• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 7, 2026 - 2:17 pm
in ಕಿರುತೆರೆ
0 0
0
ಸುವರ್ಣ ಸಖಿ

ಮನರಂಜನೆಯಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿ ಕನ್ನಡಿಗರ ಮನಗೆದ್ದು ಎರಡನೇ ಸ್ಥಾನಕ್ಕೆ ಜಿಗಿದಿರುವ ‘ಸ್ಟಾರ್ ಸುವರ್ಣ’ ವಾಹಿನಿಯು ಸದಾ ಮಹಿಳೆಯರ ಪರವಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಲೇ ಬರುತ್ತಿದೆ. ಇದೀಗ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಸುವರ್ಣ ಸಖಿ” ಎಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಿ ಸಮಾಜಕ್ಕೆ ಮಾದರಿಯಾಗಿದೆ.

ಮಹಿಳೆ ಎಂದರೆ ಕೇವಲ ಒಂದು ಪದವಲ್ಲ, ಅದು ಶಕ್ತಿ, ಪ್ರೀತಿ, ತಾಳ್ಮೆ ಹಾಗು ತ್ಯಾಗದ ಪ್ರತೀಕ. ಆಧುನಿಕ ಸಮಾಜದಲ್ಲಿರೋ ಕಟ್ಟುಪಾಡುಗಳನ್ನೂ ಮೀರಿ ಪ್ರತಿ ಕ್ಷೇತ್ರದಲ್ಲೂ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಮೊದಲೆಲ್ಲ ಪುರುಷರೇ ಆಟೋ ಡ್ರೈವರ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಈಗ ತಾನು ಯಾವುದಕ್ಕೂ ಕಮ್ಮಿಯಿಲ್ಲ ಎಂಬ ದೃಢ ನಿರ್ಧಾರದೊಂದಿಗೆ ಮಹಿಳಾ ಆಟೋ ಮಣಿಯರು ರಸ್ತೆಗೆ ಲಗ್ಗೆಯಿಟ್ಟಿದ್ದಾರೆ.

RelatedPosts

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ

ADVERTISEMENT
ADVERTISEMENT

WhatsApp Image 2026 03 07 at 1.33.58 PM

ಇದೆಲ್ಲದರ ಜೊತೆ ತಮ್ಮ ಕಷ್ಟ, ನೋವು, ಕುಟುಂಬ ಎಲ್ಲವನ್ನು ಬದಿಗಿಟ್ಟು, ಸಮಾಜದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುತ್ತಿರುವ ಬೆಂಗಳೂರಿನ ಒಂದಷ್ಟು ಮಹಿಳಾ ಆಟೋ ಚಾಲಕಿಯರಿಗೆ ಸ್ಟಾರ್ ಸುವರ್ಣ ವಾಹಿನಿಯು ಗೌರವಿಸಿ, ಕಿಟ್ ನೀಡುವುದರೊಂದಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಬೀತು ಪಡಿಸಿದೆ. ‘ಸುವರ್ಣ ಸಖಿ’ ಎಂಬ ಅದ್ಬುತ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸ್ಟಾರ್ ಸುವರ್ಣ ವಾಹಿನಿಯು ಹೆಮ್ಮೆ ಪಡುತ್ತದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T233503.759

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 23, 2026 - 11:38 pm
0

Untitled design 2026 04 23T232237.839

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
April 23, 2026 - 11:26 pm
0

Untitled design 2026 04 23T224842.751

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 23, 2026 - 10:57 pm
0

Untitled design 2026 04 23T223725.959

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 23, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (77)
    ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”
    April 20, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (93)
    ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ
    April 16, 2026 | 0
  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version