• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಸಂಭಾಷಣೆಗಾರ ಟಿ.ಜಿ ನಂದೀಶ್ ಹೃದಯಾಘಾತದಿಂದ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2026 - 10:14 pm
in Flash News, ಸಿನಿಮಾ
0 0
0
Untitled design 2026 05 20T221205.933

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಹೆಸರು ಮಾಡಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ (TG Nandish) ಅವರು ಇಂದು (ಬುಧವಾರ) ಮಧ್ಯಾಹ್ನ ದಿಢೀರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ನಂದೀಶ್ ಅವರ ಅಕಾಲಿಕ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. 

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾದ ಟಿ.ಜಿ. ನಂದೀಶ್ ಅವರು ಆಶಾ ಮತ್ತು ಗಂಗಾಧರಯ್ಯ ದಂಪತಿಯ ಪುತ್ರರಾಗಿದ್ದರು. ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಹೊಂದಿದ್ದ ಅವರು, ಬರವಣಿಗೆಯ ಮೂಲಕವೇ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಳ್ಳುತ್ತಿದ್ದ “ನಂದಿ ರೈಟ್ಸ್” ಬರಹಗಳು ಅಪಾರ ಜನಪ್ರಿಯತೆ ಪಡೆದಿದ್ದವು.

RelatedPosts

ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

ADVERTISEMENT
ADVERTISEMENT

ಚಿತ್ರರಂಗದಲ್ಲಿ ಸಾಧನೆ ಮಾಡುವ ಕನಸಿನೊಂದಿಗೆ ಬೆಂಗಳೂರಿಗೆ ಬಂದ ನಂದೀಶ್ ಅವರು ಆರಂಭದಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದರು. ಬಳಿಕ ಪ್ರಸಿದ್ಧ ‘ಚಿತ್ತಾರ’ ಸಿನಿಮಾ ಮ್ಯಾಗಜೀನ್‌ನಲ್ಲಿ ಕೆಲಸ ಮಾಡುವ ಮೂಲಕ ಚಿತ್ರರಂಗದೊಂದಿಗೆ ಆಪ್ತ ಸಂಪರ್ಕ ಬೆಳೆಸಿಕೊಂಡರು. ಈ ಅವಧಿಯಲ್ಲಿ ಅನೇಕ ನಿರ್ದೇಶಕರು, ನಟರು ಹಾಗೂ ತಂತ್ರಜ್ಞರೊಂದಿಗೆ ಉತ್ತಮ ಸ್ನೇಹ ಬೆಳೆಸಿಕೊಂಡಿದ್ದ ಅವರು, ತಮ್ಮ ಪ್ರತಿಭೆಯಿಂದಲೇ ಚಿತ್ರರಂಗದಲ್ಲಿ ಸ್ಥಾನ ಪಡೆದಿದ್ದರು.

2023ರಲ್ಲಿ ಬಿಡುಗಡೆಯಾಗಿ ವಿಮರ್ಶಕರ ಮೆಚ್ಚುಗೆ ಪಡೆದ ‘ಒಂದಂಕೆ ಕಾಡು’ ಸಿನಿಮಾಗೆ ಟಿ.ಜಿ. ನಂದೀಶ್ ಸಂಭಾಷಣೆ ಬರೆದಿದ್ದರು. ಅವರ ಸಂಭಾಷಣೆಯ ಶೈಲಿ ಹಾಗೂ ಪಾತ್ರಗಳಿಗೆ ನೀಡುತ್ತಿದ್ದ ಅಭಿವ್ಯಕ್ತಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದಲ್ಲದೆ ‘ದೂರದರ್ಶನ’ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆಯುವ ಮೂಲಕ ಅವರು ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಗುರುತು ಮೂಡಿಸಿದ್ದರು.

ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ಜನಪ್ರಿಯ ಧಾರಾವಾಹಿಗಳಿಗೂ ಅವರು ಸಂಭಾಷಣೆ ಬರೆದು ಕಿರುತೆರೆಯಲ್ಲೂ ತಮ್ಮ ಪ್ರತಿಭೆ ತೋರಿಸಿದ್ದರು.. ಇತ್ತೀಚೆಗೆ ಬೆಂಗಳೂರಿನಿಂದ ತಮ್ಮ ಹುಟ್ಟೂರಾದ ತೀರ್ಥಹಳ್ಳಿಗೆ ಮರಳಿದ್ದ ಅವರು, ಅಲ್ಲಿಂದಲೇ ಸಿನಿಮಾ ಮತ್ತು ಸಾಹಿತ್ಯ ಬರವಣಿಗೆಯ ಕೆಲಸಗಳನ್ನು ಮುಂದುವರಿಸುತ್ತಿದ್ದರು.

ಇಂದು ಬೆಳಗ್ಗೆಯೂ ಎಂದಿನಂತೆ ಫೇಸ್‌ಬುಕ್‌ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದ ನಂದೀಶ್ ಅವರಿಗೆ, ಕೆಲವೇ ಗಂಟೆಗಳಲ್ಲಿ ಹೃದಯಾಘಾತವಾಗಿದೆ. ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮೃತ ನಂದೀಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಇಡೀ ಕುಟುಂಬಕ್ಕೆ ಅವರೇ ಆಧಾರವಾಗಿದ್ದರು. ನಾಳೆ (ಮೇ 21, ಗುರುವಾರ) ಮಧ್ಯಾಹ್ನ 12:30ಕ್ಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಕಲಾವಿದರು, ಕಿರುತೆರೆ ನಟರು, ಪತ್ರಕರ್ತರು ಮತ್ತು ಸಾವಿರಾರು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 20T233159.946

ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ

by ಶಾಲಿನಿ ಕೆ. ಡಿ
May 20, 2026 - 11:32 pm
0

Untitled design 2026 05 20T231651.841

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

by ಶಾಲಿನಿ ಕೆ. ಡಿ
May 20, 2026 - 11:17 pm
0

Untitled design 2026 05 20T230252.951

ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ

by ಶಾಲಿನಿ ಕೆ. ಡಿ
May 20, 2026 - 11:03 pm
0

Untitled design 2026 05 20T224600.883

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

by ಶಾಲಿನಿ ಕೆ. ಡಿ
May 20, 2026 - 10:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 20T233159.946
    ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ
    May 20, 2026 | 0
  • Untitled design 2026 05 20T231651.841
    ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!
    May 20, 2026 | 0
  • Untitled design 2026 05 20T230252.951
    ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ
    May 20, 2026 | 0
  • Untitled design 2026 05 20T224600.883
    ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ
    May 20, 2026 | 0
  • Untitled design 2026 05 20T223513.934
    ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ
    May 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version