• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೊಂಟ ಬಳುಕಿಸಿದ್ದು 6 ನಿಮಿಷ.. ಜೇಬಿಗಿಳಿಸಿದ್ದು 6ಕೋಟಿ

ಗೋವಾ ಸಮುದ್ರ ತೀರದಲ್ಲಿ ಮಿಲ್ಕಿ ಬ್ಯೂಟಿ ಮಸ್ತ್ ಡ್ಯಾನ್ಸ್

admin by admin
January 5, 2026 - 4:13 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 05T160444.746

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಆರೇ ಆರು ನಿಮಿಷ ಸೊಂಟ ಬಳುಕಿಸಿ, ಬರೋಬ್ಬರಿ ಆರು ಕೋಟಿ ಜೇಬಿಗಿಳಿಸಿರೋ ಮಿಲ್ಕಿಬ್ಯೂಟಿ ತಮನ್ನಾ ಸದ್ಯ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಓ ಮೈ ಗಾಡ್.. ನಟಿಮಣಿಯರ ಒಂದು ಸಿನಿಮಾದ ರೆಮ್ಯುನರೇಷನ್ನೇ ಅಷ್ಟಿರಲ್ಲ, ಅಂಥದ್ದು ಒಂದು ಡ್ಯಾನ್ಸ್‌‌ ಗೆ ಅಷ್ಟು ಚಾರ್ಜ್ ಮಾಡಿದ್ರಾ ತಮನ್ನಾ..? ಅವ್ರು ಮಾಡಿದ್ದು 6 ಕ್ರೋರ್ ಚಾರ್ಜೋ ಅಥ್ವಾ ಮೋಜು ಮಸ್ತಿಯಲ್ಲಿದ್ದವ್ರ ರೀ-ಚಾರ್ಜೋ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಆದರೆ ಅದಕ್ಕೆ ಉತ್ತರ ಇಲ್ಲಿದೆ ನೋಡಿ.

RelatedPosts

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ADVERTISEMENT
ADVERTISEMENT

ಒಂದು ದಶಕಕ್ಕೂ ಹೆಚ್ಚು ಕಾಲ ಸಿನಿರಂಗದಲ್ಲಿ ಸಕ್ರಿಯವಾಗಿರುವ ತಮನ್ನಾ ಭಾಟಿಯಾ, ಇಂದಿಗೂ ಸ್ಟೇಜ್ ಶೋ, ಐಟಂ ನಂಬರ್, ಸ್ಪೆಷಲ್ ಅಪಿಯರೆನ್ಸ್‌ಗಳಲ್ಲಿ ಭಾರೀ ಡಿಮ್ಯಾಂಡ್ ಹೊಂದಿದ್ದಾರೆ. ಹೊಸ ನಟಿಯರ ಪ್ರವಾಹ ಇದ್ದರೂ, ತಮನ್ನಾ ಹೆಸರು ಕೇಳಿದರೆ ಕಾರ್ಯಕ್ರಮ ಆಯೋಜಕರು ಹಿಂದೆ ಮುಂದೆ ನೋಡೋದಿಲ್ಲ. ಕಣ್ಣು ಮುಚ್ಚಿ ತಮನ್ನಾ ಜೇಬಿಗೆ ದುಡ್ಡು ಹಾಕ್ತಾರೆ.

ಸೊಂಟ ಬಳುಕಿಸಿದ್ದು 6 ನಿಮಿಷ.. ಜೇಬಿಗಿಳಿಸಿದ್ದು 6ಕೋಟಿ

ಅಬ್ಬಬ್ಬಾ.. ನ್ಯೂ ಇಯರ್ ಕಿಕ್ಕೇರಿಸಿದ ಮಿಲ್ಕಿ ಬ್ಯೂಟಿ ತಮನ್ನಾ

ಗ್ಲಾಮರ್ ಗೆ ಕೇರ್ ಆಫ್ ಅಡ್ರೆಸ್ ತಮನ್ನಾ ಡ್ಯಾನ್ಸ್‌ನಲ್ಲಿ ಕೇವಲ ಸ್ಟೆಪ್ಸ್ ಮಾತ್ರವಲ್ಲ, ಎಮೋಷನ್, ಎಲಿಗನ್ಸ್ ನೋಡುಗರ ಮನಸನ್ನ ಅಟ್ರಾಕ್ಟ್ ಮಾಡುತ್ತೆ. ಜೊತೆಗೆ ಅವರ ನ್ಯಾಚುರಲ್ ಬ್ಯೂಟಿ, ಗ್ಲಾಮರ್ ಮತ್ತು ಸ್ಮೈಲ್ ಪ್ರೇಕ್ಷಕರನ್ನು ಸೆಳೆಯದೇ ಬಿಡುವುದಿಲ್ಲ. ಇದೆ ಕಾರಣಕ್ಕೆ ವಯಸ್ಸು ಕೇವಲ ನಂಬರ್ ಎಂದು ನಟಿಮಣಿಯರು ಸಾಭಿತು ಮಾಡಿಬಿಡ್ತಾರೆ. ಅಂದಹಾಗೆ  ಗೋವಾದ ಪ್ರಸಿದ್ಧ ಬಾಗಾ ಬೀಚ್… ಅಲೆಗಳ ಸದ್ದು, ನೈಟ್ ಲೈಟ್ಸ್ ಮಿನುಗು ಈ ವಾತಾವರಣದ ನಡುವೆ  ಸಿನಿರಂಗದ ಟಾಪ್ ನಟಿ ತಮನ್ನಾ ಭಾಟಿಯಾ ತಮ್ಮ ಡ್ಯಾನ್ಸ್ ಮೂಲಕ ವೇದಿಕೆಯನ್ನು ಬೆಂಕಿಯಂತೆ ಉರಿಸಿದ್ದಾರೆ.

ಸೌತ್ ಇಂಡಸ್ಟ್ರಿಯಿಂದ ಬಾಲಿವುಡ್‌ವರೆಗೆ ಯಶಸ್ವಿ ಪಯಣ ಕಂಡ ತಮನ್ನಾ, ಇಂದು ಡ್ಯಾನ್ಸ್ ನಂಬರ್‌ಗಳಲ್ಲಿಯೂ ಕೋಟಿ ಕೋಟಿ ಸಂಭಾವನೆ ಪಡೆಯುವ ಸ್ಟಾರ್ ನಟಿ ಆಗಿ ಮಿಂಚುತ್ತಿದ್ದಾರೆ. ಗೋವಾದ ಬಾಗಾ ಬೀಚ್‌ನಲ್ಲಿ ನಡೆದ ಈ 6 ನಿಮಿಷಗಳ ಡ್ಯಾನ್ಸ್ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ತಮನ್ನಾ 6 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಈಗ ಇಂಡಸ್ಟ್ರಿಯಲ್ಲಿ ಭಾರೀ ಚರ್ಚೆ ಆಗ್ತಿದೆ. ನಿಮಿಷಕ್ಕೆ ಒಂದು ಕೋಟಿ ಸಂಭಾವನೆ ಇದು ಕೇವಲ ಡ್ಯಾನ್ಸ್ ಅಲ್ಲ, ತಮನ್ನಾ ಅವರ ಬ್ರಾಂಡ್ ವ್ಯಾಲ್ಯೂಗೆ ಸಿಕ್ಕಿರುವ ದೊಡ್ಡ ಮಾನ್ಯತೆ.

ಗ್ಲಾಮರ್‌‌ಗೆ c/o ಅಡ್ರೆಸ್ ಈ ಹಾಟ್ & ಕ್ಯೂಟ್ ಚೆಲುವೆ..!

ಗೋವಾ ಸಮುದ್ರ ತೀರದಲ್ಲಿ ಮಿಲ್ಕಿ ಬ್ಯೂಟಿ ಮಸ್ತ್ ಡ್ಯಾನ್ಸ್

ಅಂದಹಾಗೆ ಕನ್ನಡದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಯದ ಜಾಗ್ವಾರ್ ಚಿತ್ರದ ಮೂಲಕ ಕನ್ನಡ ಹಾಡಿಗೆ ಮೊದಲ ಭಾರಿ ಸ್ಟೆಪ್ ಹಾಕಿದ್ದ ತಮನ್ನಾ ನಂತರ ಯಶ್ ಅವರ ಕೆಜಿಎಫ್ ಜೋಕೆ ಹಾಡಿಗೆ ಬೋಲ್ಡ್ ಆಗಿ ಸೊಂಟ ಕುಣಿಸಿದ್ರು.  ಸದ್ಯ ತಮನ್ನಾ ನಟನೆಗಿಂತ ಹೆಚ್ಚು ಸಂಭಾವನೆಯನ್ನು ತಮ್ಮ ಡ್ಯಾನ್ಸ್ ಗೆ ಪಡೆಯುತ್ತಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (63)

ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

by ಕವಿತಾ
August 27, 2026 - 6:09 pm
0

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (58)
    ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!
    August 27, 2026 | 0
  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version