• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ, ನಿರ್ದೇಶಕ ಸುಚೇಂದ್ರ ಪ್ರಸಾದ್ ಹುಟ್ಟುಹಬ್ಬದ ನೆಪದಲ್ಲೊಂದು ಕಲಾ ಸಮಾಗಮ!

ಸಿನಿಮಾ, ಕಿರುತೆರೆ, ರಂಗಭೂಮಿ, ಸಾಹಿತ್ಯ ದಿಗ್ಗಜರ ಮಹಾಮಿಲನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 8:06 pm
in ಸಿನಿಮಾ
0 0
0
Untitled design 2025 04 23t200410.482

ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿರುವವರು ಸುಚೇಂದ್ರ ಪ್ರಸಾದ. ಇದೀಗ ಪದ್ಮಗಂಧಿ ಎಂಬ ಕನ್ನಡ, ಸಂಸ್ಕೃತ, ಹಿಂದಿ ಭಾಷೆಯ ಸಿನಿಮಾವನ್ನು ನಿರ್ದೇಶನ ಮಾಡಿರುವ ಅವರ ಪಾಲಿಗೆ ಮೇ ೧ರಂದು ಹುಟ್ಟುಹಬ್ಬದ ಸಂಭ್ರಮ. ಆ ನೆಪದಲ್ಲಿಯೇ ಇದೀಗ ನಾಲಕ್ಕು ದಿನಗಳ ಕಾಲ ಚಿತ್ರ-ರಂಗ ಕಲಾ ಉತ್ಸವ ಸಮಾಗಮ ಕಾರ್ಯಕ್ರಮ ನಡೆಯಲಿದೆ.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ADVERTISEMENT
ADVERTISEMENT

ಮೇ ೧ ರಿಂದ ೪ರವರೆಗೆ ನಡೆಯಲಿರುವ ಈ ಕಾರ್ಯಕ್ರಮ ಬೆಂಗಳೂರಿನ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ನಡೆಯಲಿದೆ. ಈ ಮೂಲಕ ಕನ್ನಡ ಚಿತ್ರರಂಗ, ಕಿರುತೆರೆ, ರಂಗಭೂಮಿ ಮತ್ತು ಸಾಹಿತ್ಯ ವಲಯದ ದಿಗ್ಗಜರು, ಹಿರಿ-ಕಿರಿಯರ ಸಮಾಗಮದೊಂದಿಗೆ ಅನೇಕ ದಿಕ್ಕುಗಳಲ್ಲಿ ಮೌಲಿಕವಾದ ಚರ್ಚೆಗಳು ನಡೆಯಲಿವೆ.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹಾಗೂ ತೇಜಸ್ವಿನಿ ಅನಂತಕುಮಾರ್ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ನಟ ದೊಡ್ಡಣ್ಣ, ಡಾ. ದೀಪಕ್ ಪರಮಶಿವನ್, ಹಿಂದುಸ್ತಾನಿ ಸಂಗೀತಗಾರ ಪ್ರಸನ್ನ ವೈದ್ಯ, ನಟ-ಸಾಹಿತಿ ಲಕ್ಷ್ಮಣ್ ಶಿವಶಂಕರ್, ಮಾನಸಾ ಜೋಶಿ, ಲಹರಿ ವೇಲು, ಸಂಗೀತಾ ಕಟ್ಟಿ, ಡಾ. ಗೌರಿ ಸುಬ್ರಹ್ಮಣ್ಯ, ಹಿರಿಯ ರಂಗಕರ್ಮಿ ಬಸವಲಿಂಗಯ್ಯ, ಸಂಗೀತ ನಿರ್ದೇಶಕ ವಿ.ಮನೋಹರ್, ದಾಕ್ಷಾಯಿಣಿ ಭಟ್ ಮುಂತಾದವರು ಈ ಸಮಾಗಮದಲ್ಲಿ ಭಾಗಿಯಾಗಲಿದ್ದಾರೆ. ಅವರೆಲ್ಲರೂ ಒಂದೊಂದು ಗಹನವಾದ ವಿಚಾರದ ಬಗ್ಗೆ ಚಿಂತನ ಮಂಥನ ನಡೆಸಲಿದ್ದಾರೆ.

ವಿಶೇಷವೆಂದರೆ, ಇದೀಗ ಬಿಡುಗಡೆಗೆ ಸಜ್ಜಾಗಿರುವ ಸುಚೇಂದ್ರ ಪ್ರಸಾದ್ ನಿರ್ದೇಶನದ ಪದ್ಮಗಂಧಿ ಚಿತ್ರದ ಟ್ರೈಲರ್ ಕೂಡಾ ಇದೇ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಸಂಸ್ಕೃತ ಭಾಷೆ ಇಂದು ಯಾವ ಹಂತದಲ್ಲಿದೆ ಎಂಬ ವಿಚಾರದ ಸುತ್ತ ಗಂಭೀರವಾದ ಚರ್ಚೆಗಳು ನಡೆಯಲಿವೆ. ಅನೇಕ ಸಂಸ್ಕೃತ ವಿದ್ವಾಂಸರು ಅದರಲ್ಲಿ ಭಾಗಿಯಾಗಲಿದ್ದಾರೆ. ಮಲ್ಲೇಪುರಂ ವೆಂಕಟೇಶ್, ಪ್ರೊ.ಎಸ್.ಆರ್ ಲೀಲಾ, ಡಾ.ಗಣಪತಿ ಹೆಗಡೆ, ಅರ್ಜುನ್ ಭಾರದ್ವಾಜ್, ವಿಜಯ ಸಿಂಹ, ರೋಹಿತ್ ಚಕ್ರತೀರ್ಥ ಮುಂತಾದವರೂ ಪಾಲ್ಗೊಳ್ಳಲಿದ್ದಾರೆ. ಇನ್ನುಳಿದಂತೆ ಸಿನಿಮಾ ಮತ್ತು ಸಾಹಿತ್ಯ ಲೋಕದ ದಿಗ್ಗಜರ ಸಮಾಗಮವೂ ಸಂಭವಿಸಲಿದೆ. ಪಿಇಎಸ್, ಬಿಎನ್‌ಎಂ ಐಟಿ, ಎಪಿಎಸ್, ಬಿಎಂಎಸ್, ವಿಜಯ ಕಾಲೇಜುಗಳ ವಿದ್ಯಾರ್ಥಿಗಳೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version