• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜೀ ರೈಟರ್ಸ್ ರೂಮ್, ಡಾನ್ಸ್ ಕರ್ನಾಟಕ ಡಾನ್ಸ್ ಮತ್ತು ಕಾಮಿಡಿ ಖಿಲಾಡಿಗಳವರೆಗೆ ಬೆಂಗಳೂರಿನಲ್ಲಿ ಸೆಪ್ಟೆಂಬರ್ 7 ರಂದು ಆಡಿಷನ್‌

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 4, 2025 - 6:09 pm
in ಕಿರುತೆರೆ
0 0
0
ಬೈಕ್, ಕಾರು, ಟಿವಿ, (1)

ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವುದರಲ್ಲಿ ಜೀ ಕನ್ನಡ ಸದಾ ಮುಂದೆ. ಈಗ ಕಿರುತೆರೆಗೆ ಪ್ರಭಾವಶಾಲಿ ಮತ್ತು ಅರ್ಥಪೂರ್ಣವಾದ ಕಥೆಗಳನ್ನು ಒದಗಿಸುವ ಜೀ ಕನ್ನಡ ಈಗ ಯುವ ಕಥೆಗಾರರಿಗೆ ಒಂದು ಅದ್ಭುತ ಅವಕಾಶವನ್ನು ಕಲ್ಪಿಸಿ ಕೊಡುತ್ತಿದೆ. ಅದರ ಜೊತೆಗೆ ಡ್ಯಾನ್ಸರ್‌‌‌ಗಳು ಹಾಗು ಕಾಮಿಡಿಯನ್‌‌‌‌ಗಳಿಗೂ ಇಲ್ಲಿದೆ ಸುವವಕಾಶ. ಜೀ ರೈಟರ್ಸ್ ರೂಮ್, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಖಿಲಾಡಿಗಳು ಆಡಿಷನ್ಸ್ ಸೆಪ್ಟೆಂಬರ್ 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಜೀ ರೈಟರ್ಸ್ ರೂಮ್‌‌‌‌ನಲ್ಲಿ ಭಾಗವಹಿಸುವವರು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಮತ್ತು ಆಯ್ಕೆ ಆದ ಯುವಪ್ರತಿಭೆಗಳು ಮುಂದಿನ ಸುತ್ತಿಗೆ ಹೋಗುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳು ಜೀ ರೈಟರ್ಸ್ ರೂಮ್‌‌‌‌ಗೆ ಸೇರಲು ಅವಕಾಶವನ್ನು ಹೊಂದಿರುತ್ತಾರೆ. ಅಲ್ಲಿ ಅವರು ಇಂಡಸ್ಟ್ರಿಯ ವೃತ್ತಿಪರರಿಂದ ಮಾರ್ಗದರ್ಶನ ಪಡೆಯುತ್ತಾರೆ ಹಾಗೂ ಜೀನ ಮುಂಬರುವ ಯೋಜನೆಗಳಿಗೆ ಕೆಲಸ ಮಾಡುವ ಸುವವಕಾಶ ಪಡೆಯುತ್ತಾರೆ. ಅಷ್ಟೇ ಅಲ್ಲದೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಖಿಲಾಡಿಗಳು ಆಡಿಷನ್‌‌‌‌ನಲ್ಲಿ ಉತ್ತೀರ್ಣರಾದವರು ಮುಂದಿನ ಸುತ್ತಿದೆ ಆಯ್ಕೆ ಆಗುತ್ತಾರೆ.
ಇಲ್ಲಿದೆ ಆಡಿಷನ್ಸ್ ನ ವಿವರಗಳು:
ಜೀ ರೈಟರ್ಸ್ ರೂಮ್ ಆಡಿಷನ್ಸ್:
ಸ್ಥಳ: ಸಂತ ಸೋಫಿಯಾ ಕಾನ್ವೆಂಟ್ ಸ್ಕೂಲ್, #6, 10th ಬ್ಲಾಕ್, 2ನೆ ಹಂತ, ನಾಗರಬಾವಿ, ಬೆಂಗಳೂರು
ದಿನಾಂಕ: 7th ಸೆಪ್ಟೆಂಬರ್ 2025
ಸಮಯ: 9:00 AM-2:00 PM
ದೂರವಾಣಿ ಸಂಖ್ಯೆ: 9900207711

RelatedPosts

ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!

ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ

80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ADVERTISEMENT
ADVERTISEMENT

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ & ಕಾಮಿಡಿ ಖಿಲಾಡಿಗಳು ಆಡಿಷನ್ಸ್:
ಸ್ಥಳ: ಹೈಯರ್ ಸೆಕೆಂಡರಿ ಸ್ಕೂಲ್, ಆರ್ ವಿ ರೋಡ್, ಬಸವನಗುಡಿ, ಬೆಂಗಳೂರು
ದಿನಾಂಕ: 7th ಸೆಪ್ಟೆಂಬರ್ 2025
ಸಮಯ: 9:00 AM-6:00 PM
ದೂರವಾಣಿ ಸಂಖ್ಯೆ: 9513134434

ಮತ್ಯಾಕೆ ತಡ, ಈಗಲೇ ಭಾಗವಹಿಸಿ ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T122354.419

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 9, 2026 - 12:24 pm
0

Untitled design 2026 06 09T120357.386

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

by ಶಾಲಿನಿ ಕೆ. ಡಿ
June 9, 2026 - 12:05 pm
0

Untitled design 2026 06 09T113822.501

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

by Hemanth Kumar S
June 9, 2026 - 11:39 am
0

Untitled design 2026 06 09T112601.485

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
June 9, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version