• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?

ಕವಿತಾ by ಕವಿತಾ
August 21, 2026 - 4:15 pm
in ಕಿರುತೆರೆ, ವಿಶೇಷ
0 0
0
Untitled design (98)

ಬೆಂಗಳೂರು, ಆ 21 : ತಿಂಗಳುಗಳಿಂದ ಸಂಗೀತ ಪ್ರಿಯರನ್ನು ರಂಜಿಸುತ್ತಿರುವ ಜೀ ಕನ್ನಡದ ಜನಪ್ರಿಯ ಶೋ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಇದೀಗ ಅಂತಿಮ ಘಟ್ಟ ತಲುಪಿದ್ದು, ಅದ್ಧೂರಿ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಚಾಂಪಿಯನ್ ಪಟ್ಟಕ್ಕಾಗಿ ಸ್ಪರ್ಧಿಗಳು ಪರಸ್ಪರ ಪೈಪೋಟಿ ನಡೆಸಲಿದ್ದು, ಇದೇ ಆಗಸ್ಟ್ 22 ಮತ್ತು 23ರಂದು ಸಂಜೆ 7 ಗಂಟೆಗೆ ಎರಡು ದಿನಗಳ ಕಾಲ ಗ್ರ್ಯಾಂಡ್ ಫಿನಾಲೆ ನಡೆಯಲಿದೆ.

ಕರ್ನಾಟಕದ ವಿವಿಧ ಭಾಗಗಳಿಂದ ಬಂದಿರುವ ಪುಟ್ಟ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಈ ಶೋ, ಸ್ಪರ್ಧಿಗಳ ಅದ್ಭುತ ಧ್ವನಿ, ಮುಗ್ಧತೆ, ಆತ್ಮವಿಶ್ವಾಸ ಹಾಗೂ ಸಂಗೀತದ ಮೇಲಿನ ಆಸಕ್ತಿಯಿಂದ ಪ್ರೇಕ್ಷಕರ ಮನ ಗೆದ್ದಿದೆ. ಈ ಸುಂದರ ಪಯಣದಲ್ಲಿ ಪುಟ್ಟ ಗಾಯಕರಿಗೆ ಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಮಾರ್ಗದರ್ಶನ ನೀಡಿದ್ದಾರೆ. ಮೊದಲ ಆಡಿಷನ್‌ನಿಂದ ಹಿಡಿದು ಅಂತಿಮ ಘಟ್ಟದವರೆಗೆ ಸ್ಪರ್ಧಿಗಳು ತಮ್ಮ ಪ್ರತಿಭೆಯ ಮೂಲಕ ಪ್ರೇಕ್ಷಕರನ್ನು ನಿರಂತರವಾಗಿ ರಂಜಿಸುತ್ತಾ, ಅವರ ಮನ ಗೆಲ್ಲುತ್ತಾ ಬಂದಿದ್ದಾರೆ.

RelatedPosts

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

ಒಡಿಶಾದ ಜ್ಯೋತಿರ್ಮಯಿ ನಾಯಕ್‌ಗೆ ಇಂಡಿಯನ್ ಐಡಲ್ 16 ಕಿರೀಟ

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ADVERTISEMENT
ADVERTISEMENT

ಬಹು ನಿರೀಕ್ಷಿತ ಗ್ರ್ಯಾಂಡ್ ಫಿನಾಲೆಗೆ ವೇದಿಕೆ ಸಜ್ಜಾಗಿದ್ದು, ಅಶ್ಮಿತ್, ಅಚಿಂತ್ಯ, ಮಹನ್ಯಾ, ಹರುಷ್, ಜಯಲಕ್ಷ್ಮಿ ಮತ್ತು ಅವ್ಯುಕ್ತ್ ಅವರು ಚಾಂಪಿಯನ್ ಪಟ್ಟಕ್ಕಾಗಿ ಅಂತಿಮ ಸುತ್ತಿನಲ್ಲಿ ಮುಖಾಮುಖಿಯಾಗಲಿದ್ದಾರೆ. ತಮ್ಮ ಅದ್ಭುತ ಗಾಯನದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಈ ಆರು ಪ್ರತಿಭೆಗಳು, ಫಿನಾಲೆಯಲ್ಲಿ ಮತ್ತೊಮ್ಮೆ ವಿಶೇಷ ಪ್ರದರ್ಶನಗಳ ಮೂಲಕ ಮೋಡಿ ಮಾಡಲು ಸಜ್ಜಾಗಿದ್ದಾರೆ. ಅದ್ಧೂರಿ ಪ್ರದರ್ಶನಗಳು, ಭಾವನಾತ್ಮಕ ಕ್ಷಣಗಳು, ವಿಶೇಷ ಸರ್‌ಪ್ರೈಸ್‌ಗಳು ಮತ್ತು ಸಂಭ್ರಮದಿಂದ ಕೂಡಿರುವ ಈ ಗ್ರ್ಯಾಂಡ್ ಫಿನಾಲೆ, ಸ್ಪರ್ಧಿಗಳ ಪಯಣಕ್ಕೆ ಅದ್ಧೂರಿ ಹಾಗೂ ಮರೆಯಲಾಗದ ಅಂತ್ಯವನ್ನು ನೀಡಲಿದೆ.

ಈ ಆರು ಪ್ರತಿಭೆಗಳಲ್ಲಿ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಚಾಂಪಿಯನ್ ಪಟ್ಟವನ್ನು ಯಾರು ಮುಡಿಗೇರಿಸಿಕೊಳ್ಳಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ವೀಕ್ಷಿಸಿ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’, ಇದೇ ಆಗಸ್ಟ್ 22 ಮತ್ತು 23ರಂದು ಸಂಜೆ 7 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 22T135441.717

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

by ದಿಶಾ ಕೆ. ಎಸ್.
August 22, 2026 - 1:56 pm
0

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

Untitled design 2026 08 22T130143.974

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

by ದಿಶಾ ಕೆ. ಎಸ್.
August 22, 2026 - 1:02 pm
0

Untitled design 2026 08 22T123033.765

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

by ದಿಶಾ ಕೆ. ಎಸ್.
August 22, 2026 - 12:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version