• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮಧೂತ ಹನುಮಂತನ ಬಗ್ಗೆ ವಿವಾದಾತ್ಮಕ ಹೇಳಿಕೆ: ಖ್ಯಾತ ಡೈರೆಕ್ಟರ್ ರಾಜಮೌಳಿ ವಿರುದ್ಧ FIR ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 5:36 pm
in Flash News, ಸಿನಿಮಾ
0 0
0
Untitled design 2025 11 18T174004.804

ನವದೆಹಲಿ: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಗ್ಲೋಬ್ ಟ್ರಾಟರ್ ಕಾರ್ಯಕ್ರಮದ ವೇಳೆ ಮಾಡಿದ ಹೇಳಿಕೆ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನವೆಂಬರ್ 17 ರಂದು ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಚಲನಚಿತ್ರ ಗಣ್ಯರು ಭಾಗವಹಿಸಿದ್ದರು. ವಾರಣಾಸಿಯಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಮಾಡಲು ಆಯೋಜಿಸಲಾದ ಈ ಕಾರ್ಯಕ್ರಮದಲ್ಲೇ ಅನಿರೀಕ್ಷಿತ ತಾಂತ್ರಿಕ ದೋಷ ಸಂಭವಿಸಿದ್ದು, ಅದರಿಂದ ವೇದಿಕೆ ಕಾರ್ಯಾಚರಣೆ ವಿಳಂಬವಾಯಿತು. ಇದರಿಂದ ನಿರ್ದೇಶಕ ರಾಜಮೌಳಿ ತೀವ್ರ ನಿರಾಶೆಹೊಂಡರು.

ಕಾರ್ಯಕ್ರಮದ ಸಮಯದಲ್ಲಿ ಉಂಟಾದ ತಾಂತ್ರಿಕ ಗೊಂದಲದ ನಂತರ ರಾಜಮೌಳಿ ಒಂದು ಹೇಳಿಕೆಯನ್ನು ನೀಡಿದ್ದರು.  ಅವರು ತಮ್ಮ ಮಾತಿನಲ್ಲಿ, “ನನಗೆ ದೇವರುಗಳಲ್ಲಿ ಹೆಚ್ಚು ನಂಬಿಕೆ ಇಲ್ಲ. ಇದು ನನಗೆ ಭಾವನಾತ್ಮಕ ಕ್ಷಣ. ದೋಷ ಸಂಭವಿಸಿದ ನಂತರ, ನಾನು ನನ್ನ ತಂದೆಯ ಮಾತು ನೆನಪಿಸಿಕೊಂಡೆ. ಅವರು ‘ಹನುಮಂತನು ನಿನ್ನ ಕೆಲಸಗಳನ್ನು ನಡೆಸುತ್ತಾನೆ’ ಎಂದು ಹೇಳುತ್ತಿದ್ದರು. ಆಗಲೇ ನಾನು ಅವರಿಗೆ, ‘ಅವನು ನನ್ನನ್ನು ಹೀಗೆ ನಡೆಸುತ್ತಾನೆಯೇ?’ ಎಂದು ಪ್ರತಿಕ್ರಿಯಿಸಿದೆ,” ಎಂದು ಹೇಳಿದರು. ತಮ್ಮ ಪತ್ನಿ ಹನುಮನ ಭಕ್ತೆಯಾಗಿರುವುದನ್ನು ಉಲ್ಲೇಖಿಸಿ, “ಅವಳು ದೇವರನ್ನು ಸ್ನೇಹಿತನಂತೆ ನೋಡುತ್ತಾಳೆ. ಆಕೆಯ ಮೇಲೂ ನಾನು ನನ್ನ ಅಸಮಾಧಾನ ವ್ಯಕ್ತಪಡಿಸಿದೆ,” ಎಂಬ ಹೇಳಿಕೆ ನೀಡಿದರು.

RelatedPosts

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

ADVERTISEMENT
ADVERTISEMENT

ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಹಿಂದೂ ಭಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ನೆಟ್ಟಿಗರು ರಾಜಮೌಳಿ ಅವರ ಈ ಮಾತನ್ನು ದೇವರ ವಿರುದ್ಧದ ಅವಮಾನಕರ ಹೇಳಿಕೆ ಎಂದು ಭಾವಿಸಿ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷವಾಗಿ ರಾಷ್ಟ್ರೀಯ ವಾನರ ಸೇನೆಯ ಸದಸ್ಯರು ರಾಜಮೌಳಿ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, FIR ದಾಖಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಸಾಮಾಜಿಕ ಮಾಧ್ಯಮದಲ್ಲಿ ರಾಜಮೌಳಿ ವಿರುದ್ಧ ತೀವ್ರ ಟೀಕೆಗಳ ಮಳೆ ಸುರಿಯುತ್ತಿದೆ. ಒಬ್ಬ ಬಳಕೆದಾರ ಬರೆದಂತೆ, “ರಾಜಮೌಳಿ ಸರ್‌ ನಾಸ್ತಿಕರಾಗಿರಬಹುದು, ಆದರೆ ದೇವರ ಬಗ್ಗೆ ಇಂತಹ ಹೀನ ಹೇಳಿಕೆ ನೀಡುವುದು ಸರಿಯಲ್ಲ. ಅವರ ಮಾತು ನೋವುಂಟುಮಾಡಿದೆ.” ಮತ್ತೊಬ್ಬರು ತಮ್ಮ ಪ್ರತಿಕ್ರಿಯೆಯಲ್ಲಿ, “ಯಶಸ್ಸಿನಲ್ಲಿ ದೇವರನ್ನು ನೆನಪಿಸಿಕೊಳ್ಳದವರು ವಿಫಲವಾದಾಗ ಮಾತ್ರ ದೇವರನ್ನು ದೂಷಿಸುವುದು ಸರಿಯಲ್ಲ,” ಎಂದು ಟೀಕಿಸಿದ್ದಾರೆ.

ಕೆಲವರು ರಾಜಮೌಳಿ ಅವರ ನೇರ ಮಾತಿನ ಶೈಲಿಯನ್ನು ಪ್ರಶ್ನಿಸಿದ್ದಾರೆ. “ತಾಂತ್ರಿಕ ದೋಷಕ್ಕೆ ಹನುಮಂತನನ್ನು ಎಳೆಯುವ ಅಗತ್ಯವೇನು? ತಪ್ಪು ನಿಮ್ಮ ತಂಡದದಾಗಿದ್ದರೆ ಅವರನ್ನು ಪ್ರಶ್ನಿಸಿ,” ಎಂದು ಒಬ್ಬ ಟ್ವಿಟ್ಟರ್ ಬಳಕೆದಾರ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

Untitled design 2025 12 07T155347.120

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

by ಯಶಸ್ವಿನಿ ಎಂ
December 7, 2025 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version