• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಸ್ತ್ ಮಲೈಕಾ..ಚಿತ್ರಪ್ರೇಮಿಗಳಿಂದ ಸಾನ್ವಿ ಸುದೀಪ್ ಧನ್ಯ

ಅರ್ಧ ಕೋಟಿ ವೀವ್ಸ್ ಪಡೆದ ಕೋಟಿಗೊಬ್ಬನ ಮಗಳ ಕಂಠ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 18, 2025 - 4:26 pm
in ಸಿನಿಮಾ
0 0
0
Untitled design 2025 12 18T162206.344

ಮಸ್ತ್ ಮಲೈಕಾ ಅಂತ ತಂದೆ ಸುದೀಪ್‌‌ಗಾಗಿ ಹಾಡಿದ್ದ ಸಾನ್ವಿ ಸುದೀಪ್ ಕಂಠಕ್ಕೆ ಇಡೀ ಕರುನಾಡೇ ಕ್ಲೀನ್ ಬೋಲ್ಡ್ ಆಗಿದೆ. ಹಾಡು ಮ್ಯಾಕ್ಸಿಮಮ್ ಹಿಟ್ ಆಗಿದ್ದು, ಕನ್ನಡಿಗರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ ಕಿಚ್ಚನ ಮಗಳು. ಅಷ್ಟೇ ಅಲ್ಲ, ಪ್ರೀ ರಿಲೀಸ್ ಇನ್ವಿಟೇಷನ್ ಜೊತೆ ಮಾರ್ಕ್‌ ಸೆನ್ಸಾರ್ ಅಪ್ಡೇಟ್ಸ್ ಇಲ್ಲಿದೆ..

  • ಮಸ್ತ್ ಮಲೈಕಾ.. ಚಿತ್ರಪ್ರೇಮಿಗಳಿಂದ ಸಾನ್ವಿ ಸುದೀಪ್ ಧನ್ಯ
  • ಅರ್ಧ ಕೋಟಿ ವೀವ್ಸ್ ಪಡೆದ ಕೋಟಿಗೊಬ್ಬನ ಮಗಳ ಕಂಠ
  • ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್ ಇವೆಂಟ್.. ಸೆನ್ಸಾರ್‌‌ನಿಂದ U/A
  • ಡಿಸೆಂಬರ್ 20ರಿಂದಲೇ ಆನ್‌ಲೈನ್ ಬುಕಿಂಗ್ ಶುಭಾರಂಭ

ಮಾರ್ಕ್‌.. ಬಾದ್‌ಷಾ ಕಿಚ್ಚ ಸುದೀಪ್ ಕರಿಯರ್‌ನ ಮತ್ತೊಂದು ಮಹತ್ವದ ಸಿನಿಮಾ. ಇದೇ ಡಿಸೆಂಬರ್ 25ಕ್ಕೆ ತೆರೆಗಪ್ಪಳಿಸೋಕೆ ಸಜ್ಜಾಗಿರೋ ಈ ಸಿನಿಮಾ, ಇತ್ತೀಚೆಗೆ ರಿಲೀಸ್ ಆದ ಮಸ್ತ್ ಮಲೈಕಾ ಸಾಂಗ್‌ನಿಂದ ಹಲ್‌ಚಲ್ ಎಬ್ಬಿಸಿದೆ. ನಿಶ್ವಿಕಾ ಜೊತೆ ಸುದೀಪ್ ಮಸ್ತ್ ಸ್ಟೆಪ್ ಹಾಕಿರೋ ಈ ಡ್ಯಾನ್ಸಿಂಗ್ ನಂಬರ್‌ಗೆ ಸಾನ್ವಿ ಸುದೀಪ್ ಹಾಡಿರೋದು ಇಂಟರೆಸ್ಟಿಂಗ್. ಇದು ಸಿಂಗರ್ ಸಾನ್ವಿ ಸುದೀಪ್‌‌ ಚೊಚ್ಚಲ ಕನ್ನಡ ಸಾಂಗ್ ಆಗಿದ್ದು, ಇಡೀ ಕರುನಾಡೇ ಆಕೆಯ ಕಂಠವನ್ನ ಕೊಂಡಾಡ್ತಿದೆ.

RelatedPosts

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ADVERTISEMENT
ADVERTISEMENT

ಮಸ್ತ್ ಮಲೈಕಾ ಸಾಂಗ್‌ ಯೂಟ್ಯೂಬ್‌ನಲ್ಲಿ ಹೆಚ್ಚು ಕಡಿಮೆ 50 ಲಕ್ಷ ವೀವ್ಸ್ ಪಡೆದಿದ್ದು, ಕೋಟ್ಯಂತರ ಕನ್ನಡ ಕಲಾಭಿಮಾನಿಗಳಿಗೆ ಅಚ್ಚ ಕನ್ನಡದಲ್ಲಿ ಕಿಚ್ಚನ ಮಗಳು ಸಾನ್ವಿ ಸುದೀಪ್ ಧನ್ಯವಾದ ಅರ್ಪಿಸಿದ್ದಾರೆ. ಇದು ಆಕೆಗೆ ಬಹಳ ಎಮೋಷನಲ್ ಮೊಮೆಂಟ್ ಕೂಡ ಹೌದು. ಅಂದಹಾಗೆ ಸಾನ್ವಿ ಹೀಗೆ ಹಾಡಿರೋದು ಇದೇ ಮೊದಲಲ್ಲ, ಈ ಹಿಂದೆ ನಾನಿ ನಟನೆಯ ತೆಲುಗು ಸಿನಿಮಾ ಹಿಟ್-3 ಆಲ್ಬಮ್‌ನ ಹಾಡೊಂದರ ಮೂಲಕ ಪ್ರೊಫೆಷನಲ್ ಸಿಂಗರ್ ಅನಿಸಿಕೊಂಡಿದ್ರು.

ಇದೇ ಡಿಸೆಂಬರ್ 20ರಂದು ಅಂದ್ರೆ ಶನಿವಾರ ಸಂಜೆ 6 ಗಂಟೆಗೆ ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್‌ರ ಮಾರ್ಕ್‌ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯುತ್ತಿದ್ದು, ಹುಬ್ಬಳ್ಳಿ ಮಂದಿಗೆ ಆಹ್ವಾನ ನೀಡಿದ್ದಾರೆ ಕಿಚ್ಚ. ಅದೇ ದಿನ ಅಂದ್ರೆ ರಿಲೀಸ್‌ಗೂ ಐದು ದಿನ ಮೊದಲೇ ಮಾರ್ಕ್‌ ಚಿತ್ರದ ಆನ್‌ಲೈನ್ ಟಿಕೆಟ್ ಬುಕಿಂಗ್ಸ್ ಓಪನ್ ಆಗ್ತಿವೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಮಾರ್ಕ್‌ ಸಿನಿಮಾನ ಕೆಆರ್‌ಜಿ ಜೊತೆಗೂಡಿ ಸ್ವತಃ ಪ್ರಿಯಾ ಸುದೀಪ್ ಅವರೇ ವಿಶಾಲ ಕರ್ನಾಟಕಕ್ಕೆ ಡಿಸ್ಟ್ರಿಬ್ಯೂಟ್ ಮಾಡ್ತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T193314.897
    ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ
    June 29, 2026 | 0
  • Untitled design 2026 06 29T181428.860
    3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’
    June 29, 2026 | 0
  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version