• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ, ದರ್ಶನ್ ಹಾಜರಾಗುತ್ತಾರೆ?

admin by admin
March 16, 2025 - 11:14 am
in ಸಿನಿಮಾ
0 0
0
Befunky collage 2025 03 16t111029.448

ಮಾಜಿ ಸಂಸದೆ , ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ಇಂದು (ಮಾರ್ಚ್ 16) ಹಬ್ಬದ ಸಂಭ್ರಮ. ಅವರ ಮೊಮ್ಮಗನ ನಾಮಕರಣ ಮಹೋತ್ಸವವನ್ನು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಆಚರಿಸಲಾಗುತ್ತಿದೆ. ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಸೊಸೆ ಅವಿವಾ ಬಿದಪ್ಪ ಅವರ ಗಂಡು ಮಗುವಿಗೆ ‘ಅ’ ಅಕ್ಷರದಿಂದ ಹೆಸರಿಡಲಾಗುವುದು. ನಟ ದರ್ಶನ್ ಸಹ ಆಗಮಿಸುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಸುಮಲತಾ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯಗಳು ಮೂಡಿದ್ದು, ಇಬ್ಬರೂ ಸೇರಿದಂತೆ ಹಲವರನ್ನು ಇನ್​ಸ್ಟಾಗ್ರಾಂನಿಂದ ಅನ್​ಫಾಲೋ ಮಾಡಿದ್ದರು.ಅದಕ್ಕೆ  ಪ್ರತಿಯಾಗಿ, ಸುಮಲತಾ ಸಹ ಇನ್‌‌‌‌‌‌ಸ್ಟಾಗ್ರಾಂನಲ್ಲಿ ಪರೋಕ್ಷವಾದ ಸುಭಾಷಿತಗಳ ಪೋಸ್ಟ್‍ಗಳುನ್ನು ಹಂಚಿಕೊಂಡು ಪರೋಕ್ಷವಾಗಿ  ದರ್ಶನ್‌‌‌ಗೆ ಟಾಂಗ್‌‌‌ ನೀಡಿದ್ದರು. ದರ್ಶನ್ ಹಾಗೂ ಸುಮಲತಾ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗೆ ಈ ಬೆಳವಣಿಗೆ ಪುಷ್ಟಿ ನೀಡಿತ್ತು.ಆದರೆ, ಸುಮಲತಾ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು, “ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ. ದರ್ಶನ್ ಇನ್ನೂ ನನ್ನ ಮಗನೇ” ಎಂದು.

RelatedPosts

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ADVERTISEMENT
ADVERTISEMENT

Vdvbdv 363x203xt

ದರ್ಶನ್ ಅವರ ‘ಡೆವಿಲ್’ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ಮುಗಿದಿದ್ದು, ಇಂದು ಅವರಿಗೆ ಯಾವುದೇ ಶೂಟಿಂಗ್ ಇಲ್ಲ. ಹಿಂದಿನ ಸಂದರ್ಭಗಳಲ್ಲಿ, ಸುಮಲತಾ ಅವರ ಕುಟುಂಬದ ಎಲ್ಲಾ ಮುಖ್ಯ ಕಾರ್ಯಕ್ರಮಗಳಿಗೆ ದರ್ಶನ್ ಹಾಜರಾಗಿದ್ದರು. ಅಭಿಷೇಕ್-ಅವಿವಾ ಮದುವೆ, ರಾಜಕೀಯ ಸಭೆಗಳು, ಮತ್ತು ಸುಮಲತಾ ಅವರ ಮಂಡ್ಯ ಲೋಕಸಭೆ ಚುನಾವಣಾ ಪ್ರಚಾರದಲ್ಲೂ ಅವರು ಪ್ರಮುಖ ಪಾತ್ರ ವಹಿಸಿದ್ದರು. “ದರ್ಶನ್ ಇಲ್ಲದೆ ನಮ್ಮ ಮನೆಯ ಶುಭಕಾರ್ಯಗಳು ಪೂರ್ಣವಾಗುವುದಿಲ್ಲ” ಎಂದು ಸುಮಲತಾ ಹೇಳಿದ್ದ ಉದಾರಣೆಗಳು ಇಂದು ಪುನಃ ಸ್ಮರಣೆಗೆ ಬಂದಿವೆ.

Sumalatha 1741797959

ದರ್ಶನ್ ಸಮಾರಂಭಕ್ಕೆ ಬಂದರೆ, ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ಮನಸ್ಥಾಪ ಇಲ್ಲವೆಂದು ಊಹಿಸಬಹುದು. ಆದರೆ ದರ್ಶನ್‌‌‌‌, ನಾಮಕರಣಕ್ಕೆ ಗೈರುಹಾಜರಿಯಾದಲ್ಲಿ, ವೈಮನಸ್ಯದ ಸುದ್ದಿಗಳು ಬಲಪಡುವ ಸಾಧ್ಯತೆ ಇದೆ.

ಸುಮಲತಾ ಅಂಬರೀಶ್ ಅವರ ಮೊಮ್ಮಗನ ಹೆಸರು ಅಧಿಕೃತವಾಗಿ ಇಂದೇ ಪ್ರಕಟವಾಗಲಿದೆ. ಕುಟುಂಬದ ಪರಂಪರೆಯಂತೆ ‘ಅ’ ಅಕ್ಷರದಿಂದ ಹೆಸರಿಡಲಾಗುವುದು. ಅಂಬರೀಶ್ ಮತ್ತು ಸುಮಲತಾ ಅವರ ಪರಿವಾರವು ಕನ್ನಡ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದಲ್ಲಿ ಗಣ್ಯ ಸ್ಥಾನವನ್ನು ಹೊಂದಿದೆ.

Snapinst.app 446347126 1600408230500765 7596800902412997099 n 1080

ನಾಮಕರಣ ಮಹೋತ್ಸವದ ಹಿಂದೆ ಸುಮಲತಾ ಮತ್ತು ದರ್ಶನ್‍ರ ಸಂಬಂಧದ ಸ್ಥಿತಿ ಎಲ್ಲರ ಆಸಕ್ತಿಯ ಕೇಂದ್ರವಾಗಿದೆ. ಸುಮಲತಾ ಅವರು ಮಂಡ್ಯ ಲೋಕಸಭೆ ಚುನಾವಣೆ ಗೆಲುವಿನಲ್ಲಿ ದರ್ಶನ್ ಪಾತ್ರ ಮಹತ್ವದ್ದಾಗಿದೆ. ಒಂದೊಮ್ಮೆ ಸುಮಲತಾ ಹಾಗೂ ದರ್ಶನ್ ದೂರದಲ್ಲಿ, ಅದು ಸುಮಲತಾಗೆ ರಾಜಕೀಯವಾಗಿ ನಷ್ಟವಾಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
  • Untitled design 2026 07 04T211235.702
    ‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ
    July 4, 2026 | 0
  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version