತ್ತಷ್ಟು ಬಲಪಡಿಸುತ್ತಿದ್ದಾರೆ. ಈ ಹೊಸ ಪೊಲೀಸ್ ಲುಕ್‌ನೊಂದಿಗೆ ಅವರು ಮತ್ತೆ ಸುದ್ದಿಯಾಗಿದ್ದು, “ನಿಜ ಜೀವನದಲ್ಲಿ ಪೊಲೀಸ್ ಆದರೆ ಟ್ರೋಲರ್‌ಗಳನ್ನು ರುಬ್ಬಿ ಬಿಡುತ್ತಾಳೆ” ಎಂದು ನೆಟ್ಟಿಗರು ಹಾಸ್ಯದಲ್ಲಿ ಕಾಮೆಂಟ್ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 05 12 at 5.36.05 PM

ಗೋ ಸೇವಾ ಗತಿವಿಧಿಯ ವತಿಯಿಂದ ಹುಬ್ಬಳ್ಳಿಯಲ್ಲಿ ಗೋ ಆಧಾರಿತ ಸದ್ವಿಚಾರಗೋಷ್ಠಿ

by ಶ್ರೀದೇವಿ ಬಿ. ವೈ
May 12, 2026 - 5:53 pm
0

BeFunky collage (18)

ಬೆಂಗಳೂರು ಕಾಸ್ಟ್ಲಿ ದುನಿಯಾ: ತಿಂಗಳಿಗೆ 1.3 ಲಕ್ಷ ಖರ್ಚು ಎಂದ ದಂಪತಿ, ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
May 12, 2026 - 5:30 pm
0

BeFunky collage (17)

NEET ಪರೀಕ್ಷೆ ರದ್ದತಿಗೆ ಕೇಂದ್ರ ಸರ್ಕಾರದ ಮೇಲೆ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ

by ಶ್ರೀದೇವಿ ಬಿ. ವೈ
May 12, 2026 - 5:01 pm
0

AI image

ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!

by ಶ್ರೀದೇವಿ ಬಿ. ವೈ
May 12, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • BeFunky collage (100)
    ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು
    May 5, 2026 | 0
  • Untitled design 2026 05 04T230359.369
    ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು
    May 4, 2026 | 0
  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version