• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಮೋಡಿ ಮಾಡಿದ ‘ಟೆರರ್’ ಚಿತ್ರ ಏಪ್ರಿಲ್ 10ರಂದು ಬಿಡುಗಡೆ

‘ಟೆರರ್’ ಚಿತ್ರದ ಗಣ್ಯರು, ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಟ್ರೇಲರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 4:35 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 02T163424.023

ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರ ಆರಂಭದಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

RelatedPosts

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

NTR-ಪ್ರಶಾಂತ್ ನೀಲ್ ‘ಡ್ರ್ಯಾಗನ್‌’ನಿಂದ ಟೊವಿನೋ ಥಾಮಸ್ ಔಟ್

ರಾಮಾಯಣ ವೈಭವ ಜೋರು..ವರ್ಲ್ಡ್ ದುನಿಯಾದಲ್ಲಿ ರಾಮನ ತೇರು

ADVERTISEMENT
ADVERTISEMENT

ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು, ಹಿರಿಯ ಕಲಾವಿದರಾದ ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಸುಂದರರಾಜ್, ಪ್ರಮೀಳಾ ಜೋಷಾಯ್, ಡಿಂಗ್ರಿ ನಾಗರಾಜ್, ಲಹರಿ ವೇಲು ಹಾಗೂ ಬ್ರಹ್ಮಾಂಡ ಗುರೂಜಿ “ಟೆರರ್” ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರ ಆರಂಭವಾದ ದಿನದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ನಾಯಕ ಆದಿತ್ಯ, ಚಿತ್ರ ಉತ್ತಮವಾಗಿ ಮೂಡಿಬರಲು ಇಡೀ ಚಿತ್ರತಂಡ ಕಾರಣ. ವಿಶೇಷವಾಗಿ ಇಂತಹ ಸಂದರ್ಭದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕರಿಗೆ ವಿಶೇಷ ಧನ್ಯವಾದ. ಇನ್ನೂ ನಿರ್ದೇಶಕ ರಂಜನ್ ಅವರು ಮೊದಲ ನಿರ್ದೇಶನದಲ್ಲೇ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ.

ನಾನು ಹಾಗೂ ಶ್ರೀನಗರ ಕಿಟ್ಟಿ 21 ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸಿದ್ದೇವೆ. ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ ಹೀಗೆ ಅನೇಕ ಹಿರಿಯ‌ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಹಾಗೂ ಡಾ.ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ನಮ್ಮ ಚಿತ್ರ ಇದೇ ಏಪ್ರಿಲ್ 10 ರಂದು ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಿರ್ದೇಶಕರು ಬಂದು ಕಥೆ ಹೇಳಿದಾಗ ನಿರ್ಮಾಪಕರು ಯಾರು ಎಂದು ಕೇಳಿದೆ‌. ಸಿಲ್ಕ್ ಮಂಜು ಅವರು ಅಂತ ಹೇಳಿದರು. ನಾನು ಕಥೆ ಹೇಳಬೇಡಿ. ಮಂಜು ಅವರು ನನ್ನ ಸಾಕಷ್ಟು ವರ್ಷಗಳ ಸ್ನೇಹಿತರು. ಅವರಿಗಾಗಿ ಈ ಸಿನಿಮಾ ಮಾಡುತ್ತೇನೆ ಅಂದೆ. ಇನ್ನೂ ಗೆಳೆಯ ಆದಿತ್ಯ ಅವರ ಜೊತೆಗೆ ಆದಿ ಚಿತ್ರದಲ್ಲಿ ನಟಿಸಿದ್ದೆ. ಬಹಳ ವರ್ಷಗಳ ನಂತರ ಈಗ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದು ನಟ ಶ್ರೀನಗರ ಕಿಟ್ಟಿ ಹೇಳಿದರು.

ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಅಮೇರಿಕಾದಲ್ಲಿರುವ ನನ್ನ ಸ್ನೇಹಿತ ರವಿ ಅವರು ಸಹ ನನ್ನ ಜೊತೆ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ಚಿತ್ರಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ. ದಯವಿಟ್ಟು ನಮ್ಮ ಚಿತ್ರವನ್ನು ಎಲ್ಲರೂ ನೋಡಿ . ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಸಿಲ್ಕ್ ಮಂಜು. ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ಆಗಮಿಸಿದ ಅತಿಥಿಗಳಿಗೆ ನಿರ್ದೇಶಕ ರಂಜನ್ ಶಿವರಾಮ್ ಗೌಡ ಧನ್ಯವಾದ ಹೇಳಿದರು.

ಗೀತರಚನೆಕಾರ ಡಾ. ವಿ.ನಾಗೇಂದ್ರಪ್ರಸಾದ್, ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಕಲಾವಿದರಾದ ಸಿಹಿಕಹಿ ಚಂದ್ರು, ಕೀರ್ತಿ ರಾಜ್, ಕರಿ ಸುಬ್ಬು, ಮುಂಬೈ ನಟಿ ಶಿವಾಂಗಿ, ನಾಗೇಂದ್ರ ಅರಸ್ ಮುಂತಾದವರು “ಟೆರರ್” ಚಿತ್ರದ ಕುರಿತು ಮಾತನಾಡಿದರು. ರವಿಚೇತನ್, ಕೋಟೆ ಪ್ರಭಾಕರ್, ರವಿ ಭಟ್, ಅಶ್ವಿನ್ ಹಾಸನ್ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಹಾಗೂ ಛಾಯಾಗ್ರಾಹಕ ನವೀನ್ ಅಕ್ಷಿ, ಸಂಕಲನಕಾರ ಶ್ರೀಕಾಂತ್ ಮುಂತಾದ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 02T201019.296

ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಗಂಡ

by ಶಾಲಿನಿ ಕೆ. ಡಿ
April 2, 2026 - 8:17 pm
0

Untitled design 2026 04 02T193955.909

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

by ಶಾಲಿನಿ ಕೆ. ಡಿ
April 2, 2026 - 7:45 pm
0

Untitled design 2026 04 02T193131.649

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 2, 2026 - 7:27 pm
0

Untitled design 2026 04 02T190011.625

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಭಾನುವಾರ 2 ಗಂಟೆ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
April 2, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 02T193955.909
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್
    April 2, 2026 | 0
  • Untitled design 2026 04 02T193131.649
    ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್
    April 2, 2026 | 0
  • Untitled design 2026 04 02T180929.145
    NTR-ಪ್ರಶಾಂತ್ ನೀಲ್ ‘ಡ್ರ್ಯಾಗನ್‌’ನಿಂದ ಟೊವಿನೋ ಥಾಮಸ್ ಔಟ್
    April 2, 2026 | 0
  • Untitled design 2026 04 02T172134.119
    ರಾಮಾಯಣ ವೈಭವ ಜೋರು..ವರ್ಲ್ಡ್ ದುನಿಯಾದಲ್ಲಿ ರಾಮನ ತೇರು
    April 2, 2026 | 0
  • Untitled design (19)
    ಮತೊಮ್ಮೆ ಸೌತ್ ಕ್ವೀನ್‌ ನಯನತಾರಾಗೆ ಬಾಲಿವುಡ್ ರೆಡ್ ಕಾರ್ಪೆಟ್
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version