• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್ ಫ್ಯಾನ್ಸ್‌ವಾರ್‌: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ ಎಂದ ಚಂದ್ರಚೂಡ್

admin by admin
December 22, 2025 - 1:55 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (76)

RelatedPosts

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?

ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯ ‘ಪೈರಸಿ’ ಎಂಬ ಮಹಾಮಾರಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ‘ಮಾರ್ಕ್’ (Mark) ಸಿನಿಮಾ ಇವೆಂಟ್‌ನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಸುದೀಪ್ ಅವರು ಬೇರೊಬ್ಬ ನಟನಿಗೆ ಟಾಂಗ್ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಸಿನಿಮಾಗಳನ್ನು ವ್ಯವಸ್ಥಿತವಾಗಿ ಹಾಳು ಮಾಡುವ ಒಂದು ಪಡೆ ಸಕ್ರಿಯವಾಗಿದೆ. ಕಷ್ಟಪಟ್ಟು ತಯಾರಿಸಿದ ಸಿನಿಮಾ ತೆರೆಗೆ ಬಂದ ಕೆಲವೇ ಗಂಟೆಗಳಲ್ಲಿ ಪೈರಸಿ ಲಿಂಕ್‌ಗಳು ಹರಿದಾಡುತ್ತಿವೆ. ಇದು ಚಿತ್ರರಂಗಕ್ಕೆ ತಗುಲಿರುವ ಶಾಪದಂತಿದೆ. ಈ ಕಿಡಿಗೇಡಿಗಳ ವಿರುದ್ಧ ತಾಳ್ಮೆಯಿಂದ ಇರೋದು ಸಾಕು, ಇನ್ನು ಮುಂದೆ ಅವರ ಭಾಷೆಯಲ್ಲೇ ಉತ್ತರ ಕೊಡಬೇಕಿದೆ ಮತ್ತು ಈ ಅಸಭ್ಯತೆಯ ವಿರುದ್ಧ ನಾನು ಯುದ್ಧ ಸಾರುತ್ತೇನೆ ಎಂದು ಸುದೀಪ್ ಹೇಳಿದ್ದರು. ಈ ಹೇಳಿಕೆಯನ್ನು ಕೆಲವರು ಸ್ಟಾರ್ ವಾರ್ ಎಂದು ಬಿಂಬಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಸುದೀರ್ಘವಾಗಿ ಮಾತನಾಡಿರುವ ಚಕ್ರವರ್ತಿ ಚಂದ್ರಚೂಡ್, ಸುದೀಪ್ ಅವರ ಮಾತಿನ ನಿಜವಾದ ಅರ್ಥ ಏನು ಎಂಬುದನ್ನ ಮಾತನಾಡುತ್ತಾ, ಪೈರಸಿ ಸಮಸ್ಯೆ ಕೇವಲ ಒಬ್ಬ ನಟನದ್ದಲ್ಲ. ಇದು ಇಡೀ ಚಿತ್ರರಂಗದ ಸಮಸ್ಯೆ. ನಾವಷ್ಟೇ ಅಲ್ಲ, ಶಿವರಾಜ್‌ಕುಮಾರ್ ಅವರ ’45’ ಇರಲಿ ಅಥವಾ ದರ್ಶನ್ ಅವರ ‘ಡೆವಿಲ್’ ಇರಲಿ, ಎಲ್ಲಾ ಸಿನಿಮಾಗಳಿಗೂ ಈ ಪೈರಸಿ ಕಾಟ ಎದುರಾಗಿದೆ. ಡೆವಿಲ್ ಚಿತ್ರತಂಡ ಕೂಡ 9,000ಕ್ಕೂ ಅಧಿಕ ಲಿಂಕ್ ಡಿಲೀಟ್ ಮಾಡಿದ್ದೇವೆ ಎಂದಿದ್ದಾರೆ. ಸುದೀಪ್ ಅವರು ಯುದ್ಧ ಸಾರಿದ್ದು ಈ ಪೈರಸಿ ವಿರುದ್ಧ ಎಂದು ಚಂದ್ರಚೂಡ್‌ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಫ್ಯಾನ್ ವಾರ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಚಂದ್ರಚೂಡ್, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳುವುದು ಯಾಕೆ ? ಎಂದು ಪ್ರಶ್ನಿಸಿದ್ದಾರೆ. ಸುದೀಪ್ ಅವರು ಪೈರಸಿ ಮಾಡುವವರನ್ನು ಮತ್ತು ಸಿನಿಮಾವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವವರನ್ನು ಟೀಕಿಸಿದ್ದಾರೆ. ಇದನ್ನು ತಮಗೆ ಸಂಬಂಧಪಟ್ಟಿದ್ದು ಎಂದು ಯಾರಾದರೂ ಭಾವಿಸಿದರೆ ಅದಕ್ಕೆ ಸುದೀಪ್ ಜವಾಬ್ದಾರರಲ್ಲ ಎಂಬರ್ಥದಲ್ಲಿ ಚಂದ್ರಚೂಡ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆಯಾದಾಗ ಚಿತ್ರತಂಡ ಬರೋಬ್ಬರಿ 11,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿತ್ತು. ಇದೀಗ ‘ಡೆವಿಲ್’ ಚಿತ್ರಕ್ಕೂ ಅದೇ ಪರಿಸ್ಥಿತಿ ಬಂದಿದೆ. ಜಾತಿ, ಭೇದವಿಲ್ಲದೆ ಜನರನ್ನು ಒಂದುಗೂಡಿಸುವ ಏಕೈಕ ಜಾಗ ಚಿತ್ರಮಂದಿರ. ಅದಕ್ಕೆ ಕಲ್ಲು ಹಾಕುವ ಕೆಲಸ ನಿಲ್ಲಬೇಕು. ಈ ಅಸಭ್ಯತೆಯನ್ನು ತಡೆಯಲು ನಾವು ಮುಖ್ಯಮಂತ್ರಿಯವರಿಗೂ ಮನವಿ ಮಾಡಿದ್ದೇವೆ ಎಂದು ಚಂದ್ರಚೂಡ್ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (33)

ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ತಲೆದಂಡ: ಮೂವರು ಪರೀಕ್ಷಾ ಸಿಬ್ಬಂದಿ ಸಸ್ಪೆಂಡ್

by ಶ್ರೀದೇವಿ ಬಿ. ವೈ
April 24, 2026 - 6:09 pm
0

BeFunky collage (32)

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:42 pm
0

BeFunky collage (31)

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

by ಶ್ರೀದೇವಿ ಬಿ. ವೈ
April 24, 2026 - 5:33 pm
0

BeFunky collage (30)

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್
    April 24, 2026 | 0
  • BeFunky collage (30)
    ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?
    April 24, 2026 | 0
  • BeFunky collage (29)
    ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?
    April 24, 2026 | 0
  • BeFunky collage (28)
    ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ
    April 24, 2026 | 0
  • BeFunky collage (25)
    ನಟಿ ರನ್ಯಾರಾವ್‌‌‌ಗೆ ತಪ್ಪದ ಇಡಿ ಸಂಕಷ್ಟ: ಜೈಲಿನಿಂದ ಬಂದ ಮರುದಿನವೇ ಕೋರ್ಟ್ ಕಟಕಟೆಯಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ!
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version