• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ

admin by admin
July 12, 2025 - 7:05 pm
in ಸಿನಿಮಾ
0 0
0
Web 2025 07 12t190303.177

ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ “ಸ್ವಪ್ನ ಮಂಟಪ” ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ. ಮೈಸೂರಿನ ಎ.ಎಂ.ಬಾಬು ನಿರ್ಮಾಣದ ‘ಸ್ವಪ್ನಮಂಟಪ’ವನ್ನು
ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು “ಸ್ವಪ್ನ ಮಂಟಪ” ಎಂದು ಕರೆಯುತ್ತಿದ್ದರು.

RelatedPosts

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ADVERTISEMENT
ADVERTISEMENT

Whatsapp image 2025 07 12 at 1.29.56 pm (3)

ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ‘ಸ್ವಪ್ನಮಂಟಪ’ವನ್ನು ಕೆಲವರು ಕೆಡವಿ ಅನ್ಯ ಕಾರ್ಯಗಳಿಗೆ ಬಳಸಲು ಯತ್ನಿಸಿದಾಗ ನಾಯಕ ಮತ್ತು ನಾಯಕಿ, ಜನರಲ್ಲಿ ಜಾಗೃತಿ ಮೂಡಿಸಿ ಆ ಪಾರಂಪರಿಕ ಸ್ಥಳವನ್ನು ಉಳಿಸುವುದೆ ಚಿತ್ರದ ಪ್ರಮುಖ ಕಥಾಹಂದರ. ಚಿತ್ರದ ನಾಯಕ – ನಾಯಕಿಯಾಗಿ ವಿಜಯ ರಾಘವೇಂದ್ರ, ರಂಜನಿ‌ ರಾಘವನ್ ಅಭಿನಯಿಸಿದ್ದು, ಇಬ್ಬರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ. ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ಸುರೇಶ್ ಅರಸ್ ಸಂಕಲನ ಹಾಗೂ ನಾಗರಾಜ್ ಆದವಾನಿ ಅವರ ಛಾಯಾಗ್ರಹಣವಿರುವ “ಸ್ವಪ್ನ ಮಂಟಪ” ಕ್ಕೆ ನಾನೇ ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Whatsapp image 2025 07 12 at 1.29.57 pmಇನ್ನೂ ಇಂತಹ ಪ್ರಯೋಗಾತ್ಮಕ ಚಿತ್ರಗಳನ್ನು ಉತ್ತೇಜಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲೂ 150 ಆಸನಗಳ ಚಿತ್ರಮಂದಿರಗಳನ್ನು ತೆರೆಯಬೇಕು. ಹಾಗೂ ಟಿಕೆಟ್ ದರ 100 ರೂಪಾಯಿಗಳನ್ನು ಮೀರಬಾರದು. ಆಗ ಹೆಚ್ಚಿನ ಜನರು ಸಿನಿಮಾ ನೋಡಲು ಬರಿತ್ತಾರೆ. ನಾನು ಈ ಸಲಹೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ನೀಡಿದ್ದೇನೆ . ಸರ್ಕಾರ ಆದಷ್ಟು ಬೇಗ ಈ ಕಾರ್ಯ ಮಾಡಿದರೆ ಚಿತ್ರರಂಗಕ್ಕೆ ಅನುಕೂಲವಾಗುತ್ತದೆ ಎಂದು ಬರಗೂರು ರಾಮಚಂದ್ರಪ್ಪ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪ್ರತಿಯೊಬ್ಬ ನಟನಿಗೂ ಇಂತಹ ಒಬ್ಬ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಇರುತ್ತದೆ. ನನಗೂ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಈ ಚಿತ್ರದಲ್ಲಿ ಒಂದು ಹಾಡು ಕೂಡ ಹಾಡಿದ್ದೇನೆ ಎಂದರು ನಾಯಕ ವಿಜಯ ರಾಘವೇಂದ್ರ.

Whatsapp image 2025 07 12 at 1.29.56 pm (2)ಜುಲೈ 25 ರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ಎ.ಎಂ.ಬಾಬು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕಿ ಶಮಿತಾ ಮಲ್ನಾಡ್ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ರಾಜಪ್ಪ ದಳವಾಯಿ, ಮೈಸೂರು ಮಂಜುಳ, ಶಿವಲಿಂಗ ಪ್ರಸಾದ್, ಛಾಯಾಗ್ರಾಹಕ ನಾಗರಾಜ ಆದವಾನಿ, ಸಹ ನಿರ್ದೇಶಕ ನಟರಾಜ್ ಶಿವು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version