• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲರ್ಸ್ ಕನ್ನಡದ ‘ಕರಿಮಣಿ’ ಸೀರಿಯಲ್‌‌‌ನಲ್ಲಿ ‘ಕರಿ ಗುಲಾಬಿ’ ಸೀಕ್ರೆಟ್ ರಿವೀಲ್..!

admin by admin
March 21, 2025 - 9:14 pm
in ಕಿರುತೆರೆ
0 0
0
Film (10)

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ಕರಿಮಣಿ’ಯ ‘ಬ್ಲ್ಯಾಕ್ ರೋಜ್’ ಪಾತ್ರ ಜನರಿಗೆ ಅತ್ಯಂತ ಕುತೂಹಲ ಹುಟ್ಟಿಸಿದ ನೆಗೆಟಿವ್ ಪಾತ್ರ. ಕಥಾ ನಾಯಕ ಕರ್ಣನನ್ನು ನಾಶ ಮಾಡುವ ಏಕೈಕ ಉದ್ದೇಶ ಇರೋ ಈ ‘ಬ್ಲ್ಯಾಕ್ ರೋಜ್’ ಯಾರು ಎನ್ನುವುದು ಪ್ರೇಕ್ಷಕರಿಗೆ ಪ್ರಶ್ನೆಯಾಗಿತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಗಲಿದೆ. ಮಾರ್ಚ್ 24ರಂದು ಸೋಮವಾರ ಸಂಜೆ 6ಕ್ಕೆ “ಕರಿಮಣಿ’ ಧಾರಾವಾಹಿಯ “ಬ್ಲ್ಯಾಕ್ ರೋಜ್’ ಯಾರು ಎಂಬ ರಹಸ್ಯ ಬಯಲಾಗಲಿದೆ.

Whatsapp image 2025 03 21 at 7.22.40 pm Whatsapp image 2025 03 21 at 7.22.39 pm (1)
ಯಾರು ಈ ‘ಬ್ಲಾಕ್ ರೋಸ್’?
‘ಕರಿಮಣಿ’ ಧಾರಾವಾಹಿ ಆಸಕ್ತಿಕರ ಅಂಶ ಎಂದರೆ, ಇಲ್ಲಿ ಅತ್ಯಂತ ವಿಶಿಷ್ಟ ಪತ್ರಗಳಿರುತ್ತವೆ. ಒಂದು ರೆಗ್ಯುಲರ್ ಚೌಕಟ್ಟಿನಲ್ಲಿ ಇರುವ ವಿಕ್ಷಿಪ್ತ ಅನಿಸುವ ಆದರೆ ಮನರಂಜನೆಗೆ ಮೋಸ ಮಾಡದ ಈ ಪಾತ್ರಗಳಲ್ಲಿ ಒಂದು – “ಬ್ಲ್ಯಾಕ್ ರೋಜ್’ ಪಾತ್ರ. ‘ಕರಿಮಣಿ’ ಧಾರಾವಾಹಿ ಇತ್ತೀಚಿನ ದಿನಗಳಲ್ಲಿ ಜನರಿಗೆ ಪ್ರೀತಿಪಾತ್ರ ಆಗುವಲ್ಲಿ ಕಥೆಗಾರ ಸೋಮು ಹೊಯ್ಸಳ ಅವರ ಪಾತ್ರವೂ ಇದೆ.ಸೋಮು ಹೊಯ್ಸಳ ಸೃಷ್ಟಿಸಿದ ಈ ಪಾತ್ರ ಯಾರಿವನು ಡ್ರೀಮ್ ಬಾಯ್ ಅಂತೆಲ್ಲ ಯೋಚಿಸೋ ಪಾತ್ರವಲ್ಲ. ಇದು ಕರ್ಣನ ಕನಸುಗಳನ್ನು ನಾಶ ಮಾಡುವುದಕ್ಕೆ ಹುಟ್ಟಿರೋ ಬ್ಯಾಡ್ ಬಾಯ್’ ಪಾತ್ರ. ಆದರೆ ಅದು “ಬಾಯೋ’ ‘ಗರ್ಲೋ’ ಅಂದ್ರೆ, ಗಂಡೋ ಹೆಣ್ಣೋ ಅನ್ನುವುದು ಕೂಡಾ ಸಸ್ಪೆನ್ಸ್. ಹೌದು, ಗಂಡಿನ ಸ್ವರದಲ್ಲಿ ಮಾತಾಡುವ “ಬ್ಲ್ಯಾಕ್ ರೋಜ್’ ಹೆಣ್ಣಾಗಿರಬಾರದೇಕೆ ಎಂದೆಲ್ಲ ‘ಕರಿಮಣಿ’ ಧಾರಾವಾಹಿಯ ಕೆಲವು ಮಹಿಳಾಮಣಿಗಳ ವಾದ.

RelatedPosts

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ADVERTISEMENT
ADVERTISEMENT

Whatsapp image 2025 03 21 at 7.22.39 pmWhatsapp image 2025 03 21 at 7.22.37 pm (1)
‘ಬ್ಲ್ಯಾಕ್ ರೋಜ್’ ಹಿನ್ನಲೆ ಏನು?
ಸದಾ ಕಪ್ಪು ಧರಿಸಿರುವ ಈ ಪಾತ್ರದ ಮುಖ ಜನರಿಗೆ ರಿವೀಲ್ ಆಗುವುದೇ ಇಲ್ಲ. ನೀಲಿ ಕಣ್ಣುಗಳು ಮಾತ್ರ ಜನರಿಗೆ ಕಾಣಿಸುತ್ತದೆ ಹೊರತು, ಯಾರು ಈ ಬ್ಲ್ಯಾಕ್ ರೋಜ್ ಅನ್ನುವುದು ಸಸ್ಪೆನ್ಸ್ ಆಗೇ ಉಳಿಯುತ್ತದೆ. ಕರ್ಣನ ಕುಟುಂಬದಲ್ಲಿಯೇ ಇರುವ ಅವನಿಗೆ ಹತ್ತಿರದ ಸಂಬಂಧಿಗಳಲ್ಲೇ ಒಬ್ಬರು, ಈ “ಬ್ಲ್ಯಾಕ್ ರೋಜ್’ ಆಗಿರಬಹುದು ಎಂದು ಕೊಂಡಿರುವ ಪ್ರೇಕ್ಷಕರ ತಲೆಯಲ್ಲಿ, ಇವರಿರಬಹುದಾ ಅವರಿರಬಹುದಾ ಎಂಬ ಲೆಕ್ಕಾಚಾರ ನಡೆಯುತ್ತಲೇ ಇದೆ.

Whatsapp image 2025 03 21 at 7.22.37 pmWhatsapp image 2025 03 21 at 7.22.38 pm

ಅವರಲ್ಲಿ ಪ್ರಮುಖವಾಗಿ ಕರ್ಣ ಎಂದರೆ ಆಗದೆ ಇರೋ ವನಜ ಆಗಿರಬಹುದಾ? ನಳಿನಿನಾ ? ಅಥವಾ ವೆಂಕಟೇಶ್ ಆಗಿರಬಹುದಾ ಎಂದು ಗೆಸ್ ಮಾಡುತ್ತಾ ಕೂತ ಪ್ರೇಕ್ಷಕರಿಗೆ ಉತ್ತರ ಸಿಗುವ ಸಮಯ ಬಂದಿದೆ. ಪದ್ಮನಾಭ ಭಟ್ ಶೇವ್ಕಾರ್ ಅವರ ಸೊಗಸಾದ ಸಂಭಾಷಣೆ “ಕರಿಮಣಿ’ ಧಾರಾವಾಹಿಗೆ ಚುರುಕು ತಂದಿದ್ದು ಸೀರಿಯಲ್‌‌‌‌ಗಳಲ್ಲಿ ಒಂದೆನಿಸವಲಿ ಪೂರಕವಾಗಿದೆ.

Whatsapp image 2025 03 21 at 7.22.38 pm (1)

ಕಲರ್ಸ್ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರ ಪ್ರತಿ ಸಂಜೆ 6ಕ್ಕೆ ಪ್ರಸಾರವಾಗುತ್ತಿರುವ ‘ಕರಿಮಣಿ’ ಧಾರಾವಾಹಿಯಲ್ಲಿ ‘ಬ್ಲ್ಯಾಕ್ ರೋಜ್’ ರಹಸ್ಯ ಬಯಲಾಗುವ ಸಂಚಿಕೆಗಳನ್ನು ಮರೆಯದೆ ನೋಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version