• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಕವಿತಾ by ಕವಿತಾ
July 10, 2026 - 4:44 pm
in ಕಿರುತೆರೆ
0 0
0
Untitled design (22)

ಸದಭಿರುಚಿಯ ಹಾಗು ವಿನೂತನ ಕಾರ್ಯಕ್ರಮಗಳನ್ನ ನೀಡುವ ಮನರಂಜನೆಯ ರಾಯಭಾರಿಯ ವಾಹಿನಿ ಜೀ ಕನ್ನಡ,,
ದಾಂಪತ್ಯದ ಮೂಲಕ ಹೊಸ ದಾಖಲೆ ಬರೆದ ಅದ್ವೀತೀಯ ರಿಯಾಲಿಟಿ ಶೋ “ಜೋಡಿ ನಂ 1”. 14 ವಾರಗಳು, ವಿನೂತನ ಟಾಸ್ಕ್‌ಗಳು, ಭರಪೂರ ಮನರಂಜನೆ, ಭಾವುಕತೆಯ ಕ್ಷಣಗಳ ಮೂಲಕ ಕನ್ನಡಿಗರ ಮನೆಮನಗಳನ್ನ ಗೆದ್ದ ಜನಪ್ರಿಯ ರಿಯಾಲಿಟಿ ಶೋ ಜೋಡಿ ನಂ 1.

ಗ್ರ್ಯಾಂಡ್‌ ಓಪನಿಂಗ್‌ ಮೂಲಕ ದಾಖಲೆ ಬರೆಯಲು ಸಜ್ಜಾದ ಕಾರ್ಯಕ್ರಮ ಯಶಸ್ವೀ ಸಂಚಿಕೆಗಳನ್ನ ಪೂರೈಸಿ ಇದೀಗ ಗ್ರ್ಯಾಂಡ್ ಫಿನಾಲೆ‌ ಮೂಲಕ ಕನ್ನಡಿಗರ ಮನಗೆಲ್ಲಲು ಸಜ್ಜಾಗಿದೆ. ಇದೇ ಜುಲೈ 11 ಮತ್ತು 12ರಂದು ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು ಇದರ ಅಮೂಲ್ಯ ಕ್ಷಣಗಳನ್ನ ಪ್ರೇಕ್ಷಕ ಪ್ರಭುಗಳು ಕಣ್ತುಂಬಿಕೊಳ್ಳಲು ಕಾತುರದಿಂದ ಎದುರು ನೋಡುತ್ತಿದ್ದಾರೆ.

RelatedPosts

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ADVERTISEMENT
ADVERTISEMENT

14 ವಾರಗಳು, 105 ದಿನಗಳು, ಹತ್ತು ಸೆಲೆಬ್ರಿಟಿ ಜೋಡಿಗಳು, ಒಂದು ಚಾಂಪಿಯನ್ ಪಟ್ಟ, ಯಾರ ಮುಡಿಗೆ ಸೇರುತ್ತೆ ಎನ್ನುವ ನೂರಾರು ಪ್ರಶ್ನೆಗಳಿಗೆ ಉತ್ತರ ನೀಡಲಿದೆ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ” ಕನ್ನಡದ ಜನಪ್ರಿಯ ಸೆಲೆಬ್ರಿಟಿ ಜೋಡಿಗಳನ್ನು ಒಂದೇ ವೇದಿಕೆಗೆ ತಂದ ವಿನೂತನ ರಿಯಾಲಿಟಿ ಶೋ ‘ಜೋಡಿ ನಂ.1’ ಇಲ್ಲಿ 30 ವರ್ಷದ ಸಾರ್ಥಕತೆಯ ದಾಂಪತ್ಯದ ಜೋಡಿ, 16 ವರ್ಷಗಳ ದಾಂಪತ್ಯದ ಅದ್ದೂರಿ ಜೋಡಿ, 10 ವರ್ಷಗಳ ಸಾಮರಸ್ಯವನ್ನ ಕಂಡಂತ ವಿನೂತನ ಜೋಡಿಗಳ ಜೊತೆಗೆ ಈಗಷ್ಟೇ ದಾಂಪತ್ಯಕ್ಕೆ ಕಾಲಿಟ್ಟ 3 ತಿಂಗಳ ಮುದ್ದಾದ ಜೋಡಿಗಳೊಂದಿಗೆ ಶುರುವಾದ ಸಂಭ್ರಮದ ಕಾರ್ಯಕ್ರಮ ಜೋಡಿ ನಂ 1.

ಈ ದಶಜೋಡಿಗಳ ದಾಂಪತ್ಯದ ಪಯಣದಲ್ಲಿ ನಗು ಇತ್ತು, ಅಳು ಇತ್ತು, ಪ್ರೀತಿ ಇತ್ತು, ಸಂತೋಷದ ಕ್ಷಣಗಳಿತ್ತು, ಆತ್ಮತೃಪ್ತಿಯ ಭಾವವಿತ್ತು.. ಸೋಲಿತ್ತು, ಗೆಲುವಿತ್ತು, ಕನಸಿತ್ತು, ಸವಾಲಿತ್ತು. ಪ್ರತಿವಾರ ಸಿಕ್ಕಾಪ್ಟಟ್ಟೆ ಮುದ್ದಾಡಿದ್ರು, ಆಗಾಗ ಸ್ವಲ್ಪ ಮುನಿಸಿಕೊಂಡ್ರು, ಇದರ ನಡುವೆ ಒಬ್ಬರನೊಬ್ಬರು ಅಗಾಧಾವಾಗಿ ಅರ್ಥ ಮಾಡ್ಕೊಂಡ್ರು, ಒಟ್ಟಾರೆಯಾಗಿ ಇಲ್ಲೊಂದು ಜೀವಂತ ಬದುಕಿತ್ತು.. ಬದುಕಿನ ಸಾರ್ಥಕ ಕ್ಷಣಗಳಿತ್ತು..

“ಈ ಎಲ್ಲಾ ಸಮ್ಮಿಶ್ರಣದ ಸುಂದರ ಹೂರಣ ಜೋಡಿ ನಂ 1”
ಸೀಸನ್‌ ಪೂರ್ತಿ ನಡೆದ ಪ್ರತಿಯೊಂದು ಸವಾಲಿನಲ್ಲೂ ಜೋಡಿಗಳ ಪ್ರೀತಿ, ಹೊಂದಾಣಿಕೆ, ಪರಸ್ಪರ ನಂಬಿಕೆ ಮತ್ತು ಒಬ್ಬರಿಗೊಬ್ಬರು ನೀಡಿದ ಬೆಂಬಲ ಪ್ರೇಕ್ಷಕರ ಮನ ಗೆದ್ದಿದ್ದು, ‘ಜೋಡಿ ನಂ.1’ ಕುಟುಂಬ ಸಮೇತರಾಗಿ ವೀಕ್ಷಿಸುವ ನೆಚ್ಚಿನ ಕಾರ್ಯಕ್ರಮವಾಗಿದೆ.

ಇನ್ನು ಈ ಕಾರ್ಯಕ್ರಮದ ವಿಶೇಷ ಆಕರ್ಷಣೆ ಎಂದರೆ ಬೀಗ್ರು ಅಂತಾನೇ ಕನ್ನಡಿಗರ ಮನೆಮಾತಾದ ಜೆಡ್ಜ್‌ ಪ್ಯಾನೆಲ್‌, “ಮಾಳವಿಕ ಅವಿನಾಶ್, ಲವ್ಲಿ ಸ್ಟಾರ್‌ ಪ್ರೇಮ್‌, ರಾಜೇಶ್ ನಟರಂಗ, ಛಾಯಾಸಿಂಗ್” ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು ಇಡೀ ಶೋನ ಒಂದು ಮುಖ್ಯ ಆಕರ್ಷಣೆ ಹಾಗು ಕಾರ್ಯಕ್ರಮದ ಆತ್ಮ ಎಂದರೆ ನೆಚ್ಚಿನ ನಿರೂಪಕರು.

ತಮ್ಮ ಹಾಸ್ಯ ಮತ್ತು ಲವಲವಿಕೆಯ ಮಾತುಗಳ ಮೂಲಕ ಇಡೀ ಸೀಸನ್‌ನ ಮೆರುಗನ್ನು ಹೆಚ್ಚಿಸಿದ ನಿರೂಪಣೆಯ ಅದ್ವೀತೀಯ ಜೋಡಿ ಕುರಿ ಪ್ರತಾಪ್‌ ಹಾಗು ಶ್ವೇತಾ ಚೆಂಗಪ್ಪ.
ಈ ಎಲ್ಲಾ ಒಟ್ಟಾರೇ ಆಕರ್ಷಣೆಯ, ಅದ್ವೀತೀಯ ಸಮಾಗಮದ ಸುಂದರವಾದ ದಾಂಪತ್ಯದ ವಿನೂತನ ರಿಯಾಲಿಟಿ ಶೋ “ಜೋಡಿ ನಂ 1, ಇದರ ಗ್ರ್ಯಾಂಡ್‌ ಫಿನಾಲೆಯ ರೋಚಕ ಸಂಚಿಕೆಯಲ್ಲಿ ಅಭಿಲಾಷ್ ಹಾಗು ಅಪೂರ್ವ, ಕೋಟೆ ಪ್ರಭಾಕರ್ ಹಾಗು ಮಾಲತಿ, ಗೀತಾ ಭಾರತಿ ಭಟ್ ಹಾಗು ರಾಜಾರಾಮ್ ಭಟ್, ರಜಿನಿ ಹಾಗು ಅರುಣ್, ರುದ್ರ ಮಾಸ್ಟರ್ ಹಾಗು ನಿರೀಕ್ಷಾ, ಮಿಮಿಕ್ರಿ ಗೋಪಿ ಹಾಗು ಉಷಾರಾಣಿ, ಧನರಾಜ್ ಹಾಗು ಪ್ರಜ್ಞಾ, ಜಗಪ್ಪ ಹಾಗು ಸುಶ್ಮಿತಾ, ಬಾಳು ಬೆಳಗುಂದಿ ಹಾಗು ಮಾಲಾಶ್ರೀ, ನಯನ ಹಾಗು ಸುಹಾಸ್ ಜೋಡಿಗಳು ಪ್ರತಿಷ್ಠಿತ ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದ್ದಾರೆ. ‌

ಅದ್ಭುತ ಪ್ರದರ್ಶನಗಳು, ರೋಚಕ ಟಾಸ್ಕ್‌ಗಳು, ಭಾವನಾತ್ಮಕ ಕ್ಷಣಗಳು ಹಾಗೂ ಹಲವು ಅಚ್ಚರಿಗಳೊಂದಿಗೆ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ ನಗು, ಸಂಭ್ರಮ ಮತ್ತು ಮರೆಯಲಾಗದ ಕ್ಷಣಗಳಿಂದ ಕೂಡಿದ ಅದ್ದೂರಿ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ.

ವೀಕ್ಷಿಸಿ ‘ಜೋಡಿ ನಂ. 1’ ಗ್ರ್ಯಾಂಡ್ ಫಿನಾಲೆ ಜುಲೈ 11 ಮತ್ತು 12ರಂದು ರಾತ್ರಿ 9:00 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (29)

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 7:49 pm
0

Untitled design (28)

BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ

by ಕವಿತಾ
July 10, 2026 - 6:59 pm
0

Untitled design (27)

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

by ಕವಿತಾ
July 10, 2026 - 6:34 pm
0

Untitled design (26)

ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

by ಕವಿತಾ
July 10, 2026 - 6:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version