• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸೋಮೇಶ್ವರ ಸುಲೋಚನಾ’ ಮೇಲೆ ರಾಜ್ ಶೆಟ್ಟಿಗೆ ಲವ್

ಹಳ್ಳಿ ಸೊಗಡಿನಲ್ಲಿ ಹಂಡ್ರೆಡ್ ಪರ್ಸೆಂಟ್ ಫನ್ ರೈಡ್ ಚಿತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2025 - 4:37 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (2)

ಕನ್ನಡದ ಜೊತೆ ಮಲಯಾಳಂನಲ್ಲೂ ಡಿಮ್ಯಾಂಡ್ ಹೆಚ್ಚಿಸಿಕೊಂಡಿರೋ ರಾಜ್ ಬಿ ಶೆಟ್ಟಿ, ಸಿಕ್ಕಾಪಟ್ಟೆ ಬ್ಯುಸಿ ಶೆಡ್ಯೂಲ್ ನಡುವೆ ಹೊಸ ಪ್ರತಿಭೆಗಳಿಗೆ ಚಿತ್ರ ನಿರ್ಮಾಣ ಮಾಡುವ ಜವಾಬ್ದಾರಿ ಮರೆತಿಲ್ಲ. ಸು ಫ್ರಮ್ ಸೋ ಅನ್ನೋ ಡಿಫರೆಂಟ್ ಟೈಟಲ್ ಇಟ್ಕೊಂಡು ಸದ್ದು ಮಾಡ್ತಿದ್ದ ಸಿನಿಮಾದ ಅಸಲಿ ಕಥೆ ರಿವೀಲ್ ಆಗಿದೆ. ಸೋಮೇಶ್ವರ ಸುಲೋಚನಾ ಮೇಲೆ ಶೆಟ್ರಿಗೆ ಲವ್ವಾಗಿರೋ ಲವ್ಲಿ ಸ್ಟೋರಿ ನೀವೇ ನೋಡಿ.

  • ‘ಸೋಮೇಶ್ವರ ಸುಲೋಚನಾ’ ಮೇಲೆ ರಾಜ್ ಶೆಟ್ಟಿಗೆ ಲವ್
  • ಹಳ್ಳಿ ಸೊಗಡಿನಲ್ಲಿ ಹಂಡ್ರೆಡ್ ಪರ್ಸೆಂಟ್ ಫನ್ ರೈಡ್ ಚಿತ್ರ
  • ತುಳು ಕಲಾವಿದರ ಮಹಾದಂಡು.. ತುಮಿನಾಡ್ ಡೈರೆಕ್ಷನ್
  • ಜು-25ಕ್ಕೆ ಸು ಫ್ರಮ್ ಸೋ.. ಎಕ್ಕ, ಜೂನಿಯರ್‌ಗೆ ಸಹಕಾರ

ಇತ್ತೀಚೆಗೆ ಸು ಫ್ರಮ್ ಸೋ ಅನ್ನೋ ಸಿನಿಮಾದ ಹಾಡೊಂದು ರಿಲೀಸ್ ಆಗಿತ್ತು. ಇದೀಗ ಅದ್ರ ಟ್ರೈಲರ್ ಕೂಡ ರಿವೀಲ್ ಆಗಿದೆ. ನೋಡುಗರ ಮೊಗದಲ್ಲಿ ಸಣ್ಣ ನಗು ತರಿಸೋ ಈ ಔಟ್ ಅಂಡ್ ಔಟ್ ಕಾಮಿಡಿ ಎಂಟರ್‌ಟೈನರ್ ಸಿನಿಮಾದ ಅಸಲಿ ಸೂತ್ರಧಾರ ರಾಜ್ ಬಿ ಶೆಟ್ಟಿ. ಯೆಸ್.. ಖ್ಯಾತ ನಟ ರಾಜ್ ಬಿ ಶೆಟ್ಟಿ ಹೋಮ್ ಬ್ಯಾನರ್ ಲೈಟರ್ ಬುದ್ಧ ಫಿಲಂಸ್ ಬ್ಯಾನರ್‌‌ನಡಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ನಿರ್ಮಾಣ ಮಾಡಿರೋ ಚಿತ್ರವಿದು. ಜೆ ಪಿ ತುಮಿನಾಡ್ ನಿರ್ದೇಶನದ ಸು ಫ್ರಮ್ ಸೋ ಚಿತ್ರದ ಡಾoಕ್ಸ್ ಆ್ಯಂಥಮ್ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಇದೀಗ ಟ್ರೈಲರ್ ಅದೇ ಹಾದಿಯಲ್ಲಿದೆ.

RelatedPosts

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ADVERTISEMENT
ADVERTISEMENT

ಕಾಮಿಡಿ ಹಾರರ್ ಜಾನರ್‌‌ನ ಈ ಚಿತ್ರ, ಇದೇ ಜುಲೈ 25 ರಂದು ತೆರೆಗೆ ಬರಲಿದೆ. ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರೋ ಜೆ ಪಿ ತುಮಿನಾಡ್ ಚೊಚ್ಚಲ ನಿರ್ದೇಶನದ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. “ಸು ಫ್ರಮ್ ಸೋ” ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂಬ ಪಾತ್ರ ಹಾಗೂ ಸ್ಥಳದ ಹೆಸರು. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ನಿರ್ದೇಶನ ಮಾಡೋದ್ರ ಜೊತೆಗೆ ಜೆಪಿ ತುಮಿನಾಡ್ ನಟಿಸಿದ್ದು, ಅವರೊಟ್ಟಿಗೆ ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಛಾಯಾಗ್ರಹಣ, ಸುಮೇಧ್ ಕೆ ಸಂಗೀತ ಚಿತ್ರದ ಹೈಲೆಟ್. ಸಂದೀಪ್ ತುಳಸಿದಾಸ್ ಹಿನ್ನೆಲೆ ಸಂಗೀತ ನೀಡಿದ್ದು, ಸಿನಿಮಾ ಬಗ್ಗೆ ತುಂಬಾ ಪ್ರೀತಿಯಿಂದ ಮಾತನಾಡಿದ್ರು ನಿರ್ಮಾಪಕ ರಾಜ್ ಬಿ ಶೆಟ್ಟಿ.

ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ. ಈಗ ಕೆಲವು ವರ್ಷಗಳ ನಂತರ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು. ನೋಡಿ, ಹಾರೈಸಿ ಎಂದರು ನಿರ್ದೇಶಕ ಜೆಪಿ ತುಮಿನಾಡ.

ನೋಡುಗರನ್ನ ಹಳ್ಳಿಯೊಂದಕ್ಕೆ ಕರೆದೊಯ್ಯುವ ಈ ಸಿನಿಮಾ ನಗಿಸುತ್ತಲೆ ಸಣ್ಣದೊಂದು ಭಯ ಕೂಡ ಹುಟ್ಟಿಸುತ್ತೆ. ಸೋ.. ಮಕ್ಕಳು ಕೂಡ ಸೂಸು ಮಾಡಿಕೊಳ್ಳದೆ ನೋಡುಬಹುದಾದ ಹಾರರ್ ಸಿನಿಮಾ ಇದಾಗಿದೆ.

ಕೆಡಿ ಟೀಸರ್ ಲಾಂಚ್ ಇವೆಂಟ್ ವಿಚಾರ ನಮ್ಮಲ್ಲಿ ನಮ್ಮವರೇ ಕಾಲೆಳೆಯೋರು ಇದ್ದಾರೆ ಎಂದಿದ್ರು ಜೋಗಿ ಪ್ರೇಮ್. ಇದಕ್ಕೆ ಪ್ರತಿಕ್ರಿಯಿಸಿರೋ ರಾಜ್ ಬಿ ಶೆಟ್ಟಿ, ನನ್ನ ಕಾಲು ಯಾರೂ ಎಳೆದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಮೋಹಕತಾರೆ ರಮ್ಯಾರ ಚಿತ್ರರಂಗದ ಒಗ್ಗಟ್ಟಿನ ಹೇಳಿಕೆಗೂ ರಿಯಾಕ್ಟ್ ಮಾಡಿದ್ದಾರೆ. ಕಂಡಿತ ಒಗ್ಗಟ್ಟು ಬರೋಕೆ ಸಾಧ್ಯ ಇಲ್ಲ ಎಂದಿದ್ದಾರೆ ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ರಾಜ್ ಬಿ ಶೆಟ್ಟಿ. ಅದ್ಯಾಕೆ ಅಂತ ಅವ್ರ ಬಾಯಿಂದಲೇ ಕೇಳಿ.

ಒಟ್ಟಾರೆ ರಿಷಬ್ ಹಾಗೂ ರಕ್ಷಿತ್‌ರಂತೆ ರಾಜ್ ಬಿ ಶೆಟ್ಟಿ ಕೂಡ ಮಾಗಿರೋ ಪ್ರತಿಭೆ. ಸದಾ ಕಲಾ ಸೇವೆಗೆ ತಮ್ಮನ್ನು ಮುಡಿಪಾಗಿಸಿಕೊಂಡಿರೋ ರಾಜ್‌, ಸದ್ಯದಲ್ಲೇ ವೆಬ್ ಸೀರೀಸ್ ಶುರು ಮಾಡಲಿದ್ದಾರೆ. ಶಿವಣ್ಣ-ಉಪ್ಪಿ ಜೊತೆಗಿನ 45 ಸಿನಿಮಾ ಕೂಡ ರಿಲೀಸ್ ಹಂತಕ್ಕೆ ಬಂದಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version