• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ಹೈದ್ರಾಬಾದ್‌‌ನಲ್ಲೇ ವಿಶ್ವನಾಥನ ಕಾಶಿ ಸೃಷ್ಟಿಸಿದ್ದಾರೆ ರಾಜಮೌಳಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 6:08 pm
in Flash News, ಸಿನಿಮಾ
0 0
0
Untitled design 2026 03 28T180623.582

ಸಿನಿಮಾಗಾಗಿ ಹೊಸ ಪ್ರಪಂಚವನ್ನೇ ಸೃಷ್ಟಿಸೋ ಮಹಾನ್ ಮಾಂತ್ರಿಕರಲ್ಲಿ ರಾಜಮೌಳಿ ಕೂಡ ಒಬ್ರು. ಸದ್ಯ ಪ್ರಿನ್ಸ್ ಮಹೇಶ್ ಬಾಬು ಜೊತೆ ಗ್ಲೋಬಲ್ ಮೂವಿ ವಾರಣಾಸಿ ಮಾಡ್ತಿರೋದು ಗೊತ್ತೇಯಿದೆ. ಆ ಸಿನಿಮಾಗಾಗಿ ವಿಶ್ವನಾಥ ನೆಲೆಸಿರೋ ಕಾಶಿಯನ್ನೇ ಕಂಪ್ಲೀಟ್ ಆಗಿ ರೀ-ಕ್ರಿಯೇಟ್ ಮಾಡಿದ್ದಾರೆ. ಹೈದ್ರಾಬಾದ್‌‌ನಲ್ಲಿ ತಲೆ ಎತ್ತಿರೋ ವಾರಣಾಸಿ ಸೆಟ್‌‌ನ ನೋಡಿದ್ರೆ ನಿಮಗೆ ಕಾಶಿಗೆ ಹೋದ ಫೀಲ್ ಕೊಡಲಿದೆ. ಒಂದೊಂದು ಘಾಟ್ ಕೂಡ ಕಣ್ಣಿಗೆ ಕಟ್ಟಿದಂತಿದೆ. ಇದರ ಫುಲ್‌ ಡಿಟೇಲ್‌‌ ಸ್ಟೋರಿ ಇಲ್ಲಿದೆ..

  • ವಾರಣಾಸಿ ಸೆಟ್ ಲೀಕ್.. ಮೌಳಿಯಿಂದ ಕಾಶಿ ರೀ-ಕ್ರಿಯೇಟ್!
  • ಹೈದ್ರಾಬಾದ್‌‌ನಲ್ಲೇ ವಿಶ್ವನಾಥನ ಕಾಶಿ ಸೃಷ್ಟಿಸಿದ್ದಾರೆ ರಾಜಮೌಳಿ
  • ವಾರಣಾಸಿ ಪ್ರಪಂಚದಲ್ಲಿ ಪ್ರತಿ ಘಾಟ್ ಕೂಡ ಕಣ್ಣಿಗೆ ಕಟ್ಟಿದಂತಿವೆ
  • ಟೀಸರ್‌ನಿಂದ ಸೆನ್ಸೇಷನ್.. 1400 ಕೋಟಿ ಬಜೆಟ್‌ ವಾರಣಾಸಿ

ಎಸ್ ಎಸ್ ರಾಜಮೌಳಿ.. ಸಕ್ಸಸ್‌‌ಗೆ ಕೇರ್ ಆಫ್ ಅಡ್ರೆಸ್. ಮಾಡಿದ ಎಲ್ಲಾ ಸಿನಿಮಾಗಳು ಆಲ್ ಟೈಂ ಬ್ಲಾಕ್ ಬಸ್ಟರ್‌ಗಳೇ. ಸಿನಿಮಾಗಾಗಿ ಹೊಸ ಪ್ರಪಂಚವನ್ನೇ ಕಟ್ಟಿ, ಅದರೊಳಗೆ ಪ್ರೇಕ್ಷಕರಿಗೆ ವೆಲ್ಕಮ್ ಹೇಳುವ ಮೌಳಿ, ನಿರೀಕ್ಷೆಗೆ ಮೀರಿದ ಥ್ರಿಲ್ ಕೊಡ್ತಾರೆ. ಅದಕ್ಕೆ ಬಾಹುಬಲಿ, ತ್ರಿಬಲ್ ಆರ್ ಸಿನಿಮಾಗಳೇ ಸಾಕ್ಷಿ. ಇದೀಗ ವಾರಣಾಸಿ ಹೊಸದಾಗಿ ಸೇರ್ಪಡೆ ಆಗ್ತಿದೆ.

RelatedPosts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

ADVERTISEMENT
ADVERTISEMENT

ಯೆಸ್.. ಗ್ಲೋಬ್ ಟ್ರಾಟರ್ ಮೂವಿಗೆ ಕೈ ಹಾಕಿರೋ ರಾಜಮೌಳಿ, ಸೂಪರ್ ಸ್ಟಾರ್ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಜೊತೆಗೂಡಿ ವಾರಣಾಸಿ ಮೂವಿ ಮಾಡ್ತಿದ್ದಾರೆ. ಸುಮಾರು 1400ಕೋಟಿ ಬಿಗ್ ಬಜೆಟ್ ಮೂವಿ ಇದಾಗಿದ್ದು, ಸಿಂಗಲ್ ಟೀಸರ್‌ನಿಂದಲೇ ನೋಡುಗರ ಹುಬ್ಬೇರಿಸಿದೆ. ಸದ್ಯ ಈ ಸಿನಿಮಾದ ಪ್ರಮೋಷನ್ಸ್‌‌ನ ಮೇಕಿಂಗ್ ಹಂತದಲ್ಲೇ ಹಾಲಿವುಡ್ ಲೆವೆಲ್‌‌ನಲ್ಲಿ ಶುರುವಿಟ್ಟಿದ್ದಾರೆ ರಾಜಮೌಳಿ.

ಆದ್ರೀಗ ವಾರಣಾಸಿ ಟೈಟಲ್‌ಗೆ ತಕ್ಕನಾಗಿ ಕಾಶಿ ಬ್ಯಾಕ್‌ಡ್ರಾಪ್‌ನಲ್ಲೇ ಚಿತ್ರದ ಬಹುತೇಕ ದೃಶ್ಯಗಳು ಇರಲಿವೆ. ಹೀಗಾಗಿ ಕಾಶಿಗೇ ಹೋಗಿ ಸಿನಿಮಾನ ಶೂಟ್ ಮಾಡೋದು ಹೈಲಿ ಇಂಪಾಸಿಬಲ್. ಅದೇ ಕಾರಣದಿಂದ ಸಿನಿಮಾಗಾಗಿ ಕಂಪ್ಲೀಟ್ ಕಾಶಿಯನ್ನೇ ರೀ ಕ್ರಿಯೇಟ್ ಮಾಡಿದ್ದಾರೆ ರಾಜಮೌಳಿ. ಹೌದು.. ಹೈದ್ರಾಬಾದ್‌‌ನಲ್ಲೇ ಇಡೀ ಕಾಶಿ, ಅದ್ರಲ್ಲಿರೋ ಘಾಟ್‌‌ಗಳನ್ನ ಸೆಟ್ ಮೂಲಕ ಸೃಷ್ಟಿಸಿರೋ ಮೌಳಿ, ಚಿತ್ರಪ್ರೇಮಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಯಾಕಂದ್ರೆ ಅಲ್ಲಿ ಕಾಣುವ ಒಂದೊಂದು ಮೆಟ್ಟಿಲು, ಮಂಟಪ, ಪ್ರತಿಯೊಂದು ಕೂಡ ಯಥಾವತ್ ಇದೆ. ಜೆರಾಕ್ಸ್ ಒತ್ತಿದಂತಿದೆ ಕಾಶಿ ಸೆಟ್. ಸಿನಿಮಾದ ಸೆಟ್‌ನೇ ಇಷ್ಟು ಡಿಟೈಲಿಂಗ್ ಆಗಿ ಮಾಡಿದ್ದಾರೆ ಅಂದ್ರೆ ಇನ್ನೂ ಸಿನಿಮಾ ಯಾವ ಲೆವೆಲ್‌ಗೆ ಇರಲಿದೆ ಅಂತ ನೀವೇ ಊಹಿಸಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

Untitled design 2026 06 28T224352.842

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

by ಶಾಲಿನಿ ಕೆ. ಡಿ
June 28, 2026 - 10:46 pm
0

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

Untitled design 2026 06 28T212205.933

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 9:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Untitled design 2026 06 28T222309.817
    ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್
    June 28, 2026 | 0
  • Untitled design 2026 06 28T212205.933
    ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ
    June 28, 2026 | 0
  • Untitled design 2026 06 28T205643.531
    2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್
    June 28, 2026 | 0
  • Untitled design 2026 06 28T203313.803
    BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version