• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಸೂತ್ರಧಾರಿ” ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಸಾಥ್

"ಸೂತ್ರಧಾರಿ" ಚಿತ್ರ ಮೇ 9 ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 4:27 pm
in ಸಿನಿಮಾ
0 0
0
Untitled design 2025 05 05t162239.990

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು.

RelatedPosts

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

ADVERTISEMENT
ADVERTISEMENT

ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು “ಸೂತ್ರಧಾರಿ”ಯ ಬಗ್ಗೆ ಮಾತನಾಡಿದರು.

ನವರಸನ್ ಅವರನ್ನು ಬಹಳ ವರ್ಷಗಳಿಂದ ನೋಡುತ್ತಿದ್ದೇನೆ. ಅವರ ಮುಖದಲ್ಲಿ ಸದಾ ನಗು ಇರುತ್ತದೆ. ಇನ್ನೂ ಒಬ್ಬ ನಿರ್ಮಾಪಕ ತನ್ನ ಚಿತ್ರವನ್ನು ಹೆಚ್ಚು ಪ್ರೀತಿಸಬೇಕು. ಅದಕ್ಕೆ ಈ ಸಮಾರಂಭ ಸಾಕ್ಷಿ. ಹಾಡುಗಳ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ನಾಯಕನಾಗಿ ಮೊದಲ ಬಾರಿಗೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ‌. ಟ್ರೇಲರ್ ವಿಭಿನ್ನವಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ ಎಂದು ರವಿಚಂದ್ರನ್ ತಿಳಿಸಿದರು.

ನವರಸನ್ ನಮ್ಮ ಸಾಕಷ್ಟು ಇವೆಂಟ್ ಗಳನ್ನು ಮಾಡಿಕೊಟ್ಟಿದ್ದಾರೆ. ನಾನು ಚಂದನ್ ಶೆಟ್ಟಿ ಅವರ ಹಾಡುಗಳಿಗೆ ಅಭಿಮಾನಿ. ಅವರ ಕೆಲವು ಹಾಡುಗಳನ್ನು ಗುನುಗುತ್ತಿರುತ್ತೇನೆ. ಈ ಚಿತ್ರದ ಮೂಲಕ ಅವರು ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಹಾರೈಸಿದ ಶಿವರಾಜಕುಮಾರ್, ನಾನು ಈ ಚಿತ್ರವನ್ನು ನೋಡುತ್ತೇನೆ ಎಂದರು.

ರವಿಚಂದ್ರನ್ ಹಾಗೂ ಶಿವಣ್ಣ ಅವರು ಬಂದು ನಮ್ಮ ಚಿತ್ರಕ್ಕೆ ಬಂದು ಹಾರೈಸಿದ್ದು ಬಹಳ ಖುಷಿಯಾಗಿದೆ. ಇಬ್ಬರಿಗೂ ನಾನು ಚಿರ ಋಣಿ. ಇನ್ನೂ ಮೇ 1 ರಂದು ಆಟೋ ಚಾಲಕರು ಸೇರಿದಂತೆ ಕೆಲವರಿಗೆ ಈ ಚಿತ್ರವನ್ನು ತೋರಿಸಿದ್ದೆವು. ಅವರು ಚಿತ್ರ ನೋಡಿ ಬಹಳ ಸಂತಸಪಟ್ಟರು. ಹಾಗೆ ಅವರು ಹೇಳಿದ ಸಣ್ಣಪುಟ್ಟ ವಿಷಯಗಳನ್ನು ಗಣನೆಗೆ ತೆಗೆದುಕೊಂಡು ಅದನ್ನು ಸರಿ ಪಡಿಸಿದ್ದೇವೆ. ಮೇ 9 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವರಸನ್ .

ಹಿಂದೆ ಹೇಳಿದಂತೆ ನಾನು ಹೀರೋ ಆಗಬೇಕೆಂದು ಆಸೆ ಪಟ್ಟವರು ನಮ್ಮ ಅಪ್ಪ. ಅವರ ಆಸೆ ಈಡೇರುವ ದಿನ ಸಮೀಪಿಸಿದೆ. ಇದೇ ಮೇ 9 ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಇಂದಿನ ಸಮಾರಂಭಕ್ಕೆ ಚಿತ್ರರಂಗದ ಲೆಜೆಂಡ್ ಗಳಾದ ಶಿವರಾಜಕುಮಾರ್ ಹಾಗೂ ರವಿಚಂದ್ರನ್ ಅವರು ಬಂದು ನಮಗೆ ಆಶೀರ್ವದಿಸಿದ್ದು ಹೇಳಿಕೊಳ್ಳಲಾಗದಷ್ಟು ಆನಂದವಾಗಿದೆ ಎನ್ನುತ್ತಾರೆ ನಟ ಚಂದನ್ ಶೆಟ್ಟಿ.

ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ‌ನಟರಾದ ತಬಲ ನಾಣಿ, ರಮೇಶ್, ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಹಾಗೂ ಸಂಭಾಷಣೆ ಬರೆದಿದರುವ ಕಿನ್ನಾಳ್‌ ರಾಜ್ ಮುಂತಾದವರು “ಸೂತ್ರಧಾರಿ” ಬಗ್ಗೆ ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t185751.564

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:58 pm
0

Untitled design 2025 08 09t184443.372

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

by ಶಾಲಿನಿ ಕೆ. ಡಿ
August 9, 2025 - 6:48 pm
0

Untitled design 2025 08 09t182358.356

SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:24 pm
0

Untitled design 2025 08 09t180427.560

ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
August 9, 2025 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t185751.564
    3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?
    August 9, 2025 | 0
  • Untitled design 2025 08 09t182358.356
    SSMB29 ಲುಕ್ ಔಟ್.. ಭಜರಂಗಿ ಭಾಯಿಜಾನ್ ಕಾಪಿ..!
    August 9, 2025 | 0
  • Untitled design 2025 08 09t180427.560
    ವಿಷ್ಣು ಸಮಾಧಿ ನೆಲಸಮ: ವಿಷ್ಣುವರ್ಧನ್ ಅಂದ್ರೆ ಎಂದೂ ಮುಗಿಯದ ಅಭಿಮಾನ ಎಂದ ಕಿಚ್ಚ ಸುದೀಪ್
    August 9, 2025 | 0
  • 0 (66)
    ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!
    August 9, 2025 | 0
  • 1 (5)
    ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version