• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

AI ಮೂಲಕ ನಟಿ ಅನುಸೂಯ ಅಶ್ಲೀಲ ವಿಡಿಯೋ ಸೃಷ್ಟಿ: ಇಬ್ಬರು ಆರೋಪಿಗಳ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 4:34 pm
in Flash News, ಸಿನಿಮಾ
0 0
0
Untitled design 2026 03 14T162721.479

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಮಹಿಳೆಯರ, ವಿಶೇಷವಾಗಿ ನಟಿಯರ ಚಿತ್ರಗಳನ್ನು ಅಶ್ಲೀಲವಾಗಿ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಘಟನೆಗಳು ಹೆಚ್ಚುತ್ತಿವೆ. ಇದೀಗ ಜನಪ್ರಿಯ ತೆಲುಗು ನಟಿ ಮತ್ತು ನಿರೂಪಕಿ ಅನುಸೂಯ ಭಾರಧ್ವಾಜ್ ಅವರ ಅಶ್ಲೀಲ ವಿಡಿಯೋಗಳನ್ನು ನಿರ್ಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಇಬ್ಬರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜನಾರ್ದನ್ (29) ಮತ್ತು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಇಬ್ಬರು ಆರೋಪಿಗಳು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ನಟಿ ಅನುಸೂಯ ಅವರ ಫೋಟೋಗಳನ್ನು ತಿರುಚಿ ಅಶ್ಲೀಲ ವಿಡಿಯೋಗಳನ್ನು ಸೃಷ್ಟಿಸಿದ್ದರು. ನಂತರ ಆ ವಿಡಿಯೋಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನಟಿಯ ಮಾನಹಾನಿ ಮಾಡುವ ಕೆಲಸ ಮಾಡುತ್ತಿದ್ದರು.

RelatedPosts

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

ADVERTISEMENT
ADVERTISEMENT

ಈ ಘಟನೆ ಕುರಿತು ನಟಿ ಅನುಸೂಯ ಭಾರಧ್ವಜ ಕಳೆದ ವರ್ಷ ಡಿಸೆಂಬರ್ 23ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ತಮ್ಮ ವಿರುದ್ಧ ಕೆಲವು ಸಾಮಾಜಿಕ ಜಾಲತಾಣಗಳ ಪುಟಗಳಲ್ಲಿ ಮಾನಹಾನಿಕರ, ನಿಂದನಾತ್ಮಕ ಹಾಗೂ ಅಶ್ಲೀಲ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಇಂತಹ ಪೋಸ್ಟ್‌ಗಳು ತಮ್ಮ ಗೌರವ ಮತ್ತು ಖ್ಯಾತಿಗೆ ಧಕ್ಕೆ ತರುತ್ತಿವೆ ಎಂದು ಹೇಳಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ದೂರು ಸ್ವೀಕರಿಸಿದ ಬಳಿಕ ಸೈಬರಾಬಾದ್ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು. ತನಿಖೆಯ ವೇಳೆ ಹೈದರಾಬಾದ್‌ನಲ್ಲಿ ವಾಸವಿದ್ದ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಮೂಲದ ಜನಾರ್ದನ್ ಎಂಬಾತ ಮುಖ್ಯ ಆರೋಪಿಯಾಗಿರುವುದು ಪತ್ತೆಯಾಯಿತು. ಈತ ‘@mmtt_official’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಡೆಸುತ್ತಿದ್ದನು. ಆ ಖಾತೆಯ ಮೂಲಕ ನಟಿ ಅನುಸೂಯ ಸೇರಿದಂತೆ ಇನ್ನೂ ಕೆಲ ನಟಿಯರನ್ನು ಗುರಿಯಾಗಿಸಿಕೊಂಡು ಎಐ ಬಳಸಿ ಸೃಷ್ಟಿಸಿದ ಅಶ್ಲೀಲ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಎರಡನೇ ಆರೋಪಿಯಾದ ಅರುಣ್ ಕುಮಾರ್, ಸಿಕಂದರಾಬಾದ್‌ನ ಪಶ್ಚಿಮ ಮಾರೇಡ್‌ಪಲ್ಲಿ ಪ್ರದೇಶದ ನಿವಾಸಿಯಾಗಿದ್ದು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದನು. ಈತ ಯೂಟ್ಯೂಬ್ ರೀಲ್ಸ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಅನುಸೂಯ ವಿರುದ್ಧ ಅಸಭ್ಯ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿದ್ದನು. ಈ ಮೂಲಕ ಆನ್‌ಲೈನ್‌ನಲ್ಲಿ ನಟಿಗೆ ಕಿರುಕುಳ ನೀಡುತ್ತಿದ್ದನೆಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version