• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೂರ್ಯ ಕರುಪ್ಪು ಖದರ್.. ಮತ್ತೆ ಮೈಮೇಲೆ ಕರಿಕೋಟು

ಅಂದು ಜೈ ಭೀಮ್.. ಇಂದು ಕರುಪ್ಪು.. ಅದೇ ಅನ್ಯಾಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2025 - 5:52 pm
in ಸಿನಿಮಾ
0 0
0
Untitled design 2025 07 23t175227.765

50ನೇ ವಸಂತಕ್ಕೆ ಕಾಲಿಟ್ಟಿರೋ ತಮಿಳಿನ ಸೂಪರ್ ಸ್ಟಾರ್ ಸೂರ್ಯ, ನ್ಯಾಯಕ್ಕಾಗಿ ಮತ್ತೊಮ್ಮೆ ಕರಿಕೋಟು ಧರಿಸಿದ್ದಾರೆ. ಮಾತಿನಲ್ಲಿ ಹೇಳೋಕೆ ಕರಿಕೋಟು, ದಂಡಂ ದಶಗುಣಂ ಮೂಲಕ ಅರ್ಥೈಸೋಕೆ ಕರುಪ್ಪು ಅವತಾರ ತಾಳಿರೋ ಸೂರ್ಯ ಕುರಿತ ಸ್ಪೆಷಲ್ ಬರ್ತ್ ಡೇ ಖಬರ್ ನಿಮ್ಮ ಮುಂದೆ.

  • ಸೂರ್ಯ ಕರುಪ್ಪು ಖದರ್.. ಮತ್ತೆ ಮೈಮೇಲೆ ಕರಿಕೋಟು
  • ಅಂದು ಜೈ ಭೀಮ್.. ಇಂದು ಕರುಪ್ಪು.. ಅದೇ ಅನ್ಯಾಯ
  • 50 ವರ್ಷ.. 45 ಸಿನಿಮಾ.. ಸೂರ್ಯ ಸಾರ್ಥಕ ಸಿನಿಯಾನ
  • ಬರ್ತ್ ಡೇ ಸ್ಪೆಷಲ್ ಫ್ಯಾನ್ಸ್‌ಗೆ ಮಾಸ್ ಟೀಸರ್ ಉಡುಗೊರೆ

ಇದು ತಮಿಳಿನ ಕರುಪ್ಪು ಚಿತ್ರದ ಟೀಸರ್ ಝಲಕ್. ಅಬ್ಬಬ್ಬಾ.. ಸೂರ್ಯ ಮಾಸ್ ಖದರ್ ಈ ಸಿನಿಮಾದಲ್ಲಿ ಯಾವ ರೇಂಜ್‌ಗೆ ಇರಲಿದೆ ಅನ್ನೋದನ್ನ ಇದೊಂದು ಟೀಸರ್ ಪರಿಚಯಿಸ್ತಿದೆ ನೋಡಿ. ನಟ, ನಿರ್ದೇಶಕ ಆರ್.ಜೆ. ಬಾಲಾಜಿ ಆ್ಯಕ್ಷನ್ ಕಟ್ ಹೇಳಿರೋ ಕರುಪ್ಪು, ಟೈಟಲ್‌ಗೆ ತಕ್ಕನಾಗಿ ಮಾಸ್‌ಗೆ ಕೇರ್ ಆಫ್ ಅಡ್ರೆಸ್‌ನಂತಿದೆ.

RelatedPosts

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT

ಔಟ್ ಅಂಡ್ ಔಟ್ ಆ್ಯಕ್ಷನ್ ಡ್ರಾಮಾ ಆಗಿರೋ ಕರುಪ್ಪುದಲ್ಲಿ ನಟ ಸೂರ್ಯ ಡಿಫರೆಂಟ್ ಶೇಡ್‌‌ಗಳಲ್ಲಿ ಕಾಣಸಿಗಲಿದ್ದಾರೆ. ಸರವಣನ್ ಅನ್ನೋ ವಕೀಲನ ಪಾತ್ರದಲ್ಲಿ ಅಭಿನಯಿಸಿರೋ ಸೂರ್ಯ, ಅನ್ಯಾಯದ ಪರ ಹೋರಾಡುವ ದಿಟ್ಟ ಲಾಯರ್‌‌ ಆಗಿ ಮಿಂಚಲಿದ್ದಾರೆ. ಅಂದಹಾಗೆ ಜೈ ಭೀಮ್ ಸಿನಿಮಾದಲ್ಲೂ ಇವರು ಲಾಯರ್ ರೋಲ್ ಮಾಡಿದ್ರು. ಅದಾದ ಬಳಿಕ ಇದೀಗ ಮತ್ತೊಮ್ಮೆ ನ್ಯಾಯಕ್ಕಾಗಿ ಧ್ವನಿ ಎತ್ತುವ ವಕೀಲನಾಗಿ ಕರಿಕೋಟು ಧರಿಸಿದ್ದಾರೆ.

ಇಲ್ಲಿ ಮಾತಿನಲ್ಲಿ ವಾದಿಸೋಕೆ ಕೋರ್ಟ್‌ ಲಾಯರ್, ಅದು ವರ್ಕ್‌ ಆಗಲಿಲ್ಲ ಅಂದಾಗ ದಂಡಂ ದಶಗುಣಂ ಅಂತ ಹೊಡೆದು ಬಡಿದು ಅರ್ಥೈಸೋಕೆ ಕರುಪ್ಪು ಅವತಾರ ತಾಳುವ ಸೂರ್ಯ ನಿಗಿ ನಿಗಿ ಕಾದ ಕೆಂಡದಂತಿದ್ದಾರೆ. ಅಂದಹಾಗೆ ಸೂರ್ಯಗೆ ಇಂದು ಬರ್ತ್ ಡೇ ಸಂಭ್ರಮ. 50ನೇ ವಸಂತಕ್ಕೆ ಕಾಲಿಟ್ಟಿರೋ ಸೂರ್ಯ, ತನ್ನ ಫ್ಯಾನ್ಸ್‌ಗೆ 45ನೇ ಸಿನಿಮಾ ಕರುಪ್ಪು ಮಾಸ್ ಟೀಸರ್‌ನ ಗಿಫ್ಟ್ ಆಗಿ ನೀಡಿದ್ದಾರೆ.

ನಟ, ನಿರ್ಮಾಪಕರಾಗಿ ಗುರ್ತಿಸಿಕೊಂಡಿರೋ ನಟ ಸೂರ್ಯ ಅವ್ರ ಕಂಪ್ಲೀಟ್ ಕುಟುಂಬ ಕಲಾ ಸೇವೆಯಲ್ಲಿ ನಿರತವಾಗಿದೆ. ಪತ್ನಿ ಜ್ಯೋತಿಕಾ, ಸಹೋದರ ಕಾರ್ತಿ ಹೀಗೆ ಎಲ್ಲರೂ ಕಲಾವಿದರೇ. ಅಲ್ಲದೆ ಹೊಸ ಸಿನಿಮೋತ್ಸಾಹಿ ಪ್ರತಿಭೆಗಳಿಗೆ ಸದಭಿರುಚಿಯ ಚಿತ್ರಗಳನ್ನ ನಿರ್ಮಿಸೋ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಒಂದಷ್ಟು ಸಾಮಾಜಿಕ ಕಾರ್ಯಗಳನ್ನ ಕೂಡ ತಮ್ಮದೇ ಫೌಂಡೇಷನ್ ಮೂಲಕ ಮಾಡ್ತಿರೋ ಸೂರ್ಯ, ಅದೆಷ್ಟೋ ಮಂದಿ ಅಸಹಾಯಕರ ಬಾಳಿಗೆ ಬೆಳಕಾಗಿದ್ದಾರೆ. ಸೋ.. ಸೂರ್ಯ ಅವರಿಗೆ ನಮ್ಮಿಂದಲೂ ಹ್ಯಾಪಿ ಬರ್ತ್ ಡೇ ಹೇಳೋಣ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

121111 (2)

IND vs ENG: ರಿಷಭ್‌ ಪಂತ್‌ ಟೆಸ್ಟ್‌ನಿಂದ ಔಟ್‌..ಭಾರತಕ್ಕೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

111 (39)

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 23, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 121111 (1)
    ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ
    July 23, 2025 | 0
  • 111 (38)
    ‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ
    July 23, 2025 | 0
  • 111 (36)
    ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌
    July 23, 2025 | 0
  • 111 (33)
    ‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ
    July 23, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version