• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು

ಅಕ್ಷರ ಲೋಕಕ್ಕೆ ಹೆಜ್ಜೆ ಇಟ್ಟ ರಾಣಿ, ಸಮಾಜದ ಅಪಹಾಸ್ಯಕ್ಕೆ ಮಣಿಯದ 'ರಾಣಿ'ಯ ಛಲದ ಕಥೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 5, 2026 - 3:13 pm
in ಕಿರುತೆರೆ
0 0
0
BeFunky collage (100)

ಕಲರ್ಸ್ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ರಾಣಿ’ಇದೀಗ ಅತ್ಯಂತ ಆಕರ್ಷಕ ಹಾಗೂ ಸ್ಫೂರ್ತಿದಾಯಕ ಘಟ್ಟಕ್ಕೆ ತಲುಪಿದೆ. ಇಷ್ಟು ದಿನ ಕೇವಲ ಕೌಟುಂಬಿಕ ಸಮಸ್ಯೆಗಳು ಹಾಗೂ ಸಂಬಂಧಗಳ ನಡುವೆ ಹೋರಾಡುತ್ತಿದ್ದ ರಾಣಿ, ಇದೀಗ ತನ್ನ ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸಿದ್ದಾಳೆ. ತನ್ನ ಬಾಲ್ಯದಲ್ಲಿ ಅರ್ಧಕ್ಕೆ ನಿಂತುಹೋದ ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳಲು ಅವಳು ಕೈಗೊಂಡಿರುವ ನಿರ್ಧಾರ ಇಡೀ ಕಥೆಯ ದಿಕ್ಕನ್ನೇ ಬದಲಿಸಿದೆ.

ಜೈಲಲ್ಲಿ ಓದಲು ಅವಕಾಶ ಸಿಗದಿದ್ದಕ್ಕೆ ಓದನ್ನು ಅರ್ಧಕ್ಕೆ ಬಿಟ್ಟಿದ್ದ ರಾಣಿ, ಈಗ ಮತ್ತೆ ಶಾಲೆಯ ಮೆಟ್ಟಿಲು ಹತ್ತಲು ಸಿದ್ಧಳಾಗಿದ್ದಾಳೆ. ತನ್ನ ಓರಗೆಯ ಮಕ್ಕಳ ಜೊತೆ ಕೂತು ಪಾಠ ಕಲಿಯುತ್ತಿದ್ದಾಳೆ. ಸಮಾಜದ ಟೀಕೆಗಳು ಮತ್ತು ಒಳಗಿನ ಸಂಕೋಚವನ್ನು ಮೆಟ್ಟಿ ನಿಂತು, ಶಾಲಾ ಸಮವಸ್ತ್ರ ಧರಿಸಿ ಸಿದ್ಧವಾಗಿರುವ ರಾಣಿಯ ಈ ರೂಪ ಪ್ರೇಕ್ಷಕರಲ್ಲಿ ಅಚ್ಚರಿ ಹಾಗೂ ಅಭಿಮಾನ ಎರಡನ್ನೂ ಮೂಡಿಸಿದೆ.

RelatedPosts

ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

ADVERTISEMENT
ADVERTISEMENT

ರಾಣಿಯ ಈ ಹಠಕ್ಕೆ ಮನೆಯಲ್ಲಿ ಎಲ್ಲರ ಸಹಮತವಿಲ್ಲ. ಸಮಾಜ ಏನೆನ್ನುತ್ತದೋ ಎಂಬ ಭಯ ಹಾಗೂ ಅಪಹಾಸ್ಯ ಮಾಡುವ ಸರಳಾ ರೀತಿಯ ಕೆಲವು ಮನಸ್ಸುಗಳು ರಾಣಿಯ ಹಾದಿಗೆ ಅಡೆತಡೆ ಒಡ್ಡುತ್ತಿವೆ. ಆದರೆ ಅದೆಲ್ಲವನ್ನು ಮೆಟ್ಟಿ ನಿಂತು, “ಕಲಿಯಲು ಯಾರಾದರೇನು, ಸಾಕ್ಷರತೆ ಪ್ರತಿಯೊಬ್ಬರ ಹಕ್ಕು” ಎಂಬ ಸತ್ಯವನ್ನು ರಾಣಿ ತನ್ನ ಕೃತಿಯ ಮೂಲಕ ತೋರಿಸಿಕೊಡುತ್ತಿದ್ದಾಳೆ. ಶಾಲೆಯ ಮೊದಲ ದಿನದ ಸಡಗರ ಮತ್ತು ಅಲ್ಲಿ ಎದುರಾಗುವ ಸವಾಲುಗಳು ಈ ವಾರದ ಸಂಚಿಕೆಗಳ ಹೈಲೈಟ್ ಆಗಲಿವೆ.

ಶಾಲೆಯ ಆವರಣ ಪ್ರವೇಶಿಸಿದಾಗ ಅಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ರಾಣಿಯನ್ನು ಹೇಗೆ ಬರಮಾಡಿಕೊಳ್ಳುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ತನ್ನ ವಯಸ್ಸಿನ ಮಕ್ಕಳ ಜೊತೆ ಬೆಂಚಿನ ಮೇಲೆ ಕುಳಿತು ಪಾಠ ಕೇಳುವಾಗ ರಾಣಿ ಅನುಭವಿಸುವ ಭಾವನೆಗಳು ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುವುದರಲ್ಲಿ ಸಂಶಯವಿಲ್ಲ. ಈ ಪಯಣ ಕೇವಲ ಅಕ್ಷರ ಕಲಿಯುವುದಲ್ಲ, ಬದಲಾಗಿ ಅವಳ ಆತ್ಮವಿಶ್ವಾಸವನ್ನು ಮರಳಿ ಪಡೆಯುವ ಸಾಹಸವಾಗಿದೆ.

ಧಾರಾವಾಹಿಯ ಈ ಹೊಸ ತಿರುವು ಕೇವಲ ಮನರಂಜನೆ ನೀಡುವುದಲ್ಲದೆ, ಶಿಕ್ಷಣದ ಮಹತ್ವದ ಬಗ್ಗೆ ಸಮಾಜಕ್ಕೆ ದೊಡ್ಡ ಸಂದೇಶ ನೀಡುತ್ತಿದೆ. ಮನೆಯ ಜವಾಬ್ದಾರಿಗಳ ನಡುವೆ ತಮ್ಮ ಆಸೆಗಳನ್ನು ಹತ್ತಿಕ್ಕಿಕೊಂಡಿರುವ ಎಷ್ಟೋ ಹೆಣ್ಣುಮಕ್ಕಳಿಗೆ ರಾಣಿಯ ಪಾತ್ರ ಇಂದು ದೊಡ್ಡ ಪ್ರೇರಣೆಯಾಗಿದೆ.

ರಾಣಿಯ ಈ ಜ್ಞಾನದ ಪಯಣ ಯಶಸ್ವಿಯಾಗುತ್ತದೆಯೇ?  ರಾಣಿಯ ಓದಿಗೆ ಅಡ್ಡಿಪಡಿಸುವವರಿಗೆ ಬಿಸಿ ಮುಟ್ಟುತ್ತಾ? ಶಾಲೆಯಲ್ಲಿ ಅವಳಿಗೆ ಎದುರಾಗುವ ವಿಚಿತ್ರ ಸನ್ನಿವೇಶಗಳನ್ನು ಅವಳು ಹೇಗೆ ನಿಭಾಯಿಸುತ್ತಾಳೆ? ಎಂಬುದನ್ನು ನೋಡಲು ಮರೆಯಬೇಡಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ರಾಣಿ’ ಧಾರಾವಾಹಿಯು ಪ್ರತಿ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 06T123156.511

ನಾಳೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

by ಶ್ರೀದೇವಿ ಬಿ. ವೈ
May 6, 2026 - 12:35 pm
0

BeFunky collage 2026 05 06T121112.387

ವಿಜಯಪುರ: 3 ವರ್ಷದ ಬಾಲಕನನ್ನು ಕಚ್ಚಿ ಎಳೆದೊಯ್ದಿದ್ದ ಬೀದಿ ನಾಯಿ ಸೆರೆ

by ಶ್ರೀದೇವಿ ಬಿ. ವೈ
May 6, 2026 - 12:12 pm
0

BeFunky collage 2026 05 06T114209.171

ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್

by ಶ್ರೀದೇವಿ ಬಿ. ವೈ
May 6, 2026 - 11:42 am
0

BeFunky collage 2026 05 06T112410.112

ಚಿನ್ನದ ಬೆಲೆ ಗ್ರಾಮ್‌ಗೆ 195 ರೂ. ಜಂಪ್: ಇಂದು ಬೆಳ್ಳಿಯೂ ದುಬಾರಿ!

by ಶ್ರೀದೇವಿ ಬಿ. ವೈ
May 6, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T230359.369
    ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು
    May 4, 2026 | 0
  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
  • BeFunky collage (77)
    ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”
    April 20, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version