• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಕಾಶದಲ್ಲಿ ಟೀಂ 45 ಸಂದರ್ಶನ.. ಶಿವಣ್ಣ- ಉಪ್ಪಿ ಅನುಕ್ಷಣ

ನಟಸಾರ್ವಭೌಮ ಅಪ್ಪು ಸ್ಟೈಲ್‌‌ನಲ್ಲಿ ಫ್ಲೈಟ್ ಇಂಟರ್‌‌ವ್ಯೂ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 17, 2025 - 1:40 pm
in ಸಿನಿಮಾ
0 0
0
Befunky collage 2025 05 17t132549.768

3.45ಗೆ ಎದ್ದು 4.45ಗೆ ಏರ್‌ಪೋರ್ಟ್‌ಗೆ ಬಂದು 5.45ಗೆ ಫ್ಲೈಟ್ ಏರಿದ ಸ್ಟಾರ್ ಆ್ಯಂಕರ್ ಅನುಶ್ರೀ ಮಾಡಿದ್ದೇನು ಅನ್ನೋ ಕ್ಯೂರಿಯಾಸಿಟಿ ನಿಮಗಿದೆಯಾ..? ನಟಸಾರ್ವಭೌಮದಲ್ಲಿ ಅಪ್ಪು ಮಾಡಿದ ಫ್ಲೈಟ್ ಸಂದರ್ಶನ ನೆನಪಿದೆಯಾ..? ಶಿವಣ್ಣ-ಉಪೇಂದ್ರ ಮತ್ತೊಂದು ವಿನೂತನ ದಾಖಲೆಗೆ ಓಂಕಾರ ಹಾಡಿದ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ಅದನ್ನ ನಾವು ಹೇಳೋದಕ್ಕಿಂತ ನೀವೇ ಒಮ್ಮೆ ನೋಡಿ.

  • ಆಕಾಶದಲ್ಲಿ ಟೀಂ 45 ಸಂದರ್ಶನ.. ಶಿವಣ್ಣ- ಉಪ್ಪಿ ಅನುಕ್ಷಣ
  • ನಟಸಾರ್ವಭೌಮ ಅಪ್ಪು ಸ್ಟೈಲ್‌‌ನಲ್ಲಿ ಫ್ಲೈಟ್ ಇಂಟರ್‌‌ವ್ಯೂ..!
  • 4 ರಾಜ್ಯಗಳು.. 4 ಸಿಟಿಗಳು.. ಪ್ರೈವೇಟ್ ಜೆಟ್‌‌ನಲ್ಲಿ ಸ್ಟಾರ್ಸ್‌
  • ಆಗಸ್ಟ್ 15ಕ್ಕೆ ಮಲ್ಟಿಸ್ಟಾರರ್‌ 45 ಅಸಲಿ ಸೀಕ್ರೆಟ್ ರಿವೀಲ್..!

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಸೋಲ್ ಸ್ಟಾರ್ ರಾಜ್ ಬಿ ಶೆಟ್ಟಿ. ಒಬ್ಬರಿಗಿಂತ ಒಬ್ಬರು ಡಿಫರೆಂಟ್. ನಟನೆ, ನಿರ್ದೇಶನ, ನಿರ್ಮಾಣ, ಬರವಣಿಗೆ, ಗಾಯನ ಹೀಗೆ ಚಿತ್ರರಂಗದ ಆಳ, ಅಗಲ ಅರಿತಿರೋ ಅತ್ಯದ್ಭುತ ಕಲಾವಿದರು. ಈ ಮೂವರೂ ಒಟ್ಟಿಗೆ ಒಂದೇ ಸ್ಕ್ರೀನ್‌‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಅದೂ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಸಿನಿಮಾ 45ಗಾಗಿ ಅನ್ನೋದು ಇಂಟರೆಸ್ಟಿಂಗ್.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

45 movie team (13)

45 movie team (15)

45 movie team (21)ಟೈಟಲ್ ಜೊತೆ ಮೇಕಿಂಗ್ ಹಂತದಿಂದಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದ್ದ 45 ಸಿನಿಮಾ, ಟೀಸರ್‌ನಿಂದ ಸಂಥಿಂಗ್ ಸ್ಪೆಷಲ್ ಅನಿಸಿತ್ತು. ಅದಕ್ಕೆ ಕಾರಣ ಪಾತ್ರಗಳು, ಡೈಲಾಗ್ಸ್, ಕಥೆ ಮತ್ತು ವ್ಹಾವ್ ಫೀಲ್ ತರಿಸೋ ಮೇಕಿಂಗ್. ಹೌದು.. ಪ್ಯಾಷನೇಟ್ ಪ್ರೊಡ್ಯೂಸರ್ ರಮೇಶ್ ರೆಡ್ಡಿ ನಿರ್ಮಾಣದ 45 ಚಿತ್ರದ ಮೇಕಿಂಗ್ ಸಖತ್ ರಿಚ್ ಇದೆ. ಕಥೆಗೆ ಪೂರಕವಾಗಿ ಎಲ್ಲೂ ಕಾಂಪ್ರಮೈಸ್ ಆಗದೆ ಸಿನಿಮಾನ ಕಟ್ಟಿಕೊಡಲಾಗಿದೆ.

45 movie team (22)

45 movie (1)ಟೀಸರ್ ಲಾಂಚ್ ಬಳಿಕ ಪ್ರಮೋಷನ್ಸ್‌ಗಾಗಿ ಪರಭಾಷೆಗಳಿಗೂ ಲಗ್ಗೆ ಇಟ್ಟ ಟೀಂ 45, ಬಹಳ ವಿನೂತನವಾಗಿ ಪ್ರಚಾರ ಕಾರ್ಯಗಳನ್ನ ಮಾಡಿತು. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಸಮಯದಲ್ಲಿ ಎಲ್ಲರೂ ಹೈದ್ರಾಬಾದ್, ಚೆನ್ನೈ, ಮುಂಬೈ ಹಾಗೂ ಕೊಚ್ಚಿಗೆ ಹೋಗಿ ಬರ್ತಾರೆ. ಆದ್ರೆ ಇಲ್ಲಿ 45 ಟೀಂ, ಟೀಸರ್ ಬಿಡುಗಡೆ ಬಳಿಕ ಬೊಂಬಾಟ್ ರೆಸ್ಪಾನ್ಸ್ ವ್ಯಕ್ರವಾದ ಹಿನ್ನೆಲೆ ಹೋಗಿಬಂದರು. ಅದೂ ಪ್ರೈವೇಟ್ ಜೆಟ್ ಮೂಲಕ ಅನ್ನೋದು ಇಂಟರೆಸ್ಟಿಂಗ್.45 movie team (1)

45 movie team (7) ನೀವೆಲ್ಲಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರ ನಟಸಾರ್ವಭೌಮ ಸಿನಿಮಾನ ನೋಡೇ ಇರ್ತೀರಾ. ಅದರಲ್ಲಿ ಪೊಲಿಟಿಷಿಯನ್ ಅಗಿದ್ದ ಅರ್ಮುಗಂ ರವಿಶಂಕರ್‌ನ ಫ್ಲೈಟ್‌‌ನಲ್ಲಿ ಸಂದರ್ಶನ ಮಾಡ್ತಾರೆ ಪುನೀತ್ ರಾಜ್‌ಕುಮಾರ್. ಅದರಂತೆ 45 ಸಿನಿಮಾ ಟೀಂನ ಖ್ಯಾತ ನಿರೂಪಕಿ ಅನುಶ್ರೀ ಪ್ರೈವೇಟ್ ಜೆಟ್‌‌ನಲ್ಲಿ ಸಂದರ್ಶನ ಮಾಡಿದ್ದಾರೆ. ಅದ್ರ ಝಲಕ್ ಇಲ್ಲಿದೆ ನೋಡಿ.

45 movie team (10)ಶೂಟಿಂಗ್ ಡೇಟ್ಸ್‌‌ನಲ್ಲಿ ಲಾಕ್ ಆಗಿದ್ದ ರಾಜ್ ಬಿ ಶೆಟ್ಟಿ ಈ ಪ್ರಮೋಷನ್ಸ್‌ಗೆ ಗೈರಾಗಿದ್ರು. ಆದ್ರೆ ಶಿವಣ್ಣ- ಉಪ್ಪಿ ತುಂಬಾ ಲೈವ್ಲಿಯಾಗಿ ಲವ್ಲಿಯಾಗಿ ನಡೆಸಿಕೊಟ್ಟ ಅನುಶ್ರೀ ಜೊತೆ ಮಾತುಕತೆ ಮಾಡಿದ್ರು. ಆ ಜಾಲಿ, ಫನ್ ರೈಡ್ ಇಂಟರ್‌‌ವ್ಯೂ ಇದೀಗ ಆನಂದ್ ಆಡಿಯೋ ರಿವೀಲ್ ಮಾಡಿದೆ. ಶಿವಣ್ಣ-ಉಪ್ಪಿಗೆ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಕೂಡ ಸಾಥ್ ನೀಡಿದ್ದಾರೆ.

ಅಂದಹಾಗೆ 45 ಸಿನಿಮಾ ಹೆವಿ ಗ್ರಾಫಿಕ್ಸ್ ಹಾಗೂ ಸ್ಪೆಷಲ್ ಎಫೆಕ್ಟ್ಸ್‌‌‌ನಿಂದ ಕೂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಭರದಿಂದ ಸಾಗ್ತಿವೆ. ಇನ್ನು ಇಂಡಿಪೆಂಡೆನ್ಸ್ ಡೇ ವಿಶೇಷ 45 ಸಿನಿಮಾ ಇದೇ ಆಗಸ್ಟ್ 15ಕ್ಕೆ ವರ್ಲ್ಡ್‌‌ವೈಡ್ ಪಂಚಭಾಷೆಗಳಲ್ಲಿ ಪ್ರೇಕ್ಷಕರ ಮುಂದೆ ಬರ್ತಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version