• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿದ ‘ರಿಯಲ್‍ ಸ್ಟಾರ್’

ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 23, 2025 - 8:44 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 02 23T083852.988

ಅಭಿಮನ್ಯು ಕಾಶೀನಾಥ್‍ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟ್ರೇಲರ್‌ ಬಿಡುಗಡೆಯಾಗಿದೆ.

RelatedPosts

ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ

ಎರಡನೇ ಬಾರಿಗೆ ದರ್ಶನ್ ಆಪ್ತ ಧನ್ವೀರ್ ವಿಚಾರಣೆ ನಡೆಸಿದ ಪೊಲೀಸರು..!

ಮಾಸ್ ಕಾ ಬಾಪ್ ರಚ್ಚು..ಕೂಲಿ ನಂತ್ರ ಲ್ಯಾಂಡ್‌‌ಲಾರ್ಡ್‌

ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!

ADVERTISEMENT
ADVERTISEMENT

ಇತ್ತೀಚೆಗೆ MMB Legacyಯಲ್ಲಿ ಚಿತ್ರತಂಡ ಟ್ರೇಲರ್‌ ಬಿಡುಗುಡೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನಟ-ನಿರ್ದೇಶಕ ಉಪೇಂದ್ರ ಆಗಮಿಸಿ, ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟ್ರೇಲರ್‌ ಬಿಡುಗಡೆ ಮಾಡಿ ಮಾತನಾಡಿದ ಉಪೇಂದ್ರ, ‘ಇಂದು ನಾನು ಹೃದಯ ತುಂಬಿ ಮಾತನಾಡುತ್ತಿದ್ದೇನೆ. ಇಂಥ ತಂಡದೊಂದಿಗೆ ನಿಲ್ಲುವುದಕ್ಕೆ ಹೆಮ್ಮೆಪಡುತ್ತೇನೆ. ಏಕೆಂದರೆ, ಈ ಚಿತ್ರವನ್ನು ನಾನು ನೋಡಿ ಮಾತನಾಡುತ್ತಿದ್ದೇನೆ. ನಾಯಕ-ನಾಯಕಿ ಇಬ್ಬರೂ ಚೆನ್ನಾಗಿ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿ ತಂದೆ ಕಾಶೀನಾಥ್‍ ಇರಬೇಕಿತ್ತು. ಈ ಚಿತ್ರ ನೋಡಬೇಕಿತ್ತು. ತುಂಬಾ ಖುಷಿಪಟ್ಟಿರುತ್ತಿದ್ದರು. ಅವರೀಗ ನಮ್ಮ ಜೊತೆಗೆ ಇಲ್ಲದಿದ್ದರೂ ಅವರ ಆಶೀರ್ವಾದ ಸದಾ ಜೊತೆಗಿರುತ್ತದೆ.

ಈ ಚಿತ್ರದ ಕ್ಲೈಮ್ಯಾಕ್ಸ್ ನೋಡಬೇಕು. ಹೃದಯ ಕಿತ್ತುಕೊಂಡು ಬರುವಷ್ಟು ಫೀಲ್‍ ಆಗುತ್ತದೆ. ಕೊನೆಯ 20 ನಿಮಿಷಗಳು ನಾಯಕ-ನಾಯಕಿ ಇಬ್ಬರೂ ಬಹಳ ಚೆನ್ನಾಗಿ ನಟಿಸಿದ್ದಾರೆ. ಛಾಯಾಗ್ರಹಣ, ಮೇಕಿಂಗ್‍ ಎಲ್ಲವೂ ಚೆನ್ನಾಗಿದೆ. ಈ ಚಿತ್ರವನ್ನು ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡಿ. ಏಕೆಂದರೆ, ಇಂಥ ಸಿನಿಮಾಗಳನ್ನು ಪ್ರೋತ್ಸಾಹಿಸಬೇಕು’ ಎಂದರು.

ಅಭಿ ಇಷ್ಟೊಂದು ಚೆನ್ನಾಗಿ ನಟಿಸಬಹುದು ಎಂದು ಕಲ್ಪನೆ ಸಹ ಮಾಡಿಕೊಂಡಿರಲಿಲ್ಲ ಎಂದ ಉಪೇಂದ್ರ, ‘ಅಭಿ ನಿಜಕ್ಕೂ ಬಹಳ ಚೆನ್ನಾಗಿ ನಟಿಸಿದ್ದಾನೆ. ನಾಯಕಿ ಸಹ ಚೆನ್ನಾಗಿ ನಟಿಸುವುದರ ಜೊತೆಗೆ ತೆರೆಯ ಮೇಲೆ ಚೆನ್ನಾಗಿ ಕಾಣುತ್ತಾರೆ. ಇಂಥ ಸಿನಿಮಾಗಳನ್ನು ನೋಡಿ ಎಂದು ಕನ್ನಡಿಗರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅಭಿ ಮೇಲೆ ಅಪ್ಪನ ಆಶೀರ್ವಾದವಿದೆ, ಅವರ ಅಭಿಮಾನಿಗಳ ಆಶೀರ್ವಾದವಿದೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತದೆ ಎಂಬ ನಂಬಿಕೆ ಇದೆ. ಏಕೆಂದರೆ, ಚಿತ್ರ ಬಹಳ ನೈಜವಾಗಿದೆ. ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ಚಿತ್ರ ನೋಡಿ ಎರಡು ತಿಂಗಳಾಗಿದೆ. ನಿನ್ನೆ-ಮೊನ್ನೆ ನೋಡಿದಂತಿದೆ. ನಿರ್ಮಾಪಕ ಮಂಜುನಾಥ್‍ ಜೊತೆಗೆ ಬಹಳ ವರ್ಷಗಳ ಸ್ನೇಹ. ಅವರು ಬ್ಯಾನರ್‍ಗೆ ಏಳು ಕೋಟಿ ಎಂದು ಹೆಸರಿಟ್ಟಿದ್ದಾರೆ. ಅದು 70 ಕೋಟಿಯಾಗಲೀ, 700 ಕೋಟಿಯಾಗಲಿ’ ಎಂದು ಹಾರೈಸಿದರು.

ಚಿಕ್ಕಂದಿನಿಂದ ನನಗೆ ಉಪೇಂದ್ರ ಪ್ರೋತ್ಸಾಹ ಮಾಡುತ್ತಲೇ ಬಂದಿದ್ದಾರೆ ಎಂದ ಅಭಿ, ‘ಇಂದು ಅದೇ ಪ್ರೀತಿಯಿಂದ ಇಂದು ಬಂದು ಟ್ರೇಲರ್‍ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಅವರ ಆಶೀರ್ವಾದ ಸದಾ ಇರಲಿ’ ಎಂದರು.

ಇನ್ನು, ನಾಯಕಿ ಅಪೂರ್ವ ಮಾತನಾಡಿ, ‘ಉಪೇಂದ್ರ ಅವರು ಅಪೂರ್ವ ಚಿತ್ರದ ಸಮಾರಂಭಕ್ಕೆ ಬಂದಿದ್ದರು. ಈಗ ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿರುವುದು ಖುಷಿ ಇದೆ. ಅವರ ಚಿತ್ರಗಳನ್ನು ನೋಡಿ ಬೆಳೆದವಳು ನಾನು. ಇಂದು ನಮ್ಮ ಚಿತ್ರಕ್ಕೆ ಅವರು ಬೆಂಬಲ ನೀಡುತ್ತಿರುವುದು ಆನೆಬಲ ಬಂದಂತಾಗಿದೆ’ ಎಂದರು.

ಉಪೇಂದ್ರ ಅವರ ಪ್ರೇರಣೆಯಿಂದ ಈ ಚಿತ್ರ ಮಾಡಿದೆ ಎಂದ ನಿರ್ಮಾಪಕ ಕೆ.ಟಿ. ಮಂಜುನಾಥ್‍, ‘ಅವರ ಸಹಕಾರ ಸಂಪೂರ್ಣವಾಗಿದೆ. ನನ್ನ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರ ಇದು. ಚಿತ್ರರಂಗದಲ್ಲಿ ಉಳಿಯಬೇಕು ಮತ್ತು ಬೆಳೆಯಬೇಕು ಎಂದರೆ ಎಲ್ಲರ ಸಹಕಾರ, ಪ್ರೋತ್ಸಾಹ ಬೇಕು’ ಎಂದರು.

‘ಸೂರಿ ಲವ್ಸ್ ಸಂಧ್ಯಾ’ ಚಿತ್ರಕ್ಕೆ ಯಾದವ್ ರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಅಭಿಮನ್ಯು ಕಾಶೀನನಾಥ್‍, ಅಪೂರ್ವ, ಪ್ರತಾಪ್‍ ನಾರಾಯಣ್‍, ಪ್ರದೀಪ್‍ ಕಾಬ್ರಾ, ‘ಭಜರಂಗಿ’ ಪ್ರಸನ್ನ, ಖುಷಿ ಆಚಾರ್‌ ಮುಂತಾದವರು ನಟಿಸಿದ್ದಾರೆ. ಎಸ್‍.ಎನ್‍. ಅರುಣಗಿರಿ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್‍ ಛಾಯಾಗ್ರಹಣವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 24T063901.590

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆರೋಗ್ಯದಲ್ಲಿ ತೊಂದರೆ ಆಗಬಹುದು!

by ಶಾಲಿನಿ ಕೆ. ಡಿ
November 22, 2025 - 7:49 am
0

Untitled design 2025 11 22T071216.377

ಚಳಿಗಾಲದಲ್ಲಿ ತುಟಿ ಒಡೆಯುತ್ತಾ? ಈ 5 ಸುಲಭ ಮನೆಮದ್ದು ಫಾಲೋ ಮಾಡಿ

by ಶಾಲಿನಿ ಕೆ. ಡಿ
November 22, 2025 - 7:26 am
0

Untitled design 2025 10 24T063422.649

ಶನಿವಾರ ಯಾರಿಗೆ ಧನಲಾಭ, ಯಾರಿಗೆ ಆರೋಗ್ಯ ಸಮಸ್ಯೆ? ಸಂಪೂರ್ಣ ರಾಶಿಭವಿಷ್ಯ ಇಲ್ಲಿದೆ

by ಶಾಲಿನಿ ಕೆ. ಡಿ
November 22, 2025 - 6:50 am
0

Web (98)

ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ

by ಶ್ರೀದೇವಿ ಬಿ. ವೈ
November 21, 2025 - 11:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (98)
    ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ
    November 21, 2025 | 0
  • Web (91)
    ಎರಡನೇ ಬಾರಿಗೆ ದರ್ಶನ್ ಆಪ್ತ ಧನ್ವೀರ್ ವಿಚಾರಣೆ ನಡೆಸಿದ ಪೊಲೀಸರು..!
    November 21, 2025 | 0
  • Web (88)
    ಮಾಸ್ ಕಾ ಬಾಪ್ ರಚ್ಚು..ಕೂಲಿ ನಂತ್ರ ಲ್ಯಾಂಡ್‌‌ಲಾರ್ಡ್‌
    November 21, 2025 | 0
  • Web (87)
    ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!
    November 21, 2025 | 0
  • Web (86)
    50ನೇ ದಿನ ‘ಕಾಂತಾರ’ ಕಲೆಕ್ಷನ್ ಎಷ್ಟು?
    November 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version