• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೇದಿಕೆ ಮೇಲೆ ನಟಿ ಶ್ರೀಲೀಲಾಗೆ ಅವಮಾನ: ಮಹಾರಾಷ್ಟ್ರ ಸಿಎಂ ಪತ್ನಿ ವರ್ತನೆಗೆ ನೆಟ್ಟಿಗರ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 4:18 pm
in Flash News, ಸಿನಿಮಾ
0 0
0
Untitled design 2026 06 22T161424.886

ಮುಂಬೈ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಕ್ಷಿಣ ಭಾರತದ ಖ್ಯಾತ ನಟಿ ಶ್ರೀಲೀಲಾ ಅವರಿಗೆ ಅವಮಾನವಾಗಿದೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರ ವರ್ತನೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಮತ್ತು ನಟಿಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಬೇಡಿಕೆಯ ನಾಯಕಿಯರಲ್ಲಿ ಒಬ್ಬರಾದ ಶ್ರೀಲೀಲಾ, ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಯೋಗಾಸನಗಳನ್ನು ಪ್ರದರ್ಶಿಸಿದ್ದರು. ಆರೋಗ್ಯಕರ ಜೀವನಶೈಲಿಯ ಬಗ್ಗೆ ಮಾತನಾಡಿದ ಅವರು, ಕಾರ್ಯಕ್ರಮದುದ್ದಕ್ಕೂ ಎಲ್ಲಾ ಗಣ್ಯರ ಜೊತೆ ಸೌಜನ್ಯದಿಂದ ವರ್ತಿಸಿದ್ದರು. ಆದರೆ, ಕಾರ್ಯಕ್ರಮದ ಅಂತ್ಯದಲ್ಲಿ ನಡೆದ ಘಟನೆಯೊಂದು ಈ ಸುಂದರ ಕಾರ್ಯಕ್ರಮದ ಮೇಲೆ ಮಸಿ ಬಳಿದಿದೆ.

RelatedPosts

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

ನವಿಲು ಗರಿ ಉಡುಪು ರೀಲ್ಸ್ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

ADVERTISEMENT
ADVERTISEMENT

ವೇದಿಕೆಯ ಮೇಲೆ ಯೋಗ ಪ್ರದರ್ಶನ ಮುಗಿದ ನಂತರ, ಮಾಧ್ಯಮಗಳ ಫೋಟೋ ಸೆಷನ್ ಆರಂಭವಾಯಿತು. ಅಮೃತಾ ಫಡ್ನವೀಸ್, ಅವರ ಪುತ್ರಿ ಮತ್ತು ನಟಿ ಶ್ರೀಲೀಲಾ ಮೂವರೂ ಒಟ್ಟಿಗೆ ಪೋಸ್ ನೀಡುತ್ತಿದ್ದರು. ಆದರೆ, ಕೆಲವು ಛಾಯಾಗ್ರಾಹಕರು ಮುಖ್ಯಮಂತ್ರಿ ಪತ್ನಿ ಮತ್ತು ಅವರ ಮಗಳ ಫೋಟೋವನ್ನು ಮಾತ್ರ ಪ್ರತ್ಯೇಕವಾಗಿ ತೆಗೆಯಲು ಕೇಳಿಕೊಂಡರು. ಆಗ ನಡೆದ ಘಟನೆಯೇ ಸದ್ಯ ಸುದ್ದಿಯಾಗಿದೆ.

ವಿಡಿಯೋದಲ್ಲಿ, ಛಾಯಾಗ್ರಾಹಕರ ಮಾತನ್ನು ಕೇಳಿ ಅಮೃತಾ ಫಡ್ನವೀಸ್ ಅವರು ಪಕ್ಕದಲ್ಲೇ ನಿಂತಿದ್ದ ಶ್ರೀಲೀಲಾ ಅವರನ್ನು ಕನಿಷ್ಠ ಸೌಜನ್ಯವನ್ನು ತೋರದೆ, ತಮ್ಮ ಕೈಯ ಬೆರಳುಗಳಿಂದ ‘ಪಕ್ಕಕ್ಕೆ ಸರಿಯಿರಿ’ ಎಂಬ ಸನ್ನೆಯನ್ನು ಮಾಡಿದ್ದಾರೆ. ಅದನ್ನೂ ನಿರ್ಲಕ್ಷಿಸಿದಂತೆ ಶ್ರೀಲೀಲಾ ಅಲ್ಲೇ ನಿಲ್ಲಲು ಪ್ರಯತ್ನಿಸಿದಾಗ, ಮತ್ತೊಮ್ಮೆ ಸ್ವಲ್ಪ ಕೋಪದಿಂದಲೇ ಪಕ್ಕಕ್ಕೇ ಸರಿಯುವಂತೆ ಸನ್ನೆ ಮಾಡಿದ್ದಾರೆ. ಈ ವೇಳೆ ಅಮೃತಾ ಅವರ ಮುಖಭಾವದಲ್ಲಿನ ಅಹಂಕಾರ ಮತ್ತು ಅಸಹನೆ ಕಾಣುತ್ತಿದೆ. ಸ್ಟಾರ್ ನಟಿಯಾಗಿದ್ದರೂ, ಶ್ರೀಲೀಲಾ ಅವರು ಆ ಸನ್ನೆಗೆ ತಲೆತಗ್ಗಿಸಿ ಪಕ್ಕಕ್ಕೆ ಸರಿದಿದ್ದನ್ನು ಕಂಡು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

‘ತಾವು ಮುಖ್ಯಮಂತ್ರಿ ಪತ್ನಿ ಎಂಬ ಅಹಂಕಾರದಲ್ಲಿ ಶ್ರೀಲೀಲಾ ಅವರನ್ನು ಕೀಳಾಗಿ ಕಾಣಲಾಗಿದೆ’, ‘ಸ್ಟಾರ್ ನಟಿ ಎಂಬ ಗೌರವವನ್ನೂ ಇವರು ಕೊಡುವಂತಿಲ್ಲವೇ?’, ‘ಇದು ಸಾರ್ವಜನಿಕ ವೇದಿಕೆ, ಇಲ್ಲಿ ಮಾಡಿದ ಅವಮಾನ ಸರಿಯಲ್ಲ’ ಎಂಬ ಅಭಿಪ್ರಾಯಗಳು ಸೋಶಿಯಲ್ ಮೀಡಿಯಾದಲ್ಲಿ ಹಾರಾಡುತ್ತಿವೆ. 

ಇನ್ನು, ಯೋಗ ದಿನದಂಗವಾಗಿ ಏರ್ಪಡಿಸಿದ್ದ ಈ ಕಾರ್ಯಕ್ರಮ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಬೇಕಿತ್ತು. ಆದರೆ, ರಾಜಕೀಯ ಗಣ್ಯರ ಪತ್ನಿಯ ಸಣ್ಣ ಘಟನೆ ದೊಡ್ಡ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಇನ್ನೂ ಶ್ರೀಲೀಲಾ ಅಥವಾ ಅಮೃತಾ ಫಡ್ನವೀಸ್ ಅವರು ಈ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿಲ್ಲ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

123345

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

by ದಿಲೀಪ್ ಡಿ. ಆರ್
June 24, 2026 - 3:05 pm
0

Web Photo Editor (37)

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

by ದಿಶಾ ಕೆ. ಎಸ್.
June 24, 2026 - 2:46 pm
0

Web Photo Editor (36)

CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

by ದಿಶಾ ಕೆ. ಎಸ್.
June 24, 2026 - 2:15 pm
0

Web Photo Editor (35)

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

by ದಿಶಾ ಕೆ. ಎಸ್.
June 24, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123345
    ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  
    June 24, 2026 | 0
  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T230526.628
    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
    June 23, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version