• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಲಿವುಡ್‌ ಖ್ಯಾತ ನಟ ಅಭಿನಯ್ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 6:43 pm
in ಸಿನಿಮಾ
0 0
0
Untitled design 2025 11 10T183111.279

ಚೆನ್ನೈ, ನವೆಂಬರ್‌ 10: ತಮಿಳು ಚಿತ್ರರಂಗದ ಜನಪ್ರಿಯ ನಟ ಹಾಗೂ ಬಹುಭಾಷಾ ಕಲಾವಿದ ಅಭಿನಯ್‌ (44) ಇಂದು  ನಿಧನರಾಗಿದ್ದಾರೆ. ಕೆಲ ದಿನಗಳಿಂದ ಲಿವರ್‌ಗೆ ಸಂಬಂಧಿಸಿದ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಚೆನ್ನೈಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಭಿನಯ್‌ ಅವರ ಮೃತದೇಹವನ್ನು ಸದ್ಯ ಅವರ ಮನೆಯಲ್ಲೇ ಇರಿಸಲಾಗಿದ್ದು, ಹತ್ತಿರದ ಸಂಬಂಧಿಕರು ಇಲ್ಲದ ಕಾರಣ ಅಂತ್ಯಕ್ರಿಯೆಯನ್ನು ನಡಿಗರ್‌ ಸಂಘದ ಮೇಲ್ವಿಚಾರಣೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಲಾಗಿದೆ.

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಅಭಿನಯ್‌ ಅವರು ಕೆಲವು ತಿಂಗಳುಗಳಿಂದಲೂ ಲಿವರ್‌ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಹಣಕಾಸಿನ ನೆರವು ಬೇಕೆಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದರು. “ನನ್ನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೈದ್ಯರು ಇನ್ನು ಒಂದೂವರೆ ವರ್ಷ ಮಾತ್ರ ಬದುಕಬಹುದು ಎಂದು ಹೇಳಿದ್ದಾರೆ. ನಾನು ಹೆಚ್ಚು ಕಾಲ ಇರುತ್ತೇನೆಯೋ ಇಲ್ಲವೋ ತಿಳಿದಿಲ್ಲ” ಎಂದು ಅವರು ಭಾವುಕರಾಗಿ ಹೇಳಿದ್ದ ವಿಡಿಯೊ ವೈರಲ್‌ ಆಗಿತ್ತು.

ಇವರ ಈ ಮನವಿಗೆ ಸ್ಪಂದಿಸಿ ಚಿತ್ರರಂಗದ ಹಲವು ಕಲಾವಿದರು ಧನ ಸಹಾಯ ಮಾಡಿದ್ದರು. ನಟ ಧನುಷ್‌ 5 ಲಕ್ಷ ರೂಪಾಯಿ, ಕೆ.ಪಿ.ವೈ. ಬಾಲ 1 ಲಕ್ಷ ರೂಪಾಯಿ ನೆರವು ನೀಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಭಿನಯ್‌ ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದಾರೆ.

ಅಭಿನಯ್‌ ಅವರ ಚಿತ್ರರಂಗ ಪ್ರಯಾಣ 2002ರಲ್ಲಿ ಆರಂಭವಾಯಿತು. ಧನುಷ್‌ ಅವರ ಮೊದಲ ಚಿತ್ರ ‘ತುಲ್ಲುವದೋ ಇಲಮೈ’ ಮೂಲಕ ಅವರು ಕಾಲಿವುಡ್‌ಗೆ ಕಾಲಿಟ್ಟರು. ಈ ಚಿತ್ರದಲ್ಲಿ ಅಭಿನಯ್‌ ಅವರ ಅಭಿನಯಕ್ಕೆ ಮೆಚ್ಚುಗೆ ಸಿಕ್ಕಿತ್ತು. 23 ವರ್ಷಗಳ ವೃತ್ತಿ ಜೀವನದಲ್ಲಿ ಅವರು ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸುಮಾರು 15 ಚಿತ್ರಗಳಲ್ಲಿ ನಟಿಸಿದ್ದಾರೆ.

ತಮಿಳು ಚಿತ್ರಗಳ ಜತೆಗೆ ಮಲಯಾಳಂನಲ್ಲೂ ಅವರು ಜನಪ್ರಿಯರಾಗಿದ್ದರು. 2002ರಲ್ಲೇ ಬಿಡುಗಡೆಯಾದ ‘ಕೈಯೆತುಮ್‌ ದೂರತ್‌’ ಅವರ ಮೊದಲ ಮಲಯಾಳಂ ಚಿತ್ರವಾಗಿತ್ತು. 2014ರಲ್ಲಿ ರಿಲೀಸ್‌ ಆದ ‘ವಲ್ಲವನುಕ್ಕು ಪುಲ್ಲುಂ ಆಯುಧಮ್‌’ ಅವರ ಕೊನೆಯ ತಮಿಳು ಚಿತ್ರವಾಗಿತ್ತು. ಇದಾದ ನಂತರ ಅವರು ಯಾವುದೇ ಹೊಸ ಚಿತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ.

ತಮಿಳು ಚಿತ್ರಗಳಲ್ಲಿ ಬಾಲಿವುಡ್‌ ನಟರಿಗೆ ಧ್ವನಿ ನೀಡಿ ಅವರು ಗಮನ ಸೆಳೆದಿದ್ದರು. ‘ತುಪಾಕಿ’ ಮತ್ತು ‘ಅಂಜಾನ್‌’ ಚಿತ್ರಗಳಲ್ಲಿ ವಿದ್ಯುತ್‌ ಜಮ್ಮ್ವಾಲ್‌ಗೆ, ‘ಪೈಯಾ’ದಲ್ಲಿ ಮಿಲಿಂದ್‌ ಸೋಮನ್‌ಗೆ ಹಾಗೂ ‘ಕಾಕ ಮುಟ್ಟೈ’ಯಲ್ಲಿ ಬಾಬು ಆಂಟೋನಿಗೆ ಅವರು ಧ್ವನಿ ನೀಡಿದ್ದರು. ಇದರಿಂದ ಅವರ ಧ್ವನಿ ಕಲೆಗೆ ವ್ಯಾಪಕ ಮನ್ನಣೆ ಸಿಕ್ಕಿತ್ತು. ಜಾಹೀರಾತುಗಳ ಮೂಲಕ ಅಭಿನಯ್‌ ಮೋಡಿ ಮಾಡಿದ್ದರು. ಒರಿಯೋ ಬಿಸ್ಕೆಟ್‌ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ರಾಯಭಾರಿಯಾಗಿ ಕಾಣಿಸಿಕೊಂಡಿದ್ದರು.

ಅಭಿನಯ್‌ ಅವರ ನಿಧನಕ್ಕೆ ನಟ ಕಾಯಲ್‌ ದೇವರಾಜ್‌ ಸೇರಿದಂತೆ ಹಲವು ಕಲಾವಿದರು ಕಂಬನಿ ಮಿಡಿದಿದ್ದಾರೆ. ಅವರ ವಿಡಿಯೊ ಮನವಿ ವೈರಲ್‌ ಆದ ನಂತರ ಅಭಿಮಾನಿಗಳು ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version