• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೂರ್ಯನ ಬಾಹುಬಲಿಗೆ ಹೋಲಿಸಿದ್ಯಾಕೆ ಬ್ರದರ್ ಕಾರ್ತಿ?

ನ್ಯಾಯ ವ್ಯವಸ್ಥೆಗೇ ನ್ಯಾಯ ಒದಗಿಸೋಕೆ ಕರುಪ್ಪು ಕಮಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 12, 2026 - 10:51 pm
in ಸಿನಿಮಾ
0 0
0
BeFunky collage (29)

ನ್ಯಾಯ ವ್ಯವಸ್ಥೆಗೇ ನ್ಯಾಯ ಒದಗಿಸೋಕೆ ಬರ್ತಿದ್ದಾರೆ ಸೂರ್ಯ. ಅದಕ್ಕೆ ಅವ್ರ ಬ್ರದರ್ ಕಾರ್ತಿ ಕೂಡ ಸಾಥ್ ನೀಡಿದ್ದು, ಕರುಪ್ಪು ಟ್ರೈಲರ್ ಸಖತ್ ಇಂಪ್ರೆಸ್ಸೀವ್ ಆಗಿದೆ. ಎರಡು ದಶಕಗಳ ನಂತ್ರ ತ್ರಿಶಾ-ಸೂರ್ಯ ಕಾಂಬೋ ಕಮಾಲ್ ಮಾಡೋಕೆ ಬರ್ತಿದ್ದು, ಟ್ರೈಲರ್ ಸಮೇತ ಬಾಹುಬಲಿಗೆ ಅಣ್ಣನನ್ನ ಹೋಲಿಸಿದ ತಮ್ಮನ ಮಾತುಗಳನ್ನ ಕೂಡ ಕೇಳಿಸ್ತೀವಿ. ಈ ಧಮಾಕೇದಾರ್ ಸ್ಟೋರಿ ನೋಡ್ಕೊಂಡ್ ಬನ್ನಿ.

ಸದಾ ಒಂದಿಲ್ಲೊಂದು ಎಕ್ಸ್‌ಪೆರಿಮೆಂಟ್ ಮಾಡ್ತಿದ್ದ ತಮಿಳು ಸ್ಟಾರ್ ಸೂರ್ಯ, ಈ ಬಾರಿ ಫ್ಯಾನ್ಸ್‌‌ಗಾಗಿ ಔಟ್‌ ಅಂಡ್ ಔಟ್ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ಮಾಡಿದ್ದಾರೆ. ಅದೇ ಕರುಪ್ಪು. ಯೆಸ್.. ಆ್ಯಕ್ಷನ್ ಡ್ರಾಮಾ ಜಾನರ್‌ನ ಈ ಸಿನಿಮಾ ಇದೇ ಮೇ 14ಕ್ಕೆ ವರ್ಲ್ಡ್‌‌ವೈಡ್ ತೆರೆಗಪ್ಪಳಿಸುತ್ತಿದೆ. ತಮಿಳಿನ ಜೊತೆ ತೆಲುಗಿಗೂ ಡಬ್ ಆಗಿರೋ ಈ ಚಿತ್ರ ವೀರ ಭದ್ರುಡು ಟೈಟಲ್‌‌ನಲ್ಲಿ ರಂಜಿಸೋಕೆ ಬರ್ತಿದೆ.

RelatedPosts

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ADVERTISEMENT
ADVERTISEMENT

Et00450573 ammtulfayc landscape

ಸೂರ್ಯನ ಬಾಹುಬಲಿಗೆ ಹೋಲಿಸಿದ್ಯಾಕೆ ಬ್ರದರ್ ಕಾರ್ತಿ?

ನ್ಯಾಯ ವ್ಯವಸ್ಥೆಗೇ ನ್ಯಾಯ ಒದಗಿಸೋಕೆ ಕರುಪ್ಪು ಕಮಿಂಗ್

ಇತ್ತೀಚೆಗೆ ಹೈದ್ರಾಬಾದ್‌‌ನಲ್ಲಿ ವೀರ ಭದ್ರುಡು ಸಿನಿಮಾದ ಪ್ರೀ ರಿಲೀಸ್ ಇವೆಂಟ್‌‌ನ ಅದ್ಧೂರಿಯಾಗಿ ಆಯೋಜಿಸಿತ್ತು ಚಿತ್ರತಂಡ. ಅಲ್ಲಿ ರೋಲೆಕ್ಸ್ ಅಣ್ಣನಿಗಾಗಿ ಸೂರ್ಯ ಸಹೋದರ ಕಾರ್ತಿ ಚೀಫ್ ಗೆಸ್ಟ್ ಆಗಿ ಬಂದು ಅಚ್ಚರಿ ಮೂಡಿಸಿದ್ರು. ಅಣ್ಣನ ಎನರ್ಜಿ ಬಾಹುಬಲಿಯಲ್ಲಿ ಪ್ರಭಾಸ್ ಶಿವಲಿಂಗ ಎತ್ತುವುದಕ್ಕಿಂತ ಜೋರಿದೆ ಎಂದ ಕಾರ್ತಿ, ನಾನು ಇಲ್ಲೇ ಶೂಟಿಂಗ್‌‌ನಲ್ಲಿ ಇರಲಿದ್ದೇನೆ. ಹಾಗಾಗಿ ತೆಲುಗು ವರ್ಷನ್‌‌ನಲ್ಲೇ ಸಿನಿಮಾ ನೋಡ್ತೀನಿ ಎಂದರು.

30741265088 db84d71a85

2 ದಶಕಗಳ ನಂತ್ರ ಸೂರ್ಯ-ತ್ರಿಶಾ ಬ್ಯೂಟಿಫುಲ್ ಕಾಂಬೋ

ಮೊದಲಾರ್ಧ ಕೋರ್ಟ್ ಡ್ರಾಮಾ.. 2nd ಹಾಫ್ ಫುಲ್ ಫನ್

Karthi Suriya

ಇನ್ನೂ ಸೂರ್ಯ ಮಾತಾಡ್ತಾ ಮೊದಲಾರ್ಧ ಎಮೋಷನಲ್ ಕೋರ್ಟ್ ಡ್ರಾಮಾ ಇರಲಿದ್ದು, ದ್ವಿತಿಯಾರ್ಧ ಕಂಪ್ಲೀಟ್ ಥಿಯೇಟ್ರಿಕಲ್ ಎಂಟರ್‌ಟೈನರ್. ಸಖತ್ ಫನ್ ಇರಲಿದೆ ಎಂದರು. ಅಷ್ಟೇ ಅಲ್ಲ, ಎರಡು ದಶಕಗಳ ನಂತ್ರ ತ್ರಿಶಾ ಜೊತೆ ನಟಿಸಿರೋದಾಗಿ, ಸ್ಕ್ರೀನ್ ಮೇಲೆ ಅದು ನೆಕ್ಸ್ಟ್ ಲೆವೆಲ್ ಎಂಟರ್‌ಟೈನ್ಮೆಂಟ್ ಇರಲಿದೆ ಎಂದರು.

Maxresdefault

ಸಮಸ್ಯೆಯಲ್ಲಿರೋ ಕೋರ್ಟ್ ಹಾಗೂ ಅದ್ರ ಇಲ್ಲೀಗಲ್ ಆ್ಯಕ್ಟಿವಿಟೀಸ್‌ಗೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ಆ ದೇವರಂತೆ ಬರುವ ನಾಯಕನಟ ಸೂರ್ಯಗೆ ವಿಲನ್ ಆಗಿ ಆರ್ಜೆ ಬಾಲಾಜಿ ಕಾಣಸಿಗಲಿದ್ದಾರೆ. ಬಾಲಾಜಿಯೇ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದು, ಸಿನಿಮಾ ಇದೇ ವಾರ ಅದೃಷ್ಠ ಪರೀಕ್ಷೆಗೆ ಬರ್ತಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಖರ್ಗೆ (4)

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

by ಶಾಲಿನಿ ಕೆ. ಡಿ
August 15, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version