• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 9:55 pm
in ಸಿನಿಮಾ
0 0
0
Untitled design 2025 11 30T215449.468

ಎಸ್‌ಎಸ್ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಭಾರಿ ಬಜೆಟ್‌ ಸಿನಿಮಾ ‘ವಾರಣಾಸಿ’ ಇದೀಗ ಬಿಡುಗಡೆಯ ಮೊದಲೇ ದೊಡ್ಡ ಸುದ್ದಿಯಲ್ಲಿದೆ. ಸಿನಿಮಾದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಅತಿದೊಡ್ಡ ಕುತೂಹಲ ಮೂಡಿಸಿದ್ದರು, ಈಗ ಚಿತ್ರ ಟೈಟಲ್‌ಗೆ ಸಂಬಂಧಿಸಿದ ಹೊಸ ತಿರುವು ಹೊರಬಿದ್ದಿದೆ. ತೆಲುಗು ಭಾಷೆಯಲ್ಲಿ ‘ವಾರಣಾಸಿ’ ಎಂಬ ಹೆಸರನ್ನು ಎರಡು ವರ್ಷಗಳ ಹಿಂದೆಯೇ ಮತ್ತೊಬ್ಬ ನಿರ್ಮಾಪಕರು ನೋಂದಾಯಿಸಿರುವುದು ಬೆಳಕಿಗೆ ಬಂದಿದ್ದು, ಈ ಕಾರಣ ರಾಜಮೌಳಿ ತಂಡ ಟೈಟಲ್‌ನಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.

ಟೈಟಲ್ ಗೊಂದಲಕ್ಕೆ ಕಾರಣವೇನು?

ಪ್ರಾರಂಭದಲ್ಲಿ ಈ ಚಿತ್ರವನ್ನು ‘SSMB29’ ಎಂಬ ಕೆಲಸದ ಹೆಸರಿನಿಂದ ಕರೆಯಲಾಗುತ್ತಿತ್ತು. ನಂತರ ಅದಕ್ಕೆ ‘ವಾರಣಾಸಿ’ ಎಂಬ ಶೀರ್ಷಿಕೆ ಘೋಷಿಸಲಾಯಿತು. ಇದನ್ನು ಎಲ್ಲಾ ಭಾರತೀಯ ಭಾಷೆಗಳಲ್ಲಿ ಒಂದೇ ಶೀರ್ಷಿಕೆಯಲ್ಲಿ ಬಿಡುಗಡೆ ಮಾಡುವ ಯೋಜನೆಗೂ ತಂಡ ಮಾಡಿತ್ತು. ಆದರೆ, ತೆಲುಗು ಫಿಲ್ಮ್ ಚೇಂಬರ್‌ನಲ್ಲಿ ‘ವಾರಣಾಸಿ’ ಟೈಟಲ್ ಈಗಾಗಲೇ ನೋಂದಾಯಿತವಾಗಿರುವುದು ರಾಜಮೌಳಿ ತಂಡಕ್ಕೆ ಅಡ್ಡಿಯಾಯಿತು. ಹೇಳಿಕೆಗಳ ಪ್ರಕಾರ, ರಾಮಭಕ್ತ ಹನುಮ ಕ್ರಿಯೇಷನ್ಸ್ ಸಂಸ್ಥೆಯ ಸಿ.ಎಚ್. ಸುಬ್ಬಾ ರೆಡ್ಡಿ ಈ ಟೈಟಲ್ ಅನ್ನು ಎರಡು ವರ್ಷಗಳ ಹಿಂದೆಯೇ ತಮ್ಮ ಯೋಜನೆಗಾಗಿ ಕಾಯ್ದಿರಿಸಿದ್ದರು. ಇದೇ ಕಾರಣದಿಂದ, ರಾಜಮೌಳಿ ತಂಡವು ಟೈಟಲ್ ಬದಲಾಯಿಸುವ ನಿರ್ಧಾರಕ್ಕೆ ಬಂದಿದೆ.

RelatedPosts

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ADVERTISEMENT
ADVERTISEMENT
ಹೊಸ ಟೈಟಲ್ ಏನು?

ಮಾಹಿತಿಯ ಪ್ರಕಾರ, ಮಹೇಶ್ ಬಾಬು ಅಭಿನಯದ ಈ ಚಿತ್ರವನ್ನು ತೆಲುಗಿನಲ್ಲಿ ‘ರಾಜಮೌಳಿ ವಾರಣಾಸಿ’ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಉಳಿದ ಎಲ್ಲಾ ಭಾಷೆಗಳಲ್ಲಿ ಚಿತ್ರವು ಮೂಲ ಹೆಸರಿನಾದ ‘ವಾರಣಾಸಿ’ಯಲ್ಲೇ ಬಿಡುಗಡೆಯಾಗಲಿದೆ. ಇದರಿಂದ, ತೆಲುಗಿನಲ್ಲಿ ಮಾತ್ರ ವಿಶೇಷ ಶೀರ್ಷಿಕೆಯೊಂದಿಗೆ ಸಿನಿಮಾ ನಡೆಯಲಿದೆ.

ಇದು ರಾಜಮೌಳಿ, ಮಹೇಶ್ ಬಾಬು ಜೋಡಿಗೆ ಮೊದಲ ಬಾರಿಗೆ ಎದುರಾಗುತ್ತಿರುವ ಸಮಸ್ಯೆಯಲ್ಲ. ಮಹೇಶ್ ಬಾಬು ಅಭಿನಯಿಸಿದ್ದ ‘ಖಲೇಜಾ’ ಚಿತ್ರಕ್ಕೂ ಇದೇ ರೀತಿಯ ಟೈಟಲ್ ವಿವಾದ ಎದುರಾಗಿತ್ತು. ಅಂತಿಮವಾಗಿ ಆ ಚಿತ್ರವನ್ನು ‘ಮಹೇಶ್ ಖಲೇಜಾ’ ಎಂದು ಬಿಡುಗಡೆ ಮಾಡಬೇಕಾಯಿತು. ಈ ಹಿನ್ನೆಲೆ ‘ವಾರಣಾಸಿ’ಗೂ ಇದೇ ರೀತಿಯ ಮಾರ್ಗ ಅನುಸರಿಸಲಾಗುತ್ತಿದೆ.

ಚಿತ್ರದ ತಂಡದಿಂದ ಅಧಿಕೃತ ಘೋಷಣೆ ಬಾಕಿ

ಈ ಟೈಟಲ್ ಬದಲಾವಣೆ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಗಳು  ಹರಿದಾಡುತ್ತಿದ್ದರೂ, ಚಿತ್ರತಂಡ ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ. ನಿರ್ದೇಶಕ ರಾಜಮೌಳಿ ತೆಗೆದುಕೊಂಡಿರುವ ಈ ತೀರ್ಮಾನ ಅಭಿಮಾನಿಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅವರು ಯಾವಾಗ ಅಧಿಕೃತ ಸ್ಪಷ್ಟನೆ ನೀಡುತ್ತಾರೆ ಎಂಬುದು ಕಾದುನೋಡಬೇಕಾಗಿದೆ.

ಚಿತ್ರದಲ್ಲಿ ಮಹೇಶ್ ಬಾಬು ರುದ್ರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ, ಪೃಥ್ವಿರಾಜ್ ಸುಕುಮಾರನ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 80b267f1

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

by ಶಾಲಿನಿ ಕೆ. ಡಿ
August 18, 2026 - 1:16 pm
0

Image 7ae8aeaf

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
August 18, 2026 - 12:45 pm
0

ಮಾಡುವ ಎಐ (2)

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
August 18, 2026 - 12:40 pm
0

Image e4703889

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

by ಕವಿತಾ
August 18, 2026 - 12:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 80b267f1
    ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?
    August 18, 2026 | 0
  • Image e4703889
    ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version