• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೈ-ಆಕ್ಷನ್ ಥ್ರಿಲ್ಲರ್ ‘ತಲ್ವಾರ್’ ಗ್ಲಿಂಪ್ಸ್ ಬಿಡುಗಡೆ: ಪುರಿ ಜಗನ್ನಾಥ್‌ ಪುತ್ರನ ಹೊಸ ಅವತಾರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 28, 2025 - 4:13 pm
in ಸಿನಿಮಾ
0 0
0
Befunky Collage 2025 02 28t153033.700

ಟಾಲಿವುಡ್‌ ನಿರ್ದೇಶಕ ಪುರಿ ಜಗನ್ನಾಥ್‌ ಒಂದೇ ಭಾಷೆಗೆ ಸೀಮಿತವಾದ ನಿರ್ದೇಶಕರಲ್ಲ. ಭಾರತೀಯ ಚಿತ್ರೋದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾವರು. ಇದೀಗ ಇದೇ ಪುರಿ ಜಗನ್ನಾಥ್‌ ಅವರ ಮಗ ಆಕಾಶ್‌ ಜಗನ್ನಾಥ್‌, ಅಪ್ಪನಂತೆ ಬಣ್ಣದ ಲೋಕದಲ್ಲಿ ಹೆಸರು ಮಾಡುವ ನಿಟ್ಟಿನಲ್ಲಿ ಮುಂದುವರಿಯುತ್ತಿದ್ದಾರೆ. ಬಾಲ ಕಲಾವಿದನಾಗಿ ನಟನಾ ಪ್ರಯಾಣ ಆರಂಭಿಸಿದ ಆಕಾಶ್‌, ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ತಲ್ವಾರ್‌ ಚಿತ್ರದಲ್ಲಿ ಆಕ್ಷನ್‌-ಪ್ಯಾಕ್ಡ್ ಅವತಾರದ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದ್ದಾರೆ.

ELV ಗ್ರೂಪ್ ಆಫ್ ಕಂಪನಿಸ್ ಮತ್ತು ವಾರ್ನಿಕ್ ಸ್ಟುಡಿಯೋಸ್‌ನ ಸ್ಥಾಪಕ ಮತ್ತು ಅಧ್ಯಕ್ಷ ಡಾ. ಭಾಸ್ಕರ್ ELV, ಬಿಗ್‌ ಬಜೆಟ್‌ನಲ್ಲಿ ನಿರ್ಮಿಸಿದ ಸಿನಿಮಾವಾಗಿದೆ. ಇದೇ ತಲ್ವಾರ್‌ ಸಿನಿಮಾವನ್ನು ಕಾಸಿ ಪರಸುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಇದೇ ಚಿತ್ರದ ಮೊದಲ ಗ್ಲಿಂಪ್ಸ್‌ ಬಿಡುಗಡೆ ಆಗಿದ್ದು, ಅಭಿಮಾನಿಗಳು ಮತ್ತು ವೀಕ್ಷಕರನ್ನು ಸೆಳೆದಿದೆ.

RelatedPosts

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ

ADVERTISEMENT
ADVERTISEMENT

‘ತಲ್ವಾರ್’ ಪ್ಯಾನ್-ಇಂಡಿಯನ್ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಜೂನ್ ವೇಳೆಗೆ ಶೂಟಿಂಗ್‌ ಮುಗಿಸಿಕೊಂಡು, ಸೆಪ್ಟೆಂಬರ್- ಅಕ್ಟೋಬರ್‌ ವೇಳೆಗೆ ಆಡಿಯೋ ಬಿಡುಗಡೆ ಆಗಲಿದೆ. ಈ ವರ್ಷದ ಅಂತ್ಯಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ತಲ್ವಾರ್‌ ಪಕ್ಕಾ ಆಕ್ಷನ್‌ ಸಿನಿಮಾ ಆಗಿದ್ದು, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾ ಶೂಟಿಂಗ್‌ ನಡೆಯಲಿದೆ. ಜತೆಗೆ ಮಾಸ್‌ ಆಕ್ಷನ್‌ ದೃಶ್ಯಗಳೂ ಹೇರಳವಾಗಿರಲಿವೆ.

ಆಕಾಶ್ ಜಗನ್ನಾಥ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ, ಪ್ರಕಾಶ್ ರಾಜ್, ಪುರಿ ಜಗನ್ನಾಥ್, ಅನಸೂಯಾ ಭಾರದ್ವಾಜ್, ಶೈನ್ ಟಾಮ್ ಚಾಕೊ, ಅಜಯ್ ಮತ್ತು ಇತರ ಹಲವಾರು ಪ್ರಮುಖ ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಇದಲ್ಲದೆ ಬಾಲಿವುಡ್ ನಟರು ಸಹ ಈ ಚಿತ್ರದ ಭಾಗವಾಗಲಿದ್ದಾರೆ.

ಚಲನಚಿತ್ರ ನಿರ್ಮಾಪಕ ಕಾಶಿ ಪರಸುರಾಮ್ ಪ್ರೇಕ್ಷಕರಿಗೆ ಅದ್ಭುತವಾದ ಸಿನಿಮೀಯ ಅನುಭವವನ್ನು ಸೃಷ್ಟಿಸುತ್ತಿದ್ದಾರೆ ಎಂದು ವಾರ್ನಿಕ್ ಸ್ಟುಡಿಯೋಸ್‌ನ ನಿರ್ಮಾಣ ಮುಖ್ಯಸ್ಥ ಶ್ರೀ ಜಾನಿ ಬಾಷಾ ಹೇಳುತ್ತಾರೆ. ಕೇಶವ ಕಿರಣ್ ಅವರ ಸಂಗೀತ ಸಂಯೋಜನೆ, ತ್ರಿಲೋಕ್ ಸಿದ್ದು ಅವರ ಛಾಯಾಗ್ರಹಣ ಮತ್ತು ದಿನೇಶ್ ಕಾಶಿ ನೃತ್ಯ ಸಂಯೋಜನೆಯಲ್ಲಿನ ಅದ್ಭುತ ಸಾಹಸ ದೃಶ್ಯಗಳು ಮೂಡಿಬರಲಿವೆ. ಈ ಚಿತ್ರವನ್ನು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಿರ್ಮಿಸಲಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T184109.340

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
May 19, 2026 - 6:42 pm
0

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T162145.007
    ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್
    May 19, 2026 | 0
  • BeFunky collage (32)
    ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ
    May 19, 2026 | 0
  • BeFunky collage (30)
    ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version