• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

137 ಲೊಕೇಷನ್ಸ್..150 ಆರ್ಟಿಸ್ಟ್..150 ಡೇಸ್ ಮಾರ್ಕ್‌

ಆನ್ ಸ್ಪಾರ್ಟ್‌ ಡಬ್ಬಿಂಗ್.. ತೆಲುಗು, ತಮಿಳಿಗೂ ಕಿಚ್ಚನ ಕಂಠ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 3, 2025 - 12:57 pm
in ಸಿನಿಮಾ
0 0
0
Untitled design 2025 12 03T125520.283

ಆಲ್ ಇಂಡಿಯಾ ಕಟೌಟ್ ಕಿಚ್ಚನ ಮ್ಯಾಕ್ಸ್ ರೀತಿ ಆಗಲ್ಲ ಮಾರ್ಕ್‌. ಯಾಕಂದ್ರೆ ಪಂಚಭಾಷೆಯಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ತಯಾರಾಗ್ತಿದೆ ಮಾರ್ಕ್. ಈ ವರ್ಷಾಂತ್ಯಕ್ಕೆ ಬರ್ತಿರೋ ಮಾರ್ಕ್ ಚಿತ್ರ ಬರೋಬ್ಬರಿ 137 ಲೊಕೇಷನ್ಸ್‌‌ನಲ್ಲಿ 150ಕ್ಕೂ ಅಧಿಕ ಆರ್ಟಿಸ್ಟ್‌‌ಗಳಿಂದ ಜಸ್ಟ್ 150 ದಿನದಲ್ಲಿ ಸಿದ್ಧವಾಗಿದೆ. ಆನ್‌ ಸ್ಪಾಟ್ ಡಬ್ಬಿಂಗ್ ಮಾಡಿರೋ ಕಿಚ್ಚ ಕನ್ನಡದ ಜೊತೆ ಬೇರೆ ಯಾವೆಲ್ಲಾ ಭಾಷೆಗಳಲ್ಲಿ ತಮಗೆ ತಾವೇ ವಾಯ್ಸ್ ಡಬ್ ಮಾಡಿದ್ದಾರೆ ಅನ್ನೋದ್ರ ಸೂಪರ್ ಎಕ್ಸ್‌‌ಕ್ಲೂಸಿವ್ ಸ್ಟೋರಿ ಇಲ್ಲಿದೆ. ಜಸ್ಟ್ ವಾಚ್.

  • 137 ಲೊಕೇಷನ್ಸ್.. 150 ಆರ್ಟಿಸ್ಟ್.. 150 ಡೇಸ್ ಮಾರ್ಕ್‌
  • ಆನ್ ಸ್ಪಾರ್ಟ್‌ ಡಬ್ಬಿಂಗ್.. ತೆಲುಗು, ತಮಿಳಿಗೂ ಕಿಚ್ಚನ ಕಂಠ
  • ಡಿಸೆಂಬರ್ 25ಕ್ಕೆ 5 ಭಾಷೆಯಲ್ಲಿ ಮಾರ್ಕಂಡೇಯ ಮಿಂಚು
  • ಬಿಗ್‌‌ಬಾಸ್, ಮದ್ವೆ, ಮಾರ್ಕ್ ನಡುವೆ ಕಿಚ್ಚ CCL ಪ್ರಾಕ್ಟೀಸ್

ಬಬ್ಬರ್ ಶೇರ್ ಸುದೀಪ್ ನಟನೆಯ ಮಾರ್ಕ್‌ ಸಿನಿಮಾದ ದಾದಾ ಯಾರ್ ಗೊತ್ತಾ ಸಾಂಗ್ ಹಾಗೂ ಎರಡು ಟೀಸರ್‌‌‌ಗಳು ಬಿಟ್ರೆ ಬೇರೇನೂ ಕಂಟೆಂಟ್ ರಿವೀಲ್ ಆಗಿಲ್ಲ. ಆದ್ರೂ ಕೂಡ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಅದಕ್ಕೆ ಕಾರಣ ಮ್ಯಾಕ್ಸ್ ಬ್ಲಾಕ್ ಬಸ್ಟರ್ ಹಿಟ್ ಆಗಿರೋದು. ಅದೇ ಡೈರೆಕ್ಟರ್ ವಿಜಯ್ ಕಾರ್ತಿಕೇಯ ಜೊತೆ ಮಾರ್ಕ್‌ ಸಿನಿಮಾ ಮಾಡಿರೋದು. ಸದ್ಯ ನಮ್ಮ ಗ್ಯಾರಂಟಿ ನ್ಯೂಸ್ ಮಾರ್ಕ್‌ ಚಿತ್ರದ ಒಂದಷ್ಟು ಟಾಪ್ ಸೀಕ್ರೆಟ್ಸ್‌‌ನ ಎಕ್ಸ್‌‌ಕ್ಲೂಸಿವ್ ಆಗಿ ಕನ್ನಡಿಗರಿಗೆ ಪರಿಚಯಿಸ್ತಿದೆ.

RelatedPosts

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ADVERTISEMENT
ADVERTISEMENT

ಹೌದು.. ಮಾರ್ಕ್‌ ಸಿನಿಮಾ ಒಬ್ಬ ದೊಡ್ಡ ಸೂಪರ್ ಸ್ಟಾರ್ ಮೂಲಕ ಕೇವಲ 150 ದಿನದಲ್ಲಿ ಕನ್ನಡ ಸೇರಿದಂತೆ ಬರೋಬ್ಬರಿ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ರೂಪುಗೊಂಡಿದೆ. ಸುಮಾರು 150ಕ್ಕೂ ಅಧಿಕ ಆರ್ಟಿಸ್ಟ್‌‌ಗಳಿರೋ ಈ ಮಾರ್ಕ್‌ ಚಿತ್ರ 137ಕ್ಕೂ ಅಧಿಕ ಲೊಕೇಷನ್ಸ್‌‌ನಲ್ಲಿ ಚಿತ್ರೀಕರಣಗೊಂಡಿದೆ ಅಂದ್ರೆ ನೀವು ನಂಬಲೇಬೇಕು. ಅಲ್ಲದೆ, ಸುದೀಪ್ ಅವರು ಶೂಟಿಂಗ್ ಸೆಟ್‌‌ನಲ್ಲಿ ಆನ್‌‌ಸ್ಪಾಟ್ ಡಬ್ಬಿಂಗ್ ಕೂಡ ಮಾಡಿ ಮುಗಿಸಿದ್ದಾರೆ.

ಮೊಬೈಲ್ ಡಬ್ಬಿಂಗ್ ಸ್ಟುಡಿಯೋ ಮೂಲಕ ಕ್ಯಾರವ್ಯಾನ್‌‌ನಂತೆ ಡಬ್ಬಿಂಗ್ ವೆಹಿಕಲ್ ಕೂಡ ಶೂಟಿಂಗ್ ಸೆಟ್‌‌ನಲ್ಲಿ ಇರ್ತಿತ್ತು. ಹಾಗಾಗಿಯೇ ಮಾರ್ಕ್‌ ಚಿತ್ರ ಇಷ್ಟು ಬೇಗ ಕಂಪ್ಲೀಟ್ ಆಗೋಕೆ ಕಾರಣವಾಗಿದೆ. ಕನ್ನಡದ ಜೊತೆಗೆ ಇದೇ ಫಸ್ಟ್ ಟೈಂ ಕಿಚ್ಚ ಸುದೀಪ್ ಅವರು ತಮಿಳು ಹಾಗೂ ತೆಲುಗು ಭಾಷೆಗಳಿಗೂ ವಾಯ್ಸ್ ಡಬ್ ಮಾಡಿರೋದು ಮತ್ತೊಂದು ಹೈಲೈಟ್. ಸದ್ಯ ಬಿಗ್‌ಬಾಸ್, ಮಾರ್ಕ್‌ ಚಿತ್ರದ ಕೆಲಸಗಳು ಹಾಗೂ ಅಕ್ಕನ ಮಗ ಶಾರಣ್ ಮದ್ವೆ ಕಾರ್ಯಗಳ ನಡುವೆ ಸಿಸಿಎಲ್ ಮುಂದಿನ ಸೀಸನ್‌ಗಾಗಿ ಕ್ರಿಕೆಟ್ ಪ್ರಾಕ್ಟೀಸ್ ಕೂಡ ಶುರು ಮಾಡಿದ್ದಾರೆ.

ಇವೆಲ್ಲಾ ವಿಚಾರಗಳಿಗೆ ಸಂಬಂಧ ಪಟ್ಟಂತೆ ಕಿಚ್ಚನ ವಾಣಿಯಾಗಿ ಅವ್ರ ಅತ್ಯಾಪ್ತರಾಗಿರೋ ನಟ, ನಿರ್ದೇಶಕ, ಬರಹಗಾರ ಚಕ್ರವರ್ತಿ ಚಂದ್ರಚೂಡ್ ನಮ್ಮ ಗ್ಯಾರಂಟಿ ನ್ಯೂಸ್‌ ಜೊತೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಅದನ್ನ ಅವ್ರ ಬಾಯಿಂದಲೇ ಒಮ್ಮೆ ಕೇಳಿ.

ಅಂದಹಾಗೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಒಂದಲ್ಲ ಎರಡಲ್ಲ ಮೂರು ಸ್ಟಂಟ್‌‌‌ಗಳನ್ನ ಹಾಕಿಸಿಕೊಂಡು, ಸಾವಿನ ಕದ ತಟ್ಟಿ ಬಂದಿರೋ ಚಕ್ರವರ್ತಿ ಚಂದ್ರಚೂಡ್, ಆ ಸಾವು ಅನ್ನೋದೇನಾದ್ರೂ ಬಂದ್ರೆ ಆ ಸರತಿ ಸಾಲಿನಲ್ಲಿ ನಾನೇ ಮೊದಲು ಹೋಗಬೇಕು ಎಂದಿದ್ದಾರೆ.

ಒಟ್ಟಾರೆ ಮಾರ್ಕ್‌ ಚಿತ್ರದ ಭರ್ಜರಿ ಪ್ರಮೋಷನ್ಸ್ ಶುರುವಾಗಿದ್ದು, ಚಂದ್ರಚೂಡ್ ಹಾಗೂ ಕಿಚ್ಚನ ನಡುವಿನ ಬಾಂಧವ್ಯ ಎಂಥದ್ದು ಅನ್ನೋದಕ್ಕೆ ಇದು ಸಾಕ್ಷಿ ಆಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T213205.814
    ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್
    June 29, 2026 | 0
  • Untitled design 2026 06 29T193314.897
    ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ
    June 29, 2026 | 0
  • Untitled design 2026 06 29T181428.860
    3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’
    June 29, 2026 | 0
  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version