• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾತ್ ಟವೆಲ್‌ನಲ್ಲಿ ಶ್ರೀಲೀಲಾ.. AI ಕಾಟಕ್ಕೆ ಬೇಸತ್ತ ಬ್ಯೂಟಿ..!

ತಂತ್ರಜ್ಞಾನದ ಬಳಕೆ ಹಾಗೂ ದುರ್ಬಳಕೆಗೆ ವ್ಯತ್ಯಾಸವಿದೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 18, 2025 - 2:23 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2025 12 18T155807.936

ಅತಿಯಾದ್ರೆ ಅಮೃತ ಕೂಡ ವಿಷವಾಗುತ್ತೆ ಅನ್ನೋ ಮಾತು ಅಕ್ಷರಶಃ ಸತ್ಯ. ತಂತ್ರಜ್ಞಾನ ಮುಂದುವರೆದಂತೆ ಅದು ಎಷ್ಟು ಪೂರಕವಾಗ್ತಿದೆಯೋ ಅಷ್ಟೇ ಮಾರಕವೂ ಆಗ್ತಿದೆ. ಇತ್ತೀಚೆಗೆ ಡೀಪ್ ಫೇಕ್‌‌‌ನಿಂದ ರಶ್ಮಿಕಾ ಮಂದಣ್ಣ ಬೇಸತ್ತಿದ್ದರು. ಆದ್ರೀಗ AI ಕಾಟಕ್ಕೆ ಕ್ಯೂಟ್ ಕ್ವೀನ್ ಶ್ರೀಲೀಲಾ ಸಿಕ್ಕಾಪಟ್ಟೆ ಡಿಸ್ಟರ್ಬ್‌ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ.

RelatedPosts

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ADVERTISEMENT
ADVERTISEMENT

ಶ್ರೀಲೀಲಾ.. ಸ್ಯಾಂಡಲ್‌ವುಡ್‌‌ನ ಈ ಕ್ಯೂಟ್ ಕ್ವೀನ್ ಸದ್ಯ ಟಾಲಿವುಡ್ ಹಾಗೂ ಬಾಲಿವುಡ್‌‌‌ನ ಮೋಸ್ಟ್ ಡಿಮ್ಯಾಂಡಿಂಗ್ ನಟೀಮಣಿ. ಅದ್ರಲ್ಲೂ ಪುಷ್ಪ-2ನಲ್ಲಿ ಅಲ್ಲು ಅರ್ಜುನ್ ಜೊತೆ ಕಿಸಿಕ್ ಸಾಂಗ್‌ಗೆ ಸ್ಟೆಪ್ ಹಾಕಿದ್ದು, ಮಹೇಶ್ ಬಾಬು ಜೊತೆ ಕುರ್ಚಿ ಮರ್ತಪೆಟ್ಟಿ ಸಾಂಗ್ ಸ್ಟೆಪ್ಸ್ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಈಕೆ ಮಿಂಚು ಹರಿಸಿದರು. ಇತ್ತೀಚೆಗೆ ಉಸ್ತಾದ್ ಭಗತ್ ಸಿಂಗ್ ಚಿತ್ರದಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಜೊತೆಗೂ ಕುಣಿದು ಕುಪ್ಪಳಿಸಿದ್ದಾರೆ.

ಶ್ರೀಲೀಲಾ ಬಾತ್ ಟವೆಲ್.. AI ಕಾಟಕ್ಕೆ ಬೇಸತ್ತ ಬ್ಯೂಟಿ..!

ಫೇಕ್ ಫೇಕ್ ಫೇಕ್.. ಕ್ಯೂಟ್ ಕ್ವೀನ್ ಫೋಟೋಸ್ ಫೇಕ್

ತಾನಾಯ್ತು, ತನ್ನ ಕೆಲಸ ಆಯ್ತು ಅಂತ ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಆಗಿರೋ ಶ್ರೀಲೀಲಾಗೆ ಎಐ ತಂತ್ರಜ್ಞಾನ ಇನ್ನಿಲ್ಲದೆ ಕಾಡಿದೆ. ಹೌದು.. ಯಾರೋ ಕಿಡಿಗೇಡಿಗಳು ಶ್ರೀಲೀಲಾ ಬಾತ್ ರೂಮ್‌‌ನಲ್ಲಿ ಬಾತ್ ಟವೆಲ್‌‌ನಲ್ಲಿರೋ ಫೋಟೋಸ್‌‌ನ ಎಐ ತಂತ್ರಜ್ಞಾನದ ಮೂಲಕ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾಗೆ ಹರಿಬಿಟ್ಟಿದ್ದಾರೆ. ಇದು ತಡವಾಗಿ ಆಕೆಯ ಗಮನಕ್ಕೆ ಬಂದಿದ್ದು, ಆ ಎಐ ಜನರೇಟೆಡ್ ಫೋಟೋಸ್‌ ಕುರಿತು ಮೌನ ಮುರಿದಿದ್ದಾರೆ ಕನ್ನಡತಿ.

ಸಕ್ಸಸ್‌ಗಾಗಿ ದಿಟ್ಟ ನಿರ್ಧಾರ ಕೈಗೊಂಡ ಶ್ರೀಲೀಲಾ | Public TV

ನಾನು ನನ್ನ ಕೆಲಸಗಳಲ್ಲಿ ಬ್ಯುಸಿಯಾಗಿದ್ದೆ. ಈ ಸೋಶಿಯಲ್ ಮೀಡಿಯಾದಲ್ಲಿ ಏನೇನ್ ನಡೀತಿದೆ ಅನ್ನೋದರ ಪರಿವೇ ನನಗಿರಲಿಲ್ಲ. ಆದ್ರೆ ನನ್ನ ಫೋಟೋಸ್‌ ನಿಜಕ್ಕೂ ನನಗೆ ಸಿಕ್ಕಾಪಟ್ಟೆ ನೋವುಂಟು ಮಾಡಿದೆ. ದಯವಿಟ್ಟು ಯಾರೂ ಹೀಗೆ ಎಐ ಮೂಲಕ ಯಾರೊಬ್ಬರ ಭಾವನೆಗಳೊಂದಿಗೂ ಆಟ ಆಡಬೇಡಿ. ಅವಶ್ಯಕತೆಗೆ ತಂತ್ರಜ್ಞಾನದ ಬಳಕೆ ಆಗಬೇಕೇ ಹೊರತು ದುರ್ಬಳಕೆ ಆಗಬಾರದು. ಇಲ್ಲಿರುವ ಪ್ರತಿ ಹೆಣ್ಣು ಕೂಡ ಯಾರಿಗೋ ಒಬ್ಬರಿಗೆ ಮಗಳೋ, ಮೊಮ್ಮಗಳೋ ಅಥ್ವಾ ಸಹೋದರಿ ಆಗಿರ್ತಾರೆ. ಇನ್ನು ಉಳಿದಿದ್ದನ್ನ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ತಾರೆ ಅಂತ ಪೋಸ್ಟ್ ಹಾಕಿದ್ದಾರೆ.

ತಂತ್ರಜ್ಞಾನದ ಬಳಕೆ ಹಾಗೂ ದುರ್ಬಳಕೆಗೆ ವ್ಯತ್ಯಾಸವಿದೆ..!

ನೆಟ್ಟಿಗರ ವಿರುದ್ಧ ಕಿಡಿಕಾರಿದ ಕಿಸಿಕ್ ಚೆಲುವೆ.. ಆಗಿದ್ದೇನು ?

ಇತ್ತೀಚೆಗೆ ಡೀಪ್ ಫೇಕ್ ಅನ್ನೋ ತಂತ್ರಜ್ಞಾನದಿಂದ ನಟಿ ರಶ್ಮಿಕಾ ಮಂದಣ್ಣಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ತೊಂದರೆ ಆಗಿತ್ತು. ಆ ಬಗ್ಗೆ ಕೊನೆಗೆ ಪಿಎಂ ಮೋದಿ ಕೂಡ ರಿಯಾಕ್ಟ್ ಮಾಡುವಂತಾಯ್ತು.

 

ಆದ್ರೀಗ AI ಟೆಕ್ನಾಲಜಿ ನಟಿಮಣಿಯರ ವಿಚಾರದಲ್ಲಿ ದುರ್ಬಳಕೆ ಆಗ್ತಿರೋದು ಬೇಸರದ ಸಂಗತಿ. ಇದಕ್ಕೆ ಸೈಬರ್ ಕ್ರೈಂ ಯಾವ ರೀತಿಯ ಪರಿಹಾರ ನೀಡುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (58)
    ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!
    August 27, 2026 | 0
  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version