• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ

admin by admin
April 6, 2026 - 8:30 pm
in Flash News, ಕಿರುತೆರೆ
0 0
0
Untitled design (64)

ಚೆನ್ನೈ: ತಮಿಳು ಚಿತ್ರರಂಗದ ಪೋಷಕ ನಟಿ ಸುಭಾಷಿಣಿ (Subashini), ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವಾಗಲೇ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮೂಲತಃ ಶ್ರೀಲಂಕಾ ಪ್ರಜೆಯಾಗಿರುವ ಸುಭಾಷಿಣಿ (ಸಾಸ್ವಿಬಾಲಾ ಎಂದೂ ಪರಿಚಿತರು), ತಮಿಳಿನ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ಮತ್ತು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದರು. ಇವರು ಕಳೆದ 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಎಂಬವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆಯ ನಂತರ ದಂಪತಿಗಳು ಬೆಂಗಳೂರಿನಲ್ಲಿಯೇ ವಾಸವಾಗಿದ್ದರು. ಆದರೆ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣದ ನಿಮಿತ್ತ ಸುಭಾಷಿಣಿ ಪದೇ ಪದೇ ಚೆನ್ನೈಗೆ ಪ್ರಯಾಣ ಬೆಳೆಸುತ್ತಿದ್ದರು.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಇತ್ತೀಚೆಗೆ ಹೊಸ ಸಿನಿಮಾ ಯೋಜನೆಯೊಂದರ ಶೂಟಿಂಗ್ ಆರಂಭವಾಗಿದ್ದರಿಂದ, ಸುಭಾಷಿಣಿ ಮಾರ್ಚ್ 3ರಂದು ಚೆನ್ನೈಗೆ ಆಗಮಿಸಿದ್ದರು. ಶೂಟಿಂಗ್ ಸುಲಭವಾಗಲಿ ಎಂಬ ಕಾರಣಕ್ಕೆ ಪೋರೂರು ಬಳಿಯ ಅಯ್ಯಪ್ಪಂತಂಗಲ್‌ನಲ್ಲಿರುವ ಅಪಾರ್ಟ್‌ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ಅಲ್ಲಿ ವಾಸವಿದ್ದರು. ಏಪ್ರಿಲ್ 5ರ ರಾತ್ರಿ ಎಂದಿನಂತೆ ತಮ್ಮ ಪತಿ ಬಿಪಿನ್ ಚಂದ್ರನ್ ಅವರಿಗೆ ವಿಡಿಯೋ ಕಾಲ್ ಮಾಡಿದ್ದರು.

ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ದಂಪತಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಆ ಜಗಳ ಮಿತಿಮೀರಿದಾಗ, ಆವೇಶಕ್ಕೆ ಒಳಗಾದ ಸುಭಾಷಿಣಿ ವಿಡಿಯೋ ಕಾಲ್ ಆನ್ ಇರುವಾಗಲೇ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಮೊಬೈಲ್ ಪರದೆಯ ಮೇಲೆ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಂಡು ಆಘಾತಕ್ಕೊಳಗಾದ ಬಿಪಿನ್, ಕೂಡಲೇ ಅಪಾರ್ಟ್‌ಮೆಂಟ್‌ನ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೋರೂರು ಪೊಲೀಸರು, ಅಪಾರ್ಟ್‌ಮೆಂಟ್‌ನ ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಸುಭಾಷಿಣಿ ಅವರನ್ನ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಡಪಡಿಸಿದರು.

ಸದ್ಯ ಪೊಲೀಸರು ಸುಭಾಷಿಣಿ ಅವರ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದ್ದು, ಆತ್ಮಹತ್ಯೆಗೂ ಮುನ್ನ ನಡೆದ ಸಂಭಾಷಣೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version