• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಟೆರರ್” ಚಿತ್ರದ “ಬೊಂಬೆ ಬೊಂಬೆ” ಹಾಡಿಗೆ ಅಭಿಮಾನಿಗಳು ಫಿದಾ

ಆದಿತ್ಯ ಅಭಿನಯದ "ಟೆರರ್" ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 2:20 pm
in ಸಿನಿಮಾ
0 0
0
Untitled design 2026 03 17T141906.075

ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸಿರುವ, ಸಿಲ್ಕ್ ಮಂಜು,‌ ರವಿ ಹಾಗೂ ಸ್ಮಿತಾ ವಸಿಷ್ಠ ಅವರು ಉಪ್ಪಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸಿರುವ ಹಾಗೂ ರಂಜನ್ ಶಿವರಾಮ್ ಗೌಡ ನಿರ್ದೇಶನದ “ಟೆರರ್” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ಈ ಚಿತ್ರಕ್ಕಾಗಿ ಡಾ.ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ಬೊಂಬೆ ಬೊಂಬೆ” ಎಂಬ ಹಾಡು ಎಂ.ಆರ್.ಟಿ‌ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

RelatedPosts

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

ADVERTISEMENT
ADVERTISEMENT

ಹರ್ಷವರ್ಧನ್ ರಾಜ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕಿ ಮಮತ ಶರ್ಮ ಹಾಡಿದ್ದಾರೆ. ಆದಿತ್ಯ, ಉತ್ತರ ಭಾರತದ ಬೆಡಗಿ ಶಿವಾಂಗಿ ವರ್ಮ, ಶರತ್ ಲೋಹಿತಾಶ್ವ ಮುಂತಾದವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವಿಕ್ಷಣೆಯಾಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರ ಏಪ್ರಿಲ್ 10ರಂದು ತೆರೆಗೆ ಬರಲಿದೆ.

ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಕೂಡ ರಂಜನ್ ಅವರದೆ. ನವೀನ್ ಅಕ್ಷಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಕನಲ್ ಕಣ್ಣನ್ ಸಾಹಸ ನಿರ್ದೇಶನ ಹಾಗೂ ಭಾನು ಅವರ ನೃತ್ಯ ನಿರ್ದೇಶನವಿದೆ.

ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. “ಟೆರರ್” ನಲ್ಲಿ ಗ್ಯಾಂಗ್ ಸ್ಟರ್ ಆಗಿ ಆದಿತ್ಯ ಕಾಣಿಸಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್, ರವಿ ಭಟ್ ಮುಂತಾದವರು ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ “ಟೆರರ್” ಚಿತ್ರದಲ್ಲಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T183412.494

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
August 17, 2026 - 6:34 pm
0

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

by ಶಾಲಿನಿ ಕೆ. ಡಿ
August 17, 2026 - 6:01 pm
0

Untitled design 2026 08 17T171800.526

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

by ಶಾಲಿನಿ ಕೆ. ಡಿ
August 17, 2026 - 5:22 pm
0

ChatGPT Image Aug 17, 2026, 05 01 55 PM

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

by ಶಾಲಿನಿ ಕೆ. ಡಿ
August 17, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • Untitled design 2026 08 17T123126.443
    ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!
    August 17, 2026 | 0
  • ChatGPT Image Aug 17, 2026, 11 37 10 AM
    ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version