• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

“ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 4:47 pm
in ಕಿರುತೆರೆ, ಸಿನಿಮಾ
0 0
0
Untitled design 2026 01 14T164321.839

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ.

RelatedPosts

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!

ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!

ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!

ADVERTISEMENT
ADVERTISEMENT

ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂತೋಷವನ್ನು ಪಡುತ್ತಾರೆ.

ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು “ಸುವರ್ಣ ಸಂಕ್ರಾಂತಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ ತಾರೆಗಳು ಭಾಗಿಯಾಗಲಿದ್ದಾರೆ.

ಈ ಬಾರಿಯ ಸುಗ್ಗಿಯನ್ನು ಸಂಭ್ರಮಿಸಲು ಸುವರ್ಣ ತಾರೆಯರು ಆಗಮಿಸಿರೋದು ‘ಆಸೆ’ ಧಾರಾವಾಹಿಯ ಮನೆಗೆ. ಹಳ್ಳಿಯ ಸೊಗಡಿನೊಂದಿಗೆ ಸಂಕ್ರಾಂತಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಿದ್ದು, ನೀ ಇರಲು ಜೊತೆಯಲ್ಲಿ, ಶಾರದೆ, ಜೈ ಲಲಿತಾ, ಸ್ನೇಹದ ಕಡಲಲ್ಲಿ ಸೀರಿಯಲ್ ಕಲಾವಿದರ ಮಧ್ಯೆ ಪೈಪೋಟಿಯ ಜಟಾಪಟಿಯೇ ನಡೆಯಲಿದೆ.

ಹಾಡು-ಹರಟೆ, ಮೋಜು ಮಸ್ತಿಯೊಂದಿಗೆ ಸಿಕ್ಕಾಪಟ್ಟೆ ಮನೋರಂಜನೆ ನೀಡಿದ್ದಾರೆ.

ಪ್ಯಾಕು ಪ್ಯಾಕು ಖ್ಯಾತಿಯ ಹಿತೇಶ್ ಕಾಪಿನಡ್ಕ ತನ್ನ ವಿನೂತನ ಗೆಟಪ್ ನಿಂದ ವಿಭಿನ್ನವಾಗಿ ಹಾಸ್ಯಮಯವಾಗಿ ರಂಜಿಸಿದ್ದಾರೆ.

ನಟ ಶಿವರಾಜ್ ಕೆ.ಆರ್.ಪೇಟೆ ರವರ ನಿರೂಪಣೆಯಲ್ಲಿ ಈ ಕಾರ್ಯಕ್ರಮ ಮೂಡಿ ಬಂದಿದ್ದು, ಕಲಾವಿದರೆಲ್ಲಾ ಒಂದೇ ಪರಿವಾರದಂತೆ ಹಬ್ಬದೂಟವನ್ನು ಸವಿದದ್ದು ಸುವರ್ಣ ಕ್ಷಣಕ್ಕೆ ಸಾಕ್ಷಿಯಾಗಿದೆ.

ಇದೆಲ್ಲದರ ಜೊತೆಗೆ ಸುವರ್ಣ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಲಿದೆ ನಿಮ್ಮ ಸ್ಟಾರ್ ಸುವರ್ಣ.

“ಸುವರ್ಣ ಸಂಕ್ರಾಂತಿ ಸಂಭ್ರಮ”ವನ್ನು ಆಚರಿಸಲು ಒಟ್ಟಾಗಿ ಬರ್ತಿದ್ದಾರೆ ಸುವರ್ಣ ತಾರೆಯರು. ಇದೇ ಶುಕ್ರವಾರ (ಜ.16) ಸಂಜೆ 6.30 ರಿಂದ 9.30 ರವರೆಗೆ. ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗಿನ ನಿವಾಸಿಗಳಿಗೆ ಈ ಸಲಹೆ!

by ಶ್ರೀದೇವಿ ಬಿ. ವೈ
March 7, 2026 - 9:03 am
0

ಅಮೆರಿಕ ಭಾರತಕ್ಕೆ ರಷ್ಯಾ

ಅಮೆರಿಕ ಭಾರತಕ್ಕೆ ರಷ್ಯಾ ಕಚ್ಚಾ ತೈಲ ಖರೀದಿಸಲು ಹೇಳಿದ್ದೇಕೆ? ಅಸಲಿ ಕಾರಣ ಇದು!

by ಶ್ರೀದೇವಿ ಬಿ. ವೈ
March 7, 2026 - 8:41 am
0

LPG cylinder price hike

LPG ಸಿಲಿಂಡರ್ ದರ ದಿಢೀರ್ ಏರಿಕೆ: ಗೃಹಬಳಕೆ , ವಾಣಿಜ್ಯಬಳಕೆ ಎರಡು ಹೆಚ್ಚಳ, ಗ್ರಾಹಕರಿಗೆ ಬಿಗ್ ಶಾಕ್!

by ಶ್ರೀದೇವಿ ಬಿ. ವೈ
March 7, 2026 - 7:38 am
0

yoga for lower back pain relief

ಒಂದೇ ಕಡೆ ಕುಳಿತು ಕೆಲಸ ಮಾಡುವವರಿಗೆ ಬೆಸ್ಟ್ ಟಿಪ್ಸ್: ಸೊಂಟ ನೋವಿಗೆ ಸಹಾಯ ಮಾಡುತ್ತವೆ ಈ ಯೋಗಾಸನಗಳು!

by ಶ್ರೀದೇವಿ ಬಿ. ವೈ
March 7, 2026 - 7:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version