• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

admin by admin
March 3, 2026 - 12:42 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (34)

ದಂಪತಿ ವಿಜಯ್‌ ಮತ್ತು ಸಂಗೀತಾ

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿವೆ. ಸಂಗೀತಾ ಅವರು ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಬೆನ್ನಲ್ಲೇ, ವಿಜಯ್ ಅವರ ಸಾವಿರಾರು ಕೋಟಿ ಮೌಲ್ಯದ ಆಸ್ತಿಯಲ್ಲಿ ಪತ್ನಿಗೆ ಎಷ್ಟು ಪಾಲು ಸಿಗಲಿದೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಮನೆಮಾಡಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿಚ್ಛೇದನದ ಸಮಯದಲ್ಲಿ ಪತಿಗೆ ಸೇರಿದ ಆಸ್ತಿಯಲ್ಲಿ ಶೇ. 50ರಷ್ಟು ಪಾಲನ್ನು ಪತ್ನಿಗೆ ನೀಡುವ ’50-50 ಮಾಡೆಲ್’ ಚಾಲ್ತಿಯಲ್ಲಿದೆ. ಆದರೆ ಭಾರತೀಯ ಕಾನೂನು ಈ ವಿಷಯದಲ್ಲಿ ಭಿನ್ನವಾಗಿದೆ. ಭಾರತದಲ್ಲಿ ವಿಚ್ಛೇದನದ ನಂತರ ಪತ್ನಿ ತನ್ನ ಗಂಡನ ಒಟ್ಟು ಆಸ್ತಿಯಲ್ಲಿ ಅರ್ಧದಷ್ಟು ಭಾಗವನ್ನು ಪಡೆಯುವುದು ಕಡ್ಡಾಯವಲ್ಲ.

RelatedPosts

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ADVERTISEMENT
ADVERTISEMENT

ನ್ಯಾಯಾಲಯವು ವಿಚ್ಛೇದನದ ನಂತರ ನೀಡುವ ಜೀವನಾಂಶ (Alimony) ಅನ್ನು ನಿರ್ಧರಿಸುವಾಗ ಈ ಅಂಶಗಳನ್ನು ಪರಿಗಣಿಸುತ್ತದೆ. ಅದರಂತೆ ಪತಿಯ ಮಾಸಿಕ ಮತ್ತು ವಾರ್ಷಿಕ ಆದಾಯ ಎಷ್ಟು ? ಸಮಾಜದಲ್ಲಿ ಆತನ ಸ್ಥಾನಮಾನವೇನು ?, ಪತ್ನಿ ಸ್ವತಂತ್ರವಾಗಿ ಜೀವನ ನಡೆಸಲು ಸಮರ್ಥಳೇ ? ಆಕೆಗೆ ಇರುವ ಆದಾಯದ ಮೂಲಗಳೇನು ?, ಮಕ್ಕಳಿದ್ದರೆ ಅವರ ಶಿಕ್ಷಣ ಮತ್ತು ಜೀವನ ನಿರ್ವಹಣೆಗೆ ಎಷ್ಟು ಖರ್ಚಾಗುತ್ತದೆ ?, ದಂಪತಿಗಳು ಮದುವೆಯಾಗಿದ್ದಾಗ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಪತ್ನಿ ಮುಂದೆಯೂ ಮುಂದುವರಿಸಲು ಅಗತ್ಯವಿರುವ ಹಣವೆಷ್ಟು? ಎಂಬ ವಿವಿದ ಅಂಶಗಳನ್ನ ಪರಿಗಣಿಸುತ್ತದೆ.

ವಿಜಯ್ ಆಸ್ತಿಯ ಲೆಕ್ಕಾಚಾರ

ವರದಿಗಳ ಪ್ರಕಾರ ದಳಪತಿ ವಿಜಯ್ ಅವರ ಒಟ್ಟು ಆಸ್ತಿ ಸರಿಸುಮಾರು 600 ಕೋಟಿ ರೂಪಾಯಿ. ಇದರಲ್ಲಿ ವಿಜಯ್ ಸ್ವಯಾರ್ಜಿತವಾಗಿ ಗಳಿಸಿದ ಆಸ್ತಿ ಎಷ್ಟು ಮತ್ತು ಅವರ ತಂದೆ ಎಸ್‌ಎ ಚಂದ್ರಶೇಖರ್ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ ಎಷ್ಟು ಎಂಬುದು ಮುಖ್ಯವಾಗುತ್ತದೆ. ಸಾಮಾನ್ಯವಾಗಿ ಪಿತ್ರಾರ್ಜಿತ ಆಸ್ತಿಯಲ್ಲಿ ಪತ್ನಿಗೆ ಪಾಲನ್ನು ಪಡೆಯುವುದು ಕಷ್ಟಕರವಾದರೂ, ಸ್ವಯಾರ್ಜಿತ ಆಸ್ತಿಯ ಆಧಾರದ ಮೇಲೆ ದೊಡ್ಡ ಮೊತ್ತದ ಜೀವನಾಂಶವನ್ನು ಸಂಗೀತಾ ಅವರು ಪಡೆಯುವ ಸಾಧ್ಯತೆಯಿದೆ.

ದುಬಾರಿ ವಿಚ್ಛೇದನಗಳ ಉದಾಹರಣೆ

ಹಿಂದೆ ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಸುಸಾನೆ ಖಾನ್ ವಿಚ್ಛೇದನ ಪಡೆದಾಗ, ಸುಮಾರು 380 ಕೋಟಿ ರೂಪಾಯಿಗಳ ಆಸ್ತಿಯನ್ನು ನೀಡಲಾಗಿತ್ತು ಎಂಬ ಸುದ್ದಿಯಿತ್ತು. ವಿಜಯ್ ಅವರ ಪ್ರಕರಣದಲ್ಲಿಯೂ ಅಷ್ಟೇ ದೊಡ್ಡ ಮೊತ್ತದ ವ್ಯವಹಾರ ನಡೆಯಬಹುದೇ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಇವೆಲ್ಲವೂ ನ್ಯಾಯಾಲಯದ ತೀರ್ಪು ಅಥವಾ ದಂಪತಿಗಳ ನಡುವೆ ನಡೆಯುವ ಪರಸ್ಪರ ಒಪ್ಪಂದದ (Mutual Consent) ಮೇಲೆ ಅವಲಂಬಿತವಾಗಿರುತ್ತದೆ.

ಸದ್ಯಕ್ಕೆ ವಿಜಯ್ ರಾಜಕೀಯ ಪ್ರವೇಶದ (ಟಿವಿಕೆ ಪಕ್ಷ) ಹೊಸ್ತಿಲಲ್ಲಿರುವಾಗಲೇ ಇಂತಹ ವೈಯಕ್ತಿಕ ಬಿಕ್ಕಟ್ಟು ಎದುರಾಗಿರುವುದು ಅವರ ಅಭಿಮಾನಿಗಳಿಗೆ ಬೇಸರ ತಂದಿದೆ. ಕೋರ್ಟ್ ಯಾವ ರೀತಿಯ ಆದೇಶ ನೀಡಲಿದೆ ಎಂಬುದು ಇಡೀ ಕಾಲಿವುಡ್‌ನ ಗಮನ ಸೆಳೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version