• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್​ಬಾಸ್ ಮಾಜಿ ಸ್ಪರ್ಧಿಗಳ ಮೇಲೆ ಎಫ್​ಐಆರ್!

admin by admin
March 24, 2025 - 9:57 am
in ಕಿರುತೆರೆ
0 0
0
Befunky collage 2025 03 19t184006.591

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕೈಯಲ್ಲಿ ಲಾಂಗ್ ಮತ್ತು ಮಚ್ಚು  ಹಿಡಿದು ಪೋಸ್ ನೀಡಿದರು.  ಇದು ಈಗ ಬೆಂಗಳೂರು ಬಸವೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಣ್ಣಿಗೆ ಕೂಲಿಂಗ್ ಗ್ಲಾಸ್ ದರಿಸಿ ಕೈಯಲ್ಲಿ ಲಾಂಗ್ ಮತ್ತು ಮಚ್ಚು  ಹಿಡಿದು ನಟ ದರ್ಶನ್  ಅವರ ಅಭಿನಯದ ‘ಮೆಜೆಸ್ಟಿಕ್’ ಹಾಡಿಗೆ ಸ್ಲೋ-ಮೋಷನ್ ವಾಕ್ ಮಾಡಿದ್ದ ಇವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಲಾಂಗ್ ಹಿಡಿದು ಭಯದ ವಾತವರಣ ಸೃಷ್ಟಿಸುವ ರೀಲ್ಸ್‌‌ ಇದ್ದಾಗಿತ್ತು.

RelatedPosts

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ADVERTISEMENT
ADVERTISEMENT

ಆದರೆ,ಇದೀಗ  ಶಸ್ತ್ರಾಸ್ತ್ರ ಕಾಯ್ದೆಯಡ್ಡಿ ಪೊಲೀಸರು ಎಫ್‌‌ಐಆರ್ ದಾಖಲಿಸಿಕೊಂಡಿದ್ದಾರೆ.  ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಶಸ್ತ್ರಾಸ್ತ್ರವನ್ನು ಪ್ರದರ್ಶಿಸಿದ್ದು, ಭಯದ ವಾತಾವರಣ ಸೃಷ್ಟಿಸಿದ ಆರೋಪವನ್ನು ಪೊಲೀಸ್ ಹಾಕಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಸದ್ಯದಲ್ಲೇ ತನಿಖೆಗೆ ಆರೋಪಿಗಳನ್ನು ಕರೆಸಿಕೊಳ್ಳಲಿದ್ದಾರೆ.  ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಲಾಂಗ್ ಹಿಡಿದಿದ್ದ ಇಬ್ಬರ ವಿಡಿಯೋವನ್ನು ನೋಡಿದ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದೇ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಬೆನ್ನಲ್ಲೇ ರಜತ್ ಕಿಶನ್ ಅವರ ಇನ್​ಸ್ಟಾಗ್ರಾಮ್​​ನಿಂದ ಆ ರೀಲ್ಸ್ ಡಿಲೀಟ್ ಆಗಿದೆ.

ಬಂಧನದ ಸಾಧ್ಯತೆ?
ಪೊಲೀಸರು ಸದ್ಯದಲ್ಲೇ ವಿನಯ್ ಮತ್ತು ರಜತ್ ಅವರನ್ನು ತನಿಖೆಗಾಗಿ ಕರೆಸಿಕೊಳ್ಳಲು ಯೋಜಿಸಿದ್ದಾರೆ. ಈ ಪ್ರಕರಣದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3 ಮತ್ತು 4 ಅಡಿ ಕ್ರಮ ಜರುಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (32)

ಆಂಧ್ರದಲ್ಲಿ ಮತ್ತೆ ಕೊರೋನಾ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್

by ಕವಿತಾ
July 18, 2026 - 7:41 am
0

Untitled design (30)

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

by ಕವಿತಾ
July 18, 2026 - 7:22 am
0

Untitled design (28)

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

by ಕವಿತಾ
July 18, 2026 - 7:05 am
0

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version