• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಐತಿಹಾಸಿಕ ಚಿತ್ರಕ್ಕೆ ಮುಂದಾದ ನಟ ಶ್ರೀಮುರಳಿ

500 ವರ್ಷಗಳ ಹಿಂದಿನ ಕಥೆಯ ನಿರ್ಮಾಣಕ್ಕೆ

admin by admin
September 25, 2025 - 9:39 pm
in ಸಿನಿಮಾ
0 0
0
Web 2025 09 25t213644.598

ಚಂದನವನದಲ್ಲಿ ಮತ್ತೊಂದು ಮಹತ್ವಾಕಾಂಕ್ಷೆಯ (ಪಿರಿಯಾಡಿಕ್) ನಿಯತಕಾಲಿಕ ಕಥಾವಸ್ತುವಿನ ಚಿತ್ರ ತಯಾರಿಕೆಗೆ ತಂಡ ಸಜ್ಜಾಗಿದೆಯಂತೆ. ಬೆಳ್ಳಿ ಪರದೆಯ ಮೇಲೆ ಚಂದ್ರ ಚಕೋರಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಸನ್ನ ಗೆದ್ದು , ರೋರಿಂಗ್ ಸ್ಟಾರ್ ಆಗಿ ಉಗ್ರಂ , ಮಫ್ತಿ , ಭರಾಟೆ , ಬಘೀರಾ ಚಿತ್ರದಲ್ಲಿ ಮಿಂಚಿ ಸದ್ಯ ಪರಾಕ್ ಚಿತ್ರದಲ್ಲಿ ಬ್ಯುಸಿ ಆಗಿರುವ ನಟ ಶ್ರೀಮುರಳಿ. ಈ ಬಾರಿ ಐತಿಹಾಸಿಕ ಚಿತ್ರದ ಬಗ್ಗೆ ಗಮನಹರಿಸಿದ್ದಾರಂತೆ.

ಸರಿಸುಮಾರು 500 ವರ್ಷದ ಹಳೆಯ ಕಥೆಯನ್ನು ಒಳಗೊಂಡಿರುವಂತಹ ಚಿತ್ರದಲ್ಲಿ ಅಭಿನಯಿಸಲು ನಿರ್ಧರಿಸಿ , ಸುಧೀರ್ಘ ಮಾತುಕತೆ ನಡೆದಿದೆ ಎಂಬ ಮಾಹಿತಿ ಹೊರಬಂದಿದೆ. ಇದೊಂದು ಬಾರಿ ಬಜೆಟಿನ ಸಿನಿಮಾವಾಗಿದ್ದು , ಯುವ ನಿರ್ದೇಶಕ ಪುನೀತ್ ರುದ್ರನಾಗ್ ಸಾರಥ್ಯ ವಹಿಸಿಕೊಂಡಿದ್ದಾರೆ.

RelatedPosts

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ADVERTISEMENT
ADVERTISEMENT

Whatsapp image 2025 09 25 at 6.55.23 pm

ಚಿತ್ರವನ್ನು SURAM ಮೂವೀಸ್ ಮೂಲಕ ನಿರ್ಮಾಪಕ ಜಯರಾಮ್ ದೇವಸಮುದ್ರ ದೊಡ್ಡ ಮಟ್ಟದಲ್ಲಿ ನಿರ್ಮಾಣಕ್ಕೆ ಮುಂದಾಗಿದ್ದಾರಂತೆ. ಈಗಾಗಲೇ ಈ ಕಥೆಯ ವಿಚಾರವಾಗಿ ಬಹಳಷ್ಟು ಕೆಲಸಗಳು ಆರಂಭಗೊಂಡಿದ್ದು , ಒಂದು ಕಾಲಘಟ್ಟದಲ್ಲಿ ನಡೆಯುವ ಕಥಾ ವಸ್ತುವಿನ ಬಗ್ಗೆ ಪೂರ್ವ ತಯಾರಿ ನಡೆಸುತ್ತಿದ್ದಾರಂತೆ.

ನಿರ್ದೇಶಕ ಪುನೀತ್ ರುದ್ರನಾಗ್ ಬಹಳ ವರ್ಷಗಳಿಂದ ನಟ ಶ್ರೀ ಮುರುಳಿಯ ಜೊತೆ ಸಿನಿಮಾ ಒಡನಾಟ ಇಟ್ಟುಕೊಂಡಿದ್ದಾರೆ. ಹಾಗೆಯೇ ಪುನೀತ್ ಕೆಜಿಫ್ ಚಾಪ್ಟರ್ 1 , ಎಕ್ಕ , ವೀರ ಚಂದ್ರಹಾಸ , ಸಿಂಹ ರೂಪಿಣಿ , ಶಿವ 143 ಚಿತ್ರದಲ್ಲಿ ಅಭಿನಯಿಸಿ ನಟನ ಸಾಮರ್ಥ್ಯವನ್ನು ತೋರಿಸಿದ್ದಾರೆ.

ನಟ ಯುವರಾಜ್ ಕುಮಾರ್ ಅಭಿನಯದ ಯುವ ರಣಧೀರವ ಕಂಠೀರವ ಚಿತ್ರದ ನಿರ್ದೇಶನದ ಹೊಣೆಯನ್ನ ಹೊತ್ತಿಕೊಂಡಿದ್ದಾರೆ. ಪುನೀತ್ ನಿರಂತರ ಕಥೆಗಳ ಹುಡುಕಾಟದಲ್ಲಿ ಸಾಗಿದ್ದು , ಶ್ರೀಮುರಳಿಗಾಗಿ 500 ವರ್ಷದ ಹಳೆಯ ಮಹತ್ವಾಕಾಂಕ್ಷೆಯ ಕಥೆಯನ್ನ ಆಯ್ಕೆ ಮಾಡಿಕೊಂಡು ಒಂದಷ್ಟು ಪೂರ್ವ ತಯಾರಿ ಕೆಲಸವನ್ನು ಮಾಡ್ತಾ ಬಂದಿದ್ದಾರೆ.

Whatsapp image 2025 09 25 at 6.55.22 pm

ಇದಕ್ಕಾಗಿ ಒಂದು ಉತ್ತಮ ತಂಡವನ್ನ ಆಯ್ಕೆ ಮಾಡಿ ಚಿತ್ರಿಕರಣಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರಂತೆ. ಮೈಸೂರಿನ ಸಂಕೇತ್ ಈ ಚಿತ್ರಕ್ಕೆ ಛಾಯಾಗ್ರಹಕರಾಗಿ ಕೆಲಸ ಮಾಡಲಿದ್ದು , ಸಂಕಲನ ವಿಜಯ್ ರಾಜ್ ನಿಭಾಯಿಸಲಿದ್ದು, ಕಲಾ ನಿರ್ದೇಶನದಲ್ಲಿ ಅಮರ್ ಸಾರಥ್ಯದಲ್ಲಿ ಭರ್ಜರಿ ಸೆಟ್ ಗಳು ನಿರ್ಮಾಣವಾಗಲಿದ್ದು, ಸಲಾರ್ ಚಿತ್ರಕ್ಕೆ ವಿ.ಎಫ್.ಎಕ್ಸ್ ಮಾಡಿರುವ ನಿರ್ಮಲ್ ಕುಮಾರ್ ಸಾತ್ ಸಿಗಲಿದೆಯಂತೆ.

ಸಂಗೀತ ನಿರ್ದೇಶಕರ ಆಯ್ಕೆಯ ಕೆಲಸ ನಡೆಯುತ್ತಿದೆಯಂತೆ. ಇದರ ಜೊತೆ ಉಳಿದ ತಂತ್ರಜ್ಞರು ಹಾಗೂ ಕಲಾವಿದರ ಆಯ್ಕೆಯ ಪ್ರಕ್ರಿಯೆ ಮುಂದುವರೆದಿದ್ದು , ಈಗಾಗಲೇ ಫ್ರೀ ಪ್ರೊಡಕ್ಷನ್ ಕೆಲಸ ನಿರಂತರವಾಗಿ ಸಾಗಿದ್ದು , ನವೆಂಬರ್ ನಲ್ಲಿ ಚಿತ್ರದ ಅಧಿಕೃತ ಮಾಹಿತಿ ಹೊರಬರಲಿದೆಯಂತೆ.

ಇದೊಂದು ಸಾಹಸಮಯ ನಿಯತಕಾಲಿಕ ಚಿತ್ರವಾಗಿದ್ದು , ಹಳೆಯ ಅನ್ವೇಷಣೆಯಲ್ಲಿ ರೋಮಾಂಚನ ವೈಭವದ ಕಥಾ ಸಾರಾಂಶ ಒಳಗೊಂಡಿದೆ ಎಂಬ ಮಾಹಿತಿ ಸಿಕ್ಕಿದ್ದು ಅದ್ದೂರಿ ದೃಶ್ಯ ವೈಭವದ ಚಿತ್ರ ಇದಾಗಲಿದೆಯಂತೆ. ಇದು ವಿಶೇಷ ರೀತಿಯಲ್ಲಿ ನಿರ್ಮಾಣವಾಗಲಿದ್ದು , ಚಿತ್ರದ ನಾಯಕ ಶ್ರೀಮುರಳಿ ಜೊತೆ ಯುವ ಪ್ರತಿಭೆ ಪುನೀತ್ ಸಹ ಕಾರ್ಯ ನಿರ್ವಹಿಸಲಿದ್ದಾರಂತೆ. ಒಟ್ಟಾರೆ ಒಂದೊಂದೇ ಮಾಹಿತಿ ಕುತೂಹಲಕಾರಿಯಾಗಿ ಕೇಳಿ ಬರುತ್ತಿದ್ದು , ಈ ಐತಿಹಾಸಿಕ ಕಥಾ ವಸ್ತುವಿನ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲಿ ಹೊರಬರಲಿದೆ ಎನ್ನಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T230532.474
    ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’
    September 4, 2026 | 0
  • Your paragraph text 2026 09 04T222433.509
    ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು
    September 4, 2026 | 0
  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version