• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರಿನಲ್ಲಿ ವಿಕ್ರಮ್‍: ‘ವೀರ ಧೀರ ಶೂರನ್‍’ ಚಿತ್ರದ ಪ್ರಚಾರ ಮಾಡಿದ ‘ಚಿಯಾನ್‍’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 8:56 pm
in ಸಿನಿಮಾ
0 0
0
Untitled design 2025 03 24t205459.206

ತಮಿಳಿನ ಜನಪ್ರಿಯ ನಟ ‘ಚಿಯಾನ್‍’ ವಿಕ್ರಮ್‍ ಅಭಿನಯದ ‘ವೀರ ಧೀರ ಶೂರನ್‍ – ಭಾಗ 2’ ಚಿತ್ರವು ಮಾರ್ಚ್‍ 27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲೂ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ವಿಕ್ರಮ್‍ ಇತ್ತೀಚೆಗೆ ಬೆಂಗಳೂರಿಗೆ ಬಂದು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಮಲ್ಲೇಶ್ವರಂನ ಮಂತ್ರಿ ಮಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಕ್ರಮ್‍, ‘ಇದು ನನ್ನ ಪಾಲಿಗೆ ವಿಶೇಷವಾದ ಚಿತ್ರ. ಇದೊಂದು ಮಾಸ್‍ ಚಿತ್ರ. ಅಷ್ಟೇ ನೈಜವಾಗಿಯೂ ಇದೆ. ಚಿತ್ರದಲ್ಲಿ ಎಲ್ಲರ ಪಾತ್ರಗಳಿಗೂ ಪ್ರಾಮುಖ್ಯತೆ ಇದೆ. ಚಿತ್ರ ಎಮೋಷನಲ್‍ ಆಗಿ ಮೂಡಿಬಂದಿದೆ. ಹಾಡು, ಫೈಟ್‍ಗಳೆಲ್ಲಾ ಮಾಸ್‍ ಆಗಿ ಮೂಡಿಬಂದಿವೆ. ಸಾಮಾನ್ಯವಾಗಿ ಒಂದು ಚಿತ್ರ ನಾಯಕನ ಪರಿಚಯದಿಂದ ಶುರುವಾಗಿ, ಹಾಡು, ಫೈಟು ಎಂದು ಮುಂದುವರೆಯುತ್ತದೆ. ಇಲ್ಲಿ ಎಲ್ಲವೂ ವಿಭಿನ್ನ. ನಾಯಕನ ಪರಿಚಯ, ಇಂಟರ್‍ವೆಲ್ ಬ್ಲಾಕ್‍ ಎಲ್ಲವೂ ಬೇರೆ ತರಹ ಇದೆ. ಈ ಚಿತ್ರದ ಮೂಲಕ ಹೊಸ ಪ್ರಯೋಗ ಮಾಡಿದ್ದೇವೆ’ ಎಂದರು.

ಈ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಈ ಪೈಕಿ ಎರಡನೇ ಭಾಗ ಮೊದಲು ಬಿಡುಗಡೆಯಾಗುತ್ತಿದೆ. ಆ ನಂತರ ಮೊದಲ ಭಾಗ ಬರಲಿದೆ. ಎರಡನೇ ಭಾಗ ಮೊದಲು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಕ್ರಮ್, ‘ಈ ಕಥೆ ಕೇಳಿದಾಗ ಬಹಳ ರೋಮಾಂಚನವಾಯಿತು. ಕಥೆಯಲ್ಲಿ ಸಾಕಷ್ಟು ವಿಷಯಗಳಿವೆ. ಅದರಲ್ಲೂ ಫ್ಲಾಶ್‍ಬ್ಯಾಕ್‍ ದೃಶ್ಯಗಳು ಬಹಳ ಇಂಟರೆಸ್ಟಿಂಗ್‍ ಆಗಿದೆ.

ಅದೇ ಒಂದು ಪ್ರತ್ಯೇಕವಾದ ಕಥೆ ಇದ್ದಂತಿದೆ. ಆಮೇಲೆ ಚರ್ಚೆಯಲ್ಲಿ ಇನ್ನಷ್ಟು ವಿಷಯಗಳು ಬಂದವು. ಹಾಗಾಗಿ, ಮೊದಲು ಅಂದುಕೊಂಡಂತೆ ಈ ಚಿತ್ರ ಮಾಡಿ, ಬೇರೆ ವಿಷಯಗಳನ್ನು ಇನ್ನೊಂದು ಭಾಗದಲ್ಲಿ ಹೇಳೋಣ ಅಂತ ಈ ಚಿತ್ರ ಮಾಡಿದ್ದೇವೆ. ಇದು ಎರಡನೇ ಭಾಗದ ಕಥೆ. ಹಾಗಾಗಿ, ಮೊದಲು ಈ ಚಿತ್ರ ಮಾಡಿ, ಆ ನಂತರ ಮೊದಲ ಭಾಗ ಮಾಡುವ ಯೋಚನೆ ಇದೆ’ ಎಂದರು.

‘ವೀರ ಧೀರ ಶೂರನ್‍’ ಚಿತ್ರವನ್ನು ಅರುಣ್ ಕುಮಾರ್‍ ಬರೆದು ನಿರ್ದೇಶನ ಮಾಡಿದ್ದು, ಎಚ್‍.ಆರ್‍. ಪಿಕ್ಚರ್ಸ್‍ ಬ್ಯಾನರ್ ಅಡಿಯಲ್ಲಿ ರಿಯಾ ಶಿಭು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ವಿಕ್ರಮ್, ಎಸ್‍.ಜೆ. ಸೂರ್ಯ, ಸೂರಜ್‍ ವೆಂಜಾರಮೂಡು, ಸಿದ್ಧಿಖ್‍, ದುಶಾರಾ ವಿಜಯನ್‍ ಮುಂತಾದವರು ಅಭಿನಯಿಸಿದ್ದು, ಚಿತ್ರಕ್ಕೆ ಜಿ.ವಿ. ಪ್ರಕಾಶ್‍ ಕುಮಾರ್ ಸಂಗೀತ ಸಂಯೋಜಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version