‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ.
ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ ನಾಯಕ್ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ಈ ಹಾಡು ರಿಲೀಸ್ ಆಗಿದ್ದು, ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಗೌರ ಹರಿ ಸಂಗೀತ ನೀಡಿದ್ದಾರೆ, ವರದರಾಜ್ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ.