• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್‌ಬಾಸ್‌ ಸ್ಪರ್ಧಿಗಳಿಗೆ ‘ರೆಡ್‌ ಕಾರ್ಡ್’ ತೋರಿಸಿದ ವಿಜಯ್‌ ಸೇತುಪತಿ..! ಏನಿದರ ಅರ್ಥ

admin by admin
January 5, 2026 - 4:41 pm
in ಕಿರುತೆರೆ, ಬಿಗ್ ಬಾಸ್
0 0
0
Untitled design 2026 01 05T162123.952

ಎಲ್ಲೆಡೆ ರಿಯಾಲಿಟಿ ಶೋಗಳ ಹವಾ ಜೋರಾಗಿದೆ. ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಗ್‌ ಬಾಸ್ ಸಂಚಲನ ಮೂಡಿಸುತ್ತಿದೆ. ಅದರಲ್ಲೂ ಕಿಚ್ಚ ಸುದೀಪ್ ಸಾರಥ್ಯದ ಕನ್ನಡ ಬಿಗ್ ಬಾಸ್ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದರೆ, ಇತ್ತ ತಮಿಳು ಬಿಗ್‌ ಬಾಸ್ ಸೀಸನ್ 9 ಅನಿರೀಕ್ಷಿತ ತಿರುವುಗಳಿಂದ ಸುದ್ದಿಯಾಗುತ್ತಿದೆ. ಇತ್ತೀಚೆಗೆ ನಿರೂಪಕ ವಿಜಯ್ ಸೇತುಪತಿ ಅವರು ಇಬ್ಬರು ಸ್ಪರ್ಧಿಗಳಿಗೆ ನೇರವಾಗಿ ‘ರೆಡ್ ಕಾರ್ಡ್’ ತೋರಿಸಿ ಮನೆಯಿಂದ ಹೊರಗಟ್ಟಿದ್ದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಏನಿದು ರೆಡ್‌ ಕಾರ್ಡ್ ಕಿರಿಕ್?

ಯಾವುದೇ ಸ್ಪರ್ಧಿಯು ಬಿಗ್‌ ಬಾಸ್ ನಿಯಮಗಳನ್ನು ಗಾಳಿಗೆ ತೂರಿ, ಅತಿರೇಕವಾಗಿ ವರ್ತಿಸಿದಾಗ ಅಥವಾ ಸಹ ಸ್ಪರ್ಧಿಗಳ ಮೇಲೆ ದೈಹಿಕ ಹಲ್ಲೆ ಮಾಡಿದಾಗ ಬಿಗ್‌ ಬಾಸ್ ಮಂಡಳಿ ‘ರೆಡ್ ಕಾರ್ಡ್’ ಎಂಬ ಕಠಿಣ ಅಸ್ತ್ರವನ್ನು ಬಳಸುತ್ತದೆ. ಈ ಬಾರಿ ತಮಿಳು ಬಿಗ್ ಬಾಸ್‌ನಲ್ಲಿ ವಿಜೆ ಪಾರ್ವತಿ ಮತ್ತು ಕಮ್ರುದ್ದೀನ್‌ಗೆ ವಿಜಯ್‌ ಸೇತಿಪತಿ ರೆಡ್‌ಕಾರ್ಡ್‌ ತೋರಿಸಿದ್ದಾರೆ. 90 ದಿನಗಳ ಕಾಲ ಮನೆಯಲ್ಲಿದ್ದ ಈ ಇಬ್ಬರೂ ಸ್ಪರ್ಧಿಗಳ ವರ್ತನೆ ಮೊದಲಿನಿಂದಲೂ ವೀಕ್ಷಕರಿಗೆ ಮುಜುಗರ ತರುತ್ತಿತ್ತು. ಆದರೆ ‘ಟಿಕೆಟ್ ಟು ಫಿನಾಲೆ’ ಟಾಸ್ಕ್‌ನಲ್ಲಿ ಇವರಿಬ್ಬರ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

RelatedPosts

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ADVERTISEMENT
ADVERTISEMENT
ಟಾಸ್ಕ್‌ನಲ್ಲಿ ನಡೆದಿದ್ದೇನು?

ಫಿನಾಲೆ ತಲುಪಲು ನಡೆದ ‘ಕಾರ್ ಟಾಸ್ಕ್’ ವೇಳೆ ಪಾರ್ವತಿ ಮತ್ತು ಕಮ್ರುದ್ದೀನ್ ಅತ್ಯಂತ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಸಹ ಸ್ಪರ್ಧಿ ಸಾಂಡ್ರಾ ಅವರನ್ನು ಕಾರಿನಿಂದ ಹೊರಹಾಕುವ ಭರದಲ್ಲಿ ಇಬ್ಬರೂ ಸೇರಿ ಅವರನ್ನು ಜೋರಾಗಿ ದೂಡಿದರು. ಇದರಿಂದ ಸಾಂಡ್ರಾ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತು. ಈ ವೇಳೆ ಗಾಯವಾಗಿದ್ದ ಸಾಂಡ್ರ ಬೇಸರ ವ್ಯಕ್ತಪಡಿಸಿದ್ದರು. ಪಾರ್ವತಿ ಮತ್ತು ಕಮ್ರುದ್ದೀನ್ ಕಿಂಚಿತ್ತೂ ಪಶ್ಚಾತ್ತಾಪ ಪಡಲಿಲ್ಲ. ಸಾಂಡ್ರಾಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದ್ದರೂ ಇವರು ಆಟದ ಬಗ್ಗೆಯೇ ಮಾತನಾಡುತ್ತಿದ್ದುದು ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿತ್ತು.

ವಿಜಯ್ ಸೇತುಪತಿ ಗರಂ!

ವಾರದ ಪಂಚಾಯಿತಿಯಲ್ಲಿ ವೇದಿಕೆಗೆ ಬಂದ ‘ಮಕ್ಕಳ್ ಸೆಲ್ವನ್’ ವಿಜಯ್ ಸೇತುಪತಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದರು. ಇಬ್ಬರ ಅಸಭ್ಯ ಮತ್ತು ಕ್ರೂರ ವರ್ತನೆಯನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಆಟವಲ್ಲ, ಇದು ವಿಕೃತಿ ಎಂದು ಗುಡುಗಿದರು. ತಕ್ಷಣವೇ ರೆಡ್ ಕಾರ್ಡ್ ನೀಡುವ ಮೂಲಕ ಇಬ್ಬರನ್ನೂ ಶೋನಿಂದ ಹೊರಹಾಕಿದ್ದಾರೆ.

ರೆಡ್ ಕಾರ್ಡ್ ನೀಡಿದರೆ ಆಗುವ ನಷ್ಟಗಳೇನು?

ರೆಡ್ ಕಾರ್ಡ್ ಎನ್ನುವುದು ಬಿಗ್ ಬಾಸ್ ಮನೆಯಲ್ಲಿ ಸಿಗುವ ಅತ್ಯಂತ ಅವಮಾನಕಾರಿ ಎಲಿಮಿನೇಷನ್. ಯಾವ ಸ್ಪರ್ಧಿ ಮೇಲೆ ರೆಡ್‌ಕಾರ್ಡ್‌ ಬಳಕೆಯಾಘಿತ್ತದೋ ಆ ಸ್ಪರ್ಧಿಗಳಿಗೆ,  ವೋಟಿಂಗ್ ಪ್ರಕ್ರಿಯೆ ಇಲ್ಲದೆಯೇ ಸ್ಪರ್ಧಿಗಳನ್ನು ಮನೆಗೆ ಕಳುಹಿಸಲಾಗುತ್ತದೆ. ನಿಯಮದಂತೆ ಇಲ್ಲಿಯವರೆಗೆ ಅವರು ಗಳಿಸಿದ ಸಂಭಾವನೆ (Remuneration) ಸಿಗುವುದಿಲ್ಲ, ಬದಲಾಗಿ ಕಡಿಮೆಯಾಗಬಹುದು. ಒಮ್ಮೆ ರೆಡ್ ಕಾರ್ಡ್ ಪಡೆದವರು ಭವಿಷ್ಯದಲ್ಲಿ ಮತ್ತೆ ಬಿಗ್ ಬಾಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ ಅಥವಾ ವೈಲ್ಡ್ ಕಾರ್ಡ್ ಮೂಲಕ ಮರಳಲು ಅವಕಾಶವಿರುವುದಿಲ್ಲ. ಸಾರ್ವಜನಿಕವಾಗಿ ವ್ಯಕ್ತಿತ್ವಕ್ಕೆ ದೊಡ್ಡ ಮಟ್ಟದ ಧಕ್ಕೆ ಉಂಟಾಗುತ್ತದೆ.

ಒಟ್ಟಿನಲ್ಲಿ, ಬಿಗ್ ಬಾಸ್ ಇತಿಹಾಸದಲ್ಲೇ ಇಬ್ಬರು ಸ್ಪರ್ಧಿಗಳಿಗೆ ಒಟ್ಟಿಗೆ ರೆಡ್ ಕಾರ್ಡ್ ನೀಡಿರುವುದು ದೊಡ್ಡ ಸಂಚಲನ ಮೂಡಿಸಿದೆ. ಇದು ಮುಂದಿನ ಸ್ಪರ್ಧಿಗಳಿಗೆ ಒಂದು ಪಾಠವಾಗಲಿದೆ ಎಂಬುದರಲ್ಲಿ ಸಂಶಯವಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (20)

9 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

by ಕವಿತಾ
August 3, 2026 - 11:07 am
0

Untitled design (19)

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

by ಕವಿತಾ
August 3, 2026 - 10:23 am
0

Untitled design (18)

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

by ಕವಿತಾ
August 3, 2026 - 10:06 am
0

Untitled design (17)

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

by ಕವಿತಾ
August 3, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version