• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 30, 2026 - 8:23 pm
in Flash News, ಸೌತ್ ಸಿನಿಮಾಸ್
0 0
0
Untitled design 2026 03 30T201836.972

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ದಳಪತಿ ವಿಜಯ್ ಈಗ ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಮೂಲಕ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ವಿಜಯ್, ಇಂದು ಚೆನ್ನೈನ ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಘೋಷಿಸಿರುವ ಆಸ್ತಿ ವಿವರಗಳು ಈಗ ಇಡೀ ದೇಶದ ಗಮನ ಸೆಳೆದಿವೆ.

ನಾಮಪತ್ರ ಸಲ್ಲಿಸುವ ವೇಳೆ ಬರೋಬ್ಬರಿ 404 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆಸ್ತಿಯನ್ನು ಘೊಷಿಸಿದ್ದಾರೆ. ಇವುಗಳ ಜೊತೆ ಚಿನ್ನ, ಬೆಳ್ಳಿ ಮತ್ತು ಇತರೆ ಬೆಲೆಬಾಳುವ ವಸ್ತುಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

RelatedPosts

ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

ನಕ್ಸಲ್ ಮುಕ್ತ ಭಾರತಕ್ಕೆ ನಾಳೆಯೇ ಡೆಡ್‌ಲೈನ್: ಲೋಕಸಭೆಯಲ್ಲಿ ಅಮಿತ್ ಶಾ ಎಚ್ಚರಿಕೆ

ADVERTISEMENT
ADVERTISEMENT

Thalapathy Vijay files nomination from Perambur #TamilNadu

His affidavit declares:

Total movable assets: ₹404 crore+
– Immovable assets including properties worth ₹45 cr, ₹30 cr, ₹10 cr among others
– Gold holdings: Over 4,000 grams
– Diamond jewellery: 134.91 carats
-… pic.twitter.com/xneLFiR0Fr

— Nabila Jamal (@nabilajamal_) March 30, 2026

ಸ್ಥಿರ ಆಸ್ತಿಗಳ ವಿವರ

ವಿಜಯ್ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳಿವೆ. ವಿವಿಧ ಕಡೆಗಳಲ್ಲಿ ಅವರು ಹೊಂದಿರುವ ಮನೆ ಮತ್ತು ಜಾಗಗಳ ಮೌಲ್ಯ ಕ್ರಮವಾಗಿ 45 ಕೋಟಿ ರೂ., 30 ಕೋಟಿ ರೂ. ಮತ್ತು 10 ಕೋಟಿ ರೂಪಾಯಿಗಳಾಗಿವೆ. ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಲೆಬಾಳುವ ವಾಣಿಜ್ಯ ಸಂಕೀರ್ಣಗಳು ಮತ್ತು ಭೂಮಿಯನ್ನು ದಳಪತಿ ಹೊಂದಿದ್ದಾರೆ. ವಿಜಯ್‌ ದಳಪತಿ ಬರೋಬ್ಬರಿ 4,000 ಗ್ರಾಂ (4 ಕೆಜಿ) ಗಿಂತಲೂ ಹೆಚ್ಚು ಚಿನ್ನದ ಆಭರಣಗಳನ್ನು ಹೊಂದಿದ್ದಾರೆ. ಇಷ್ಟೇ ಅಲ್ಲದೆ, ಅವರ ಬಳಿ 134.91 ಕ್ಯಾರೆಟ್ ಮೌಲ್ಯದ ಅತ್ಯಂತ ಬೆಲೆಬಾಳುವ ವಜ್ರದ ಆಭರಣಗಳು (Diamond Jewellery) ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ನಟ ವಿಜಯ್ ಅವರ ಬಳಿ ರೋಲ್ಸ್ ರಾಯ್ಸ್ ಸೇರಿದಂತೆ ಹಲವು ಐಷಾರಾಮಿ ಕಾರುಗಳಿವೆ ಎಂಬ ಸುದ್ದಿ ಸದಾ ಇರುತ್ತದೆ. ಆದರೆ, ಚುನಾವಣಾ ನಾಮಪತ್ರದಲ್ಲಿ ಅವರು ಉಲ್ಲೇಖಿಸಿರುವ ವಾಹನಗಳು ಎಲ್ಲರಿಗೂ ಅಚ್ಚರಿ ಮೂಡಿಸಿವೆ. ಅವರು ತಮ್ಮ ಅಫಿಡವಿಟ್‌ನಲ್ಲಿ ಕೇವಲ ಮಾರುತಿ ಸ್ವಿಫ್ಟ್ ಕಾರು ಮತ್ತು TVS XL ಸೂಪರ್ ದ್ವಿಚಕ್ರ ವಾಹನವನ್ನು ಮಾತ್ರ ಉಲ್ಲೇಖಿಸಿದ್ದಾರೆ.

68 ಸಿನಿಮಾಗಳ ನಂತರ ಬಣ್ಣದ ಲೋಕಕ್ಕೆ ವಿದಾಯ ಹೇಳಿ ಜನಸೇವೆಗೆ ಬಂದಿರುವ ವಿಜಯ್, ಈ ಬಾರಿ ಪೆರಂಬೂರು ಮತ್ತು ತಿರುಚಿರಾಪಳ್ಳಿ ಈಸ್ಟ್ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T213839.943

ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
March 30, 2026 - 9:51 pm
0

Untitled design 2026 03 30T203724.913

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

by ಯಶಸ್ವಿನಿ ಎಂ
March 30, 2026 - 8:40 pm
0

Untitled design 2026 03 30T201836.972

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

by ಯಶಸ್ವಿನಿ ಎಂ
March 30, 2026 - 8:23 pm
0

Untitled design 2026 03 30T195318.189

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

by ಯಶಸ್ವಿನಿ ಎಂ
March 30, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T213839.943
    ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ
    March 30, 2026 | 0
  • Untitled design 2026 03 30T203724.913
    ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌
    March 30, 2026 | 0
  • Untitled design 2026 03 30T195318.189
    ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ
    March 30, 2026 | 0
  • Untitled design 2026 03 30T193318.149
    ನಕ್ಸಲ್ ಮುಕ್ತ ಭಾರತಕ್ಕೆ ನಾಳೆಯೇ ಡೆಡ್‌ಲೈನ್: ಲೋಕಸಭೆಯಲ್ಲಿ ಅಮಿತ್ ಶಾ ಎಚ್ಚರಿಕೆ
    March 30, 2026 | 0
  • Untitled design 2026 03 30T190841.003
    ಗ್ರಾಹಕರೇ ಗಮನಿಸಿ! ಏಪ್ರಿಲ್ 1ರಿಂದ ಬ್ಯಾಂಕ್‌ಗಳಲ್ಲಿ ಹೊಸ ನಿಯಮ ಜಾರಿ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version