• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾದಬ್ರಹ್ಮ ಹಂಸಲೇಖ ಸಂಗೀತವಿರುವ ‘ಸೋಲ್​ಮೇಟ್ಸ್​’ ಚಿತ್ರದ ಟ್ರೈಲರ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 14, 2025 - 1:44 pm
in ಸಿನಿಮಾ
0 0
0
111 (45)

ನಾದಬ್ರಹ್ಮ ಹಂಸಲೇಖ ಸಂಗೀತ ನೀಡಿರುವ ಪಿ.ವಿ. ಶಂಕರ್ ನಿರ್ದೇಶನ ಮಾಡಿರುವ ‘ಸೋಲ್​ಮೇಟ್ಸ್​’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಅದ್ದೂರಿಯಾಗಿ ನೆರವೇರಿದೆ. ಇದಾಗಲೇ ‘ಕಿಲ ಕಿಲ..’ ಹಾಗೂ ಇತರೆ ಹಾಡು, ಟೀಸರ್ ನಿಂದ ಗಮನ ಸೆಳೆದಿರುವ ಚಿತ್ರಕ್ಕೆ ‘ಪರಿಸರ ಪ್ರೇಮಿ’ ಎಂಬ ಟ್ಯಾಗ್ ಲೈನ್ ಇದೆ. ಜಿ.ಆರ್. ಅರ್ಚನಾ ಹಾಗೂ ಶಂಕರ್ ಪಿ.ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

‘ರಂಗ್ ಬಿ ರಂಗ್’ ಖ್ಯಾತಿಯ ಶ್ರೀಜಿತ್ ಸೂರ್ಯ, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಖ್ಯಾತಿಯ ಪ್ರಸನ್ನ ಶೆಟ್ಟಿ, ರಜನಿ, ಯಶ್ವಿಕಾ ನಿಷ್ಕಲ, ಅಲ್ಮಾಸ್, ಯಶ್ ಶೆಟ್ಟಿ, ಅರವಿಂದ್ ರಾವ್, ಶರತ್ ಲೋಹಿತಾಶ್ವ, ಅರುಣಾ ಬಾಲರಾಜ್, ಪ್ರಶಾಂತ್ ನಟನ, ಅರಸು ಮಹಾರಾಜ್, ಗೌತಮ್, ತಾರಕ್, ನವೀನ್ ಡಿ. ಪಡೀಲ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರ ಇದೇ ವಾರ ಎಂದರೆ ಸೆಪ್ಟೆಂಬರ್ 19ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

RelatedPosts

‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್”ಈ ಚಿತ್ರ ಪರಿಸರ ಕಾಳಜಿಯ ಸಂದೇಶದೊಡನೆ ರೊಮ್ಯಾನ್ಸ್, ಆಕ್ಷನ್, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ನಾನು ಚಿಕ್ಕವನಿದ್ದಾಗ ಕ್ರಿಕೆಟ್ ಬ್ಯಾಟಿಗಾಗಿ ಒಂದು ಮರ ಕಡಿದಿದ್ದೆ. ಇದಕ್ಕಾಗಿ ನನಗೆ ಪಶ್ಚಾತ್ತಾಪ ಇತ್ತು. ಇದೇ ಈ ಚಿತ್ರದ ಕಥೆಗೆ ಸ್ಫೂರ್ತಿಯಾಗಿದೆ. ” ಎಂದರು ಅಲ್ಲದೆ “ಈ ಸಿನಿಮಾದಲ್ಲಿ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ ಕೋಟಿಗೊಬ್ಬ ಚಿತ್ರದ ಹಾಡೊಂದರ ದೃಶ್ಯಗಳನ್ನು ಸಹ ಬಳಸಿಕೊಳ್ಳಲಾಗಿದೆ. ಇದಕ್ಕಾಗಿ ಆ ಚಿತ್ರದ ನಿರ್ಮಾಪಕರಲ್ಲಿ ಅನುಮತಿ ಸಹ ಪಡೆದುಕೊಂಡಿದ್ದೇವೆ. ನಮ್ಮ ಚಿತ್ರಕ್ಕೆ ವಿಷ್ಣುವರ್ಧನ್ ಅವರ ಆಶೀರ್ವಾದ ಇದೆ.” ಎಂದರು. ” ಸಿನಿಮಾದಲ್ಲಿ ಹುಡುಗ-ಹುಡುಗಿ ಪರಿಸರವನ್ನು ಕಾಪಾಡಿಕೊಳ್ಳುವ ಕುರಿತಾಗಿ ಕಥೆ ಇದೆ. ಅದು ಈಗಿನ ಸಮಾಜಕ್ಕೆ ತುಂಬ ಅವಶ್ಯಕವಾಗಿದೆ.” ಎನ್ನುವುದಾಗಿ ನಿರ್ದೇಶಕರು ಹೇಳಿದ್ದಾರೆ.

ನಟ ಯಶ್ ಶೆಟ್ಟಿ ಮಾತನಾಡಿ “ಇದೊಂದು ಜಂಗಲ್ ಮಂಗಲ್ ನಂತಹಾ ಸಿನಿಮಾ ಇದರಲ್ಲಿ ನಾನು ಸುಪಾರಿ ಕಿಲ್ಲರ್ ಪಾತ್ರ ಮಾಡಿದ್ದೇನೆ. ಆದರೆ ಇದು ಕೇವಲ ವಿಲನ್ ಪಾತ್ರವಲ್ಲ. ಚಿತ್ರದ ಕ್ಲೈಮ್ಯಾಕ್ಸ್ ನಡೆಯುವುದೇ ವಿಲನ್ ಮೂಲಕ ಎನ್ನುವುದು ಇದರಲ್ಲಿನ ವಿಶೇಷವಾಗಿದೆ.” ಎಂದರು.

ನಾಯಕ ಶ್ರೀಜಿತ್ ಶೆಟ್ಟಿ “ನಾನು ಸತ್ಯ ಎಂಬ ಪಾತ್ರವನ್ನು ಮಾಡಿದ್ದೇನೆ. ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಅಲ್ಲದೆ ʼಸೋಲ್‌ಮೇಟ್ಸ್ʼ ಅಂದರೆ ಪರಿಸರ ಮತ್ತು ಅವನ ಹುಡುಗಿ ಇಬ್ರು ಅವನ ಸೋಲ್‌ಮೇಟ್ಸ್‌ಗಳಾಗಿರಲಿದೆ.” ಎಂದರು.

ನಾಯಕಿ ಯಶ್ವಿಕಾ ನಿಷ್ಕಲ “ನಾನಿದರಲ್ಲಿ ತುಂಬ ಮೃದು ಮನಸಿನ ಹುಡುಗಿ ಭೂಮಿ ಎಂಬ ಪಾತ್ರವನ್ನು ನಿರ್ವಯಿಸಿದ್ದೇನೆ. ಚಿತ್ರ ಸುಂದರವಾಗಿ ಮೂಡಿ ಬಂದಿದೆ. ನಿಮ್ಮೆಲ್ಲರ ಸಹಕಾರ ಬೇಕು” ಎಂದು ಮನವಿ ಮಾಡಿದರು. ಸಿನಿಮಾದಲ್ಲಿ ಶ್ರೀಜಿತ್ ಶೆಟ್ಟಿ ಅವರು ಸತ್ಯ ಎಂಬ ಪಾತ್ರ ಮಾಡಿದ್ದಾರೆ. ಭೂಮಿ ಎಂಬ ಪಾತ್ರಕ್ಕೆ ನಿಷ್ಕಲಾ ಶೆಟ್ಟಿ ಅವರು ಬಣ್ಣ ಹಚ್ಚಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಟ ಪ್ರಸನ್ನ ಶೆಟ್ಟಿ ಅವರು ಗೋಪಿ ಎಂಬ ಮುಗ್ಧ ಹಳ್ಳಿ ಯುವಕನ ಪಾತ್ರವನ್ನು ನಿಭಾಯಿಸಿದ್ದಾರೆ. ಚಿತ್ರ ಇದೆ ಶುಕ್ರವಾರ ತೆರೆಗೆ ಬರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡುವ ಎಐ (1)

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

by ಶಾಲಿನಿ ಕೆ. ಡಿ
August 18, 2026 - 12:09 pm
0

Image e426b36a

ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

by ಶಾಲಿನಿ ಕೆ. ಡಿ
August 18, 2026 - 12:00 pm
0

ಮಾಡುವ ಎಐ

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್!: ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್!

by ಶಾಲಿನಿ ಕೆ. ಡಿ
August 18, 2026 - 11:48 am
0

ChatGPT Image Aug 18, 2026, 11 08 39 AM

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ? EtO ಬಳಕೆಗೆ ಬ್ರೇಕ್ ಹಾಕಲು ಕೇಂದ್ರದ ಮಹತ್ವದ ಹೆಜ್ಜೆ

by ಕವಿತಾ
August 18, 2026 - 11:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version