• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 1:44 pm
in ಕಿರುತೆರೆ, ಬಿಗ್ ಬಾಸ್
0 0
0
ಮೃತ ವ್ಯಕ್ತಿ (3)

RelatedPosts

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

ADVERTISEMENT
ADVERTISEMENT

ಕನ್ನಡ ರಿಯಾಲಿಟಿ ಶೋಗಳ ಇತಿಹಾಸದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದ ಕಾರ್ಯಕ್ರಮವೆಂದರೆ ಬಿಗ್‌ ಬಾಸ್‌ ಕನ್ನಡ. ಅದರಲ್ಲೂ ಸೀಸನ್ 12 ಈ ಬಾರಿ ವಿಭಿನ್ನ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ “ಗಿಲ್ಲಿ” ಎಂದೇ ಪ್ರಸಿದ್ಧಿ ಪಡೆದ ನಟನ ಜನಪ್ರಿಯತೆ ಇದೀಗ ಹೊಸ ಮೈಲುಗಲ್ಲು ತಲುಪಿದೆ. ಶೋ ಮುಗಿದು ಹಲವು ದಿನಗಳಾದರೂ ಅವರ ಹೆಸರು ಸೋಷಿಯಲ್ ಮೀಡಿಯಾದಲ್ಲಿ ಮಾತ್ರವಲ್ಲ, ಈಗ ಪರೀಕ್ಷಾ ಪ್ರಶ್ನೆ ಪತ್ರಿಕೆಯಲ್ಲಿ ಕೂಡ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಅಚ್ಚರಿ ಹಾಗೂ ಸಂತಸದ ವಿಷಯವಾಗಿದೆ.

ಪ್ರಥಮ ಪಿಯುಸಿಯದ್ದು ಎನ್ನಲಾದ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲಿ ಗಿಲ್ಲಿ ಕುರಿತಾಗಿ ಬಿಟ್ಟ ಸ್ಥಳ ತುಂಬುವ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆಯ ಫೋಟೋವನ್ನು fan_of_givya ಸೇರಿದಂತೆ ಹಲವು ಇನ್‌ಸ್ಟಾಗ್ರಾಮ್ ಖಾತೆಗಳು ಹಂಚಿಕೊಂಡಿದ್ದು, ಅಭಿಮಾನಿಗಳು ಅದನ್ನು ಹೆಮ್ಮೆಯಿಂದ ಶೇರ್ ಮಾಡುತ್ತಿದ್ದಾರೆ.

ಗ್ರಾಮರ್ ವಿಭಾಗದಲ್ಲಿ ಗಿಲ್ಲಿ

ಪ್ರಶ್ನೆ ಪತ್ರಿಕೆಯ ಗ್ರಾಮರ್ ವಿಭಾಗದಲ್ಲಿ ಈ ಪ್ರಶ್ನೆ ಕಾಣಿಸಿಕೊಂಡಿದೆ. “Gilli stood on the Bigg Boss stage — pride after the grand finale — Kannada ‘Bigg Boss Season 12’ among all the contestants, he reached victory — determination and support — the audience” ಎಂದು ನೀಡಲಾಗಿದೆ. ಇಲ್ಲಿ From, With, In, Under ಎಂಬ ಪದಗಳಲ್ಲಿ ಸರಿಯಾದ ಪದವನ್ನು ಆಯ್ಕೆ ಮಾಡಿ ಬಿಟ್ಟ ಸ್ಥಳವನ್ನು ತುಂಬಬೇಕಾಗಿದೆ.

ಈ ವಾಕ್ಯದ ಅರ್ಥವನ್ನು ಸರಳವಾಗಿ ಹೇಳುವುದಾದರೆ, “ಬಿಗ್ ಬಾಸ್ ವೇದಿಕೆಯಲ್ಲಿ ನಿಂತ ಗಿಲ್ಲಿ, ಗ್ರ್ಯಾಂಡ್ ಫಿನಾಲೆಯ ನಂತರ ಹೆಮ್ಮೆಯಿಂದ, ದೃಢನಿಶ್ಚಯ ಮತ್ತು ಪ್ರೇಕ್ಷಕರ ಬೆಂಬಲದೊಂದಿಗೆ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ವಿಜಯ ಸಾಧಿಸಿದರು” ಎಂಬುದಾಗಿದೆ. ವಿದ್ಯಾರ್ಥಿಗಳು ಗ್ರಾಮರ್ ಜ್ಞಾನ ಬಳಸಿಕೊಂಡು ಸರಿಯಾದ ಉತ್ತರ ಆಯ್ಕೆ ಮಾಡಬೇಕಾಗುತ್ತದೆ.

ಶೋ ಮುಗಿದರೂ ಹವಾ ಕಡಿಮೆಯಾಗಿಲ್ಲ

ಸಾಮಾನ್ಯವಾಗಿ ಬಿಗ್ ಬಾಸ್ ಸೀಸನ್ ಮುಗಿದ ಕೆಲವೇ ದಿನಗಳಲ್ಲಿ ಅದರ ಹವಾ ನಿಧಾನವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಗಿಲ್ಲಿ ನಟನ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೋಷಿಯಲ್ ಮೀಡಿಯಾದಲ್ಲಿ ಅವರ ಫ್ಯಾನ್ ಪೇಜ್‌ಗಳು ಸಕ್ರಿಯವಾಗಿದ್ದು, ಅವರ ಪ್ರತಿಯೊಂದು ಪೋಸ್ಟ್ ವೈರಲ್ ಆಗುತ್ತಿದೆ.

ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ತೋರಿಸಿದ ಪ್ರಾಮಾಣಿಕತೆ, ಧೈರ್ಯ ಹಾಗೂ ಸ್ಪಷ್ಟ ನಿಲುವುಗಳು ಪ್ರೇಕ್ಷಕರ ಮನಸ್ಸು ಗೆದ್ದವು. ಅಂತಿಮವಾಗಿ ಪ್ರೇಕ್ಷಕರ ಅಪಾರ ಬೆಂಬಲದಿಂದ ಅವರು ಟ್ರೋಫಿ ತಮ್ಮದಾಗಿಸಿಕೊಂಡರು. ಇದೀಗ ಅವರ ಹೆಸರು ಪರೀಕ್ಷಾ ಪ್ರಶ್ನೆ ಪತ್ರಿಕೆಯಲ್ಲಿ ಕಾಣಿಸಿಕೊಂಡಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.

ಅಭಿಮಾನಿಗಳ ಸಂತಸ

ಪ್ರಶ್ನೆ ಪತ್ರಿಕೆಯ ಚಿತ್ರ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕಾಮೆಂಟ್‌ಗಳಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. “ಇನ್ನು ಗಿಲ್ಲಿ ಜೀವನಚರಿತ್ರೆಯೇ ಪಠ್ಯ ಪುಸ್ತಕದಲ್ಲಿ ಬರಬೇಕು” ಎಂಬ ಅಭಿಪ್ರಾಯಗಳೂ ಕೇಳಿಬರುತ್ತಿವೆ. ಕೆಲವರು ಇದನ್ನು ಕನ್ನಡ ಮನರಂಜನಾ ಲೋಕದ ಸಾಧನೆ ಎಂದು ಕೊಂಡಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

Untitled design

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
May 2, 2026 - 8:06 pm
0

BeFunky collage (28)

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
  • BeFunky collage (77)
    ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”
    April 20, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (93)
    ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version