• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸ್ಯದ ಹೆಸರಲ್ಲಿ ದೇವರಿಗೆ ಅಪಮಾನ: ʼಕಾಮಿಡಿ ಕಿಲಾಡಿಗಳುʼ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

admin by admin
January 21, 2026 - 1:36 pm
in Flash News, ಕಿರುತೆರೆ
0 0
0
Untitled design 2026 01 21T133409.481

ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಚಾನೆಲ್ ಮತ್ತು ನಿರ್ದೇಶಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಮನೋರಂಜನೆಯ ಹೆಸರಿನಲ್ಲಿ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡುವುದನ್ನು ಕಟುವಾಗಿ ಟೀಕಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇವತೆಗಳನ್ನು ಪ್ರಯೋಜನವಿಲ್ಲದವರು ಎಂಬಂತೆ ಬಿಂಬಿಸುವುದನ್ನು ಒಪ್ಪಲಾಗದು. ಇಂತಹ ತುಚ್ಛ ಪ್ರದರ್ಶನ ನೀಡುವವರು ನ್ಯಾಯಾಲಯದಿಂದ ಯಾವುದೇ ರಕ್ಷಣೆಯನ್ನು ನಿರೀಕ್ಷಿಸಬಾರದು ಎಂದು ನ್ಯಾಯಮೂರ್ತಿಗಳು ಕಿಡಿಕಾರಿದ್ದಾರೆ.

RelatedPosts

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ADVERTISEMENT
ADVERTISEMENT
ಪ್ರಕರಣದ ಹಿನ್ನೆಲೆ

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಸ್ಕಿಟ್ ಒಂದರಲ್ಲಿ ಹಿಂದೂ ಪೌರಾಣಿಕ ಪಾತ್ರಗಳನ್ನು ಹಾಸ್ಯ ಮಾಡಿ, ಧಾರ್ಮಿಕ ಘನತೆಗೆ ಕುಂದು ತರಲಾಗಿದೆ ಎಂದು ಆರೋಪಿಸಿ ಪ್ರಶಾಂತ್ ಶಶಿಧರ್ ನರಗುಂದ ಎಂಬುವವರು ದೂರು ನೀಡಿದ್ದರು.ಇದಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 299ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಮೊದಲು ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ನಂತರ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು.

ವಾಹಿನಿಯ ಸಮರ್ಥನೆ 

ವಾಹಿನಿಯ ಪರ ವಕೀಲರು, ಇದು ನೇರವಾಗಿ ದೇವರನ್ನು ಉದ್ದೇಶಿಸಿದ ಸ್ಕಿಟ್ ಅಲ್ಲ, ಹಳ್ಳಿಯ ನಾಟಕದ ರಿಹರ್ಸಲ್ ಹೇಗಿರುತ್ತದೆ ಎಂಬ ಹಾಸ್ಯದ ಭಾಗವಾಗಿತ್ತು ಎಂದು ವಾದಿಸಿ ತನಿಖೆಯನ್ನು ರದ್ದುಗೊಳಿಸಲು ಕೋರಿದರು. ಆದರೆ, ತನಿಖೆಯನ್ನು ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್, ತನಿಖೆ ಮುಂದುವರಿಸಲು ಹಸಿರು ನಿಶಾನೆ ತೋರಿಸಿದೆ.

ತನಿಖೆಗೆ ಸೂಚನೆ:

ಪ್ರಕರಣದ ತೀವ್ರತೆಯನ್ನು ಪರಿಗಣಿಸಿದ ನ್ಯಾಯಾಲಯವು, ವಾಹಿನಿಯ ಪ್ರತಿನಿಧಿಗಳು ಮತ್ತು ನಿರ್ದೇಶಕರು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತಿನ ಮೇಲೆ ಸದ್ಯಕ್ಕೆ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಅತ್ಯಂತ ಜಾಗರೂಕತೆಯಿಂದ ಇರಬೇಕು ಮತ್ತು ಮನೋರಂಜನೆಯು ಸಮಾಜದ ಶಾಂತಿಯನ್ನು ಕದಡಬಾರದು ಎಂದು ಎಚ್ಚರಿಕೆ ನೀಡಿದೆ.

ಸೃಜನಶೀಲತೆಯ ಹೆಸರಿನಲ್ಲಿ ಧರ್ಮ ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುವುದು ಕಾನೂನು ಕ್ರಮಕ್ಕೆ ದಾರಿ ಮಾಡಿಕೊಡುತ್ತದೆ. ಮುಂದಿನ ದಿನದಲ್ಲಿ ಈ ರೀತಿ ತಪ್ಪುಗಳಾದರೆ ತೀವ್ರ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (10)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

by ಕವಿತಾ
August 2, 2026 - 8:26 pm
0

ಭಾವುಕರಾದ (9)

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

by ಕವಿತಾ
August 2, 2026 - 8:16 pm
0

ಭಾವುಕರಾದ (8)

ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

by ಕವಿತಾ
August 2, 2026 - 8:00 pm
0

ಭಾವುಕರಾದ (7)

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

by ಕವಿತಾ
August 2, 2026 - 7:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version