• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 11:59 am
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)

ಗ್ಲಾಮರ್ ಪ್ರಪಂಚದಲ್ಲಿ ಒಮ್ಮೆ ಮಿಂಚಿದ ಬಣ್ಣದ ಬೆಡಗಿಯರು ಆಮೇಲೆ ಏನಾದ್ರು? ಸಿನಿಮಾ ಆಫರ್ ತಗ್ಗಿದ ತಕ್ಷಣ ಮದುವೆ ಅಂತ ಸೈಲೆಂಟ್ ಆಗ್ಬಿಡ್ತಾರೆ ಅನ್ನೋದು ಜನರ ಕಲ್ಪನೆ. ಆದ್ರೆ, ಈ ಸೌತ್ ಇಂಡಿಯನ್ ಹೀರೋಯಿನ್ ಮಾಡಿದ್ದು ಮಾತ್ರ ಸಂಪೂರ್ಣ ಡಿಫರೆಂಟ್. ಕ್ಯಾಮೆರಾ ಮುಂದೆ ಕ್ಯೂಟ್ ಎಕ್ಸ್‌ಪ್ರೆಷನ್ ಕೊಡ್ತಿದ್ದ ಈ ನಟಿ, ಇವತ್ತು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸೋ ಧೀರ ವಕೀಲೆ. ಯಾರು ಆ ನಟಿ..? ಸಿನಿರಂಗದಿಂದ ದೇಶದ ಅತ್ಯುನ್ನತ ನ್ಯಾಯಾಲಯಕ್ಕೆ ಅವರ ಜರ್ನಿ ಹೇಗಿತ್ತು..? ಇಲ್ಲಿದೆ ನೋಡಿ ಒಂದು ಎಕ್ಸ್‌ಕ್ಲೂಸಿವ್ ರಿಪೋರ್ಟ್

ಒಮ್ಮೆ ಸೌತ್‌ನ ಗ್ಲಾಮರ್ ಗರ್ಲ್.. ಇಂದು ಸುಪ್ರೀಂ ಕೋರ್ಟ್ ಲಾಯರ್

RelatedPosts

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

ADVERTISEMENT
ADVERTISEMENT

ಸಿನಿಮಾ ಆಫರ್ ಕಡಿಮೆಯಾಯ್ತು.. ಕೆರಿಯರ್ ಬದಲಿಸಿಕೊಂಡ ನಟಿ!

ಸಿನಿಮಾ ರಂಗ ಅಂದ್ರೆನೇ ಅಲ್ಲಿ ದಿನಕ್ಕೊಬ್ಬರು ಹೊಸಬರು ಬರ್ತಾರೆ, ಮಿಂಚಿ ಮರೆಯಾಗ್ತಾರೆ. ಆದ್ರೆ ೨೦೧೨ರಲ್ಲಿ ತೆರೆಕಂಡ ‘ಈ ರೋಜುಲ್ಲೋ’ ಅನ್ನೋ ಯೂತ್‌ಫುಲ್ ತೆಲುಗು ಸಿನಿಮಾದ ಮೂಲಕ ಸೌತ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ನಟಿ ರೇಷ್ಮಾ ರಾಥೋಡ್, ತಮ್ಮ ಮೊದಲ ಚಿತ್ರದಲ್ಲೇ ಚುರುಕಾದ ಅಭಿನಯದಿಂದ ಯುವಕರ ನಿದ್ದೆಗೆಡಿಸಿದ್ದ ರೇಷ್ಮಾ, ರಾತ್ರೋರಾತ್ರಿ ಬ್ಲಾಕ್‌ಬಸ್ಟರ್ ಹೀರೋಯಿನ್ ಆಗಿ ಹೊರಹೊಮ್ಮಿದ್ರು. ವೆಂಕಟೇಶ್ ಅವರ ಬಾಡಿಗಾರ್ಡ್ ಚಿತ್ರದ ಸಣ್ಣ ಪಾತ್ರದ ಮೂಲಕ ಶುರುವಾದ ಇವರ ಕಲಾಪಯಣ, ‘ಈ ರೋಜುಲ್ಲೋ’ ಹಿಟ್ ಆಗ್ತಿದ್ದಂತೆ ಕಮರ್ಷಿಯಲ್ ಸಿನಿಮಾಗಳಿಗೆ ಸಾಲು ಸಾಲು ಬಾಗಿಲು ತೆರೆಯಿತು.

ಚಿತ್ರರಂಗದಲ್ಲಿ ಸುಮಾರು 5 ವರ್ಷಗಳ ಕಾಲ ಸಕ್ರಿಯರಾಗಿದ್ದ ರೇಷ್ಮಾ, ತೆಲುಗು ಮಾತ್ರವಲ್ಲದೆ ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲೂ ತಮ್ಮ ಅದೃಷ್ಟ ಪರೀಕ್ಷಿಸಿಕೊಂಡ್ರು. ‘ಜೈ ಶ್ರೀರಾಮ್’, ‘ಲವ್ ಸೈಕಲ್’, ಹಾಗೂ ಅತ್ಯಾಚಾರ ಸಂತ್ರಸ್ತೆಯ ಪಾತ್ರದಲ್ಲಿ ಗಂಭೀರ ಅಭಿನಯ ನೀಡಿದ ಪ್ರತಿಘಾತನಾ ಚಿತ್ರಗಳು ಇವರಿಗೆ ನಟಿಯಾಗಿ ಒಳ್ಳೆಯ ಹೆಸರು ತಂದುಕೊಟ್ಟವು. ೨೦೧೫ರಲ್ಲಿ ಮಲಯಾಳಂನ ಅಪ್ಪವುಮ್ ವೀಂಜುಮ್ ಹಾಗೂ ೨೦೧೭ರಲ್ಲಿ ತಮಿಳಿನ ಅಧಗಪ್ಪಟ್ಟತು ಮಗಜನಂಗಳೇ ಚಿತ್ರಗಳಲ್ಲಿ ಅಭಿನಯಿಸಿ, ಮೂರೂ ಸೌತ್ ಇಂಡಸ್ಟ್ರಿಗಳಲ್ಲಿ ೨೦೧೨ ರಿಂದ ೨೦೧೭ ರವರೆಗೆ ಒಟ್ಟು ೫ ವರ್ಷಗಳ ಕಾಲ ತಮ್ಮದೇ ಆದ ಛಾಪು ಮೂಡಿಸಿದ್ರು.

ಆದ್ರೆ, ೨೦೧೭ರ ನಂತರ ಸಾಲು ಸಾಲು ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದಾಗ ರೇಷ್ಮಾ ತಮ್ಮ ಕೆರಿಯರ್‌ಗೆ ಬಿಗ್ ಟ್ವಿಸ್ಟ್ ಕೊಟ್ರು. ಬಣ್ಣದ ಲೋಕದ ಗ್ಲಾಮರ್, ಲೈಮ್‌ಲೈಟ್ ಎಲ್ಲವನ್ನೂ ಬದಿಗೊತ್ತಿ, ವಾರಂಗಲ್‌ನ ಕಾಕತೀಯ ಯೂನಿವರ್ಸಿಟಿಯಲ್ಲಿ LL.B ಪದವಿ ಪೂರ್ಣಗೊಳಿಸಿದ್ರು. ತಾಯಿಯ ಹಾದಿಯಲ್ಲೇ ಕಾನೂನು ವೃತ್ತಿ ಆಯ್ದುಕೊಂಡ ರೇಷ್ಮಾ, ಇವತ್ತು ದೇಶದ ಅತ್ಯುನ್ನತ ನ್ಯಾಯಾಲಯವಾದ ನವದೆಹಲಿಯ ಸುಪ್ರೀಂ ಕೋರ್ಟ್‌ನಲ್ಲಿ ವಕೀಲೆಯಾಗಿ  ಕಪ್ಪು ಕೋಟ್ ಧರಿಸಿ ವಾದ ಮಂಡಿಸುತ್ತಿದ್ದಾರೆ. ಸಿನಿಮಾದ ಬಣ್ಣದ ಲೋಕದಿಂದ ಕೋರ್ಟ್‌ ಹಾಲ್‌ನ ಕಠಿಣ ಸವಾಲುಗಳನ್ನು ಸ್ವೀಕರಿಸಿದ ರೇಷ್ಮಾ ರಾಥೋಡ್ ಜರ್ನಿ ಈಗ ಅನೇಕರಿಗೆ ಸ್ಫೂರ್ತಿಯಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)
    ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)
    ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)
    ‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)
    ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (3)
    53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version