• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಲೇಷ್ಯಾ ಬುಕ್ ಆಫ್ ರೆಕಾರ್ಡ್‌’ನಲ್ಲಿ ‘ಜನನಾಯಗನ್’

ದಳಪತಿ ವಿಜಯ್ ಕೊನೆ ಚಿತ್ರ..ಕನ್ನಡದ KVN ನಿರ್ಮಾಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 28, 2025 - 2:31 pm
in ಸಿನಿಮಾ
0 0
0
Untitled design 2025 12 28T143014.024

ದಳಪತಿ ವಿಜಯ್ ಕಟ್ಟ ಕಡೆಯ ಸಿನಿಮಾ ಜನ ನಾಯಗನ್ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಹಗಲು ದರೋಡೆಗೆ ಇಳಿದಿದೆ ತಮಿಳು ಮೂವಿ. ಟಿಕೆಟ್ ಪ್ರೈಸ್ ಕೇಳಿದ್ರೆ ನೀವು ಶಾಕ್ ಆಗ್ತೀರಾ..? ಹಾಗಾದ್ರೆ 11 ದಿನಕ್ಕೂ ಮೊದಲೇ ಆನ್‌ಲೈಟ್ ಟಿಕೆಟ್ ಬುಕಿಂಗ್ ಬಿಟ್ಟಿರೋ ಡಿಸ್ಟ್ರಿಬ್ಯೂಟರ್, ಟಿಕೆಟ್ ದರ ಎಷ್ಟು ಇಟ್ಟಿದ್ದಾರೆ..? ಮಲೇಷ್ಯಾದಲ್ಲಿ ನಡೆದ ಆಡಿಯೋ ಲಾಂಚ್ ಇವೆಂಟ್ ಹೈಲೈಟ್ಸ್ ಇಲ್ಲಿದೆ..

  • ‘ಮಲೇಷ್ಯಾ ಬುಕ್ ಆಫ್ ರೆಕಾರ್ಡ್‌’ನಲ್ಲಿ ‘ಜನನಾಯಗನ್’
  • ದಳಪತಿ ವಿಜಯ್ ಕೊನೆ ಚಿತ್ರ.. ಕನ್ನಡದ KVN ನಿರ್ಮಾಣ
  • 1 ಲಕ್ಷ 25 ಸಾವಿರ ಜನ.. ಡ್ಯಾನ್ಸ್, ಸಾಂಗ್.. ವಿಜಯದ ಮಾತು
  • ತಮಿಳು ಚಿತ್ರ ಹಗಲು ದರೋಡೆ.. ಟಿಕೆಟ್ ದರ 1500, 1000₹

ಜನ ನಾಯಗನ್.. ಪೊಂಗಲ್ ವಿಶೇಷ ಜನವರಿ 9ಕ್ಕೆ ವರ್ಲ್ಡ್‌ವೈಡ್ ತೆರೆಗಪ್ಪಳಿಸೋಕೆ ಸಜ್ಜಾಗಿರೋ ತಮಿಳು ಸಿನಿಮಾ. ತಮಿಳು ವೆಟ್ರಿ ಕಳಗಂ ಅನ್ನೋ ಪಕ್ಷ ಕಟ್ಟಿ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗುವ ಕನಸು ಕಂಡಿರೋ ನಟ ದಳಪತಿ ವಿಜಯ್ ಲೀಡ್‌‌ನಲ್ಲಿ ನಟಿಸಿರೋ ಸಿನಿಮಾ ಇದು. ಅಂದಹಾಗೆ ಇದೇ ಅವರ ಕಟ್ಟಕಡೆಯ ಸಿನಿಮಾ ಕೂಡ ಹೌದು. ಇದಾದ ಬಳಿಕ ಕಂಪ್ಲೀಟ್ ಆಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿರೋ ವಿಜಯ್, ಬಣ್ಣದ ಲೋಕಕ್ಕೆ ಪರ್ಮನೆಂಟ್ ಆಗಿ ಗುಡ್ ಬೈ ಹೇಳಲಿದ್ದಾರೆ.

RelatedPosts

ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ

ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್

ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್

ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್

ADVERTISEMENT
ADVERTISEMENT

ಕರೂರ್ ಕಾಲ್ತುಳಿತ ಪ್ರಕರಣದ ನಂತ್ರ ನಟ ವಿಜಯ್‌ಗೆ ಸಾರ್ವಜನಿಕವಾಗಿ ಱಲಿ ಅಥ್ವಾ ಸಮಾವೇಷಗಳನ್ನ ಮಾಡೋಕೆ ತಮಿಳುನಾಡು ಸರ್ಕಾರ ತುಂಬಾ ಕಷ್ಟಕರ ಕಾನೂನು ತಂದಿದೆ. ಹಾಗಾಗಿ ಚಿತ್ರತಂಡ ಈ ಜನನಾಯಗನ್ ಸಿನಿಮಾದ ಆಡಿಯೋ ಲಾಂಚ್ ಫಂಕ್ಷನ್‌‌ನ ಮಲೇಷ್ಯಾದಲ್ಲಿ ನಡೆಸಿತು. ಆ ಸ್ಟೇಡಿಯಂನಲ್ಲಿ 80 ಸಾವಿರ ಆಸನಗಳಿದ್ದು, ಒಂದು ಲಕ್ಷ 25 ಸಾವಿರದ 813 ಮಂದಿ ಭಾಗಿಯಾಗಿ, ವಿಜಯ್ ಸಿನಿಮಾ ಹಾಗೂ ರಾಜಕೀಯ ವಿಜಯಕ್ಕೆ ನಾಂದಿ ಹಾಡಿದ್ರು. ವಿದೇಶದಲ್ಲಿ ನಡೆದ ಭಾರತದ ಬಹುದೊಡ್ಡ ಇವೆಂಟ್ ಇದಾಗಿದ್ದು, ಲಕ್ಷಾಂತರ ಜನರ ಆಗಮನ ಮಲೇಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದೆ.

ಇದು ವಿಜಯ್ ಕೊನೆಯ ಸಿನಿಮಾ ಆಗಿರೋದ್ರಿಂದ ಅಲ್ಲಿ ವಿಜಯ್ ಕೊನೆಯದಾಗಿ ಹಾಡು ಹಾಡಿದ್ರು. ಡ್ಯಾನ್ಸ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. 2026 ನಮ್ಮದೇ ಎಂದ ಅಭಿಮಾನಿಯ ಕೈ ಕುಲುಕಿದ ವಿಜಯ್ ಆ ಅಭಿಮಾನಕ್ಕೆ ಮನಸೋತರು. ಇಂಟರೆಸ್ಟಿಂಗ್ ಅಂದ್ರೆ ಈ ಸಿನಿಮಾನ ನಮ್ಮ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ನಿರ್ಮಾಪಕ ಕೆ ವೆಂಕಟ್ ನಾರಾಯಣ್, ನಾಯಕನಟಿ ಪೂಜಾ ಹೆಗ್ಡೆ ಹಾಗೂ ಸಂಗೀತ ಸಂಯೋಜಕ ಅನಿರುದ್ದ್ ರವಿಚಂದರ್ ಕೂಡ ಉಪಸ್ಥಿತರಿದ್ದರು.

ಅಂದಹಾಗೆ ಜನ ನಾಯಗನ್ ಇವೆಂಟ್, ಪ್ರಭಾಸ್ ಸಾಹೋಗೆ ಜಮಾಯಿಸಿದ್ದ 88 ಸಾವಿರದ 157 ಮಂದಿಯ ರೆಕಾರ್ಡ್‌ ಹಾಗೂ ಅಲ್ಲು ಅರ್ಜುನ್‌ರ ಪುಷ್ಪ-2 ಇವೆಂಟ್‌ಗೆ ಆಗಮಿಸಿದ್ದ 79 ಸಾವಿರದ 138 ಮಂದಿ ದಾಖಲೆಯನ್ನ ಸರಿಗಟ್ಟಿದೆ. ಇದು ದಳಪತಿ ವಿಜಯ್ ಸ್ಟಾರ್‌‌ಡಮ್‌ ಪ್ರತೀಕವಾಗಿದ್ದು, ಸಿನಿಮಾದ ರಿಲೀಸ್ ಇನ್ನೂ 11 ದಿನಗಳಿರುವಂತೆಯೇ ಆನ್ ಲೈನ್ ಟಿಕೆಟ್ ಬುಕಿಂಗ್ ಶುರುವಾಗಿದೆ.

ಹೌದು.. ಈ ಬಾರಿ ಕೂಡ ಕರ್ನಾಟಕದಲ್ಲಿ ತಮಿಳು ಸಿನಿಮಾ ಅಕ್ಷರಶಃ ಹಗಲು ದರೋಡೆಗೆ ಇಳಿದಿದೆ. ಯಾಕಂದ್ರೆ ಟಿಕೆಟ್ ದರ ಬರೋಬ್ಬರಿ ಒಂದೂವರೆ ಸಾವಿರ, ಸಾವಿರ ರೂಪಾಯಿಗಳ ಗಡಿ ದಾಟಿದೆ. ಕರ್ನಾಟಕ ಸರ್ಕಾರ ಇತ್ತೀಚೆಗೆ ಏಕರೂಪ ಟಿಕೆಟ್ ದರ ನೀತಿ ತಂದಿತ್ತು. ಅದನ್ನ ಪ್ರಶ್ನಿಸಿ, ಮಲ್ಟಿಪ್ಲೆಕ್ಸ್‌ ಹಾಗೂ ಕೆಲ ನಿರ್ಮಾಪಕರು ಕೋರ್ಟ್‌ಗೆ ಹೋಗಿದ್ರು. ಸದ್ಯ ಏಕರೂಪ ಟಿಕೆಟ್ ದರ ನೀತಿಗೆ ಬ್ರೇಕ್ ಬಿದ್ದಿದ್ದು, ಲಂಗು ಲಗಾಮು ಇಲ್ಲದೆ ಪರಭಾಷಿಗರು ನಮ್ಮ ಚಿತ್ರಪ್ರೇಮಿಗಳ ಮೇಲೆ ಟಿಕೆಟ್ ದರದ ದಾಳಿ ಮಾಡ್ತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 21T205834.398

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

by ಶಾಲಿನಿ ಕೆ. ಡಿ
February 21, 2026 - 9:03 pm
0

Untitled design 2026 02 21T202227.412

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

by ಶಾಲಿನಿ ಕೆ. ಡಿ
February 21, 2026 - 8:32 pm
0

Untitled design 2026 02 21T200800.523

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

by ಶಾಲಿನಿ ಕೆ. ಡಿ
February 21, 2026 - 8:13 pm
0

Untitled design 2026 02 21T191539.297

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

by ಶಾಲಿನಿ ಕೆ. ಡಿ
February 21, 2026 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T185412.381
    ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ
    February 21, 2026 | 0
  • Untitled design 2026 02 21T180357.827
    ರಜನೀಕಾಂತ್-ಕಮಲ್ ಹಾಸನ್ ರೀ ಯೂನಿಯನ್ ಟೀಸರ್ ಔಟ್
    February 21, 2026 | 0
  • Untitled design 2026 02 21T173403.621
    ಶಿವರಾಜ್‌‌ಕುಮಾರ್‌ಗೆ ಶುಭ ಕೋರಿದ ಆಂಧ್ರ DCM ಪವನ್ ಕಲ್ಯಾಣ್..ಕನ್ನಡಿಗರು ಖುಷ್
    February 21, 2026 | 0
  • BeFunky collage 2026 02 21T145224.307
    ಯಶ್ ಮುಖಕ್ಕೆ ಬೆಂಕಿ..ರುಕ್ಕುನ ಕಾಪಾಡೋಕೆ ಡೆಡ್ಲಿ ಸ್ಟಂಟ್
    February 21, 2026 | 0
  • Untitled design 2026 02 20T202346.557
    ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version