• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಬ್ಬಬ್ಬಾ.. ಅನ್ನದಾತ KVN ಸಹನೆಗೆ ಸಂದ ಪ್ರತಿಫಲ ಈ ಸಕ್ಸಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 2:25 pm
in ಸಿನಿಮಾ
0 0
0
Web Photo Editor 2026 07 24T140502.272

ಕೆವಿಎನ್ ಜನನಾಯಗನ್ ರಿಲೀಸ್‌‌ನಿಂದ ಸಿಕ್ಕಾಪಟ್ಟೆ ಖುಷಿಯಲ್ಲಿರೋ ವ್ಯಕ್ತಿ. ಇವರು ಬರೀ ವ್ಯಕ್ತಿಯಲ್ಲ ಚಿತ್ರರಂಗದ ಶಕ್ತಿಯೂ ಹೌದು. 400 ಕೋಟಿ ಬಿಗಹ್ ಬಜೆಟ್ ಸಿನಿಮಾವೊಂದರ ರಿಲೀಸ್‌ಗೆ ತೊಂದರೆ ಆದಾಗ ಎದೆಗುಂದದೆ ತಾಳ್ಮೆ ತೋರಿದ ಸಹನಾಮೂರ್ತಿ. ಅದ್ರ ಪ್ರತಿಫಲ ಇಂದು ನೂರಾರು ಕೋಟಿ ಬ್ಯುಸಿನೆಸ್‌‌‌ ಆಗ್ತಿದೆ. ಇಂಟರೆಸ್ಟಿಂಗ್ ಅಂದ್ರೆ ಜನನಾಯಕ ದಳಪತಿ ವಿಜಯ್ ಜೊತೆ ಸಿನಿಮಾದಲ್ಲಿ ಸ್ಟೆಪ್ ಕೂಡ ಹಾಕಿದ್ದಾರೆ.

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

RelatedPosts

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ADVERTISEMENT
ADVERTISEMENT

ಅಬ್ಬಬ್ಬಾ.. ಅನ್ನದಾತ KVN ಸಹನೆಗೆ ಸಂದ ಪ್ರತಿಫಲ ಈ ಸಕ್ಸಸ್

ಫಸ್ಟ್ ಡೇ ಕಲೆಕ್ಷನ್ 78 ಕೋಟಿ.. ಪ್ರೀ ಬ್ಯುಸಿನೆಸ್ 350 ಕೋಟಿ

7 ಲಕ್ಷ ಆನ್‌‌ಲೈನ್ ಟಿಕೆಟ್ಸ್ ಬುಕ್ಕಿಂಗ್.. 20 ಕೋಟಿ ವಸೂಲ್

ದಳಪತಿ ವಿಜಯ್.. ಬಹುಶಃ ಸೂಪರ್ ಸ್ಟಾರ್ ರಜನೀಕಾಂತ್ ಬಳಿಕ ತಮಿಳು ಚಿತ್ರರಂಗದಲ್ಲಿ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಇರೋ ಮತ್ತೊಬ್ಬ ಸೂಪರ್ ಸ್ಟಾರ್. ರಜನಿ ಬಳಿಕ ನೆಕ್ಸ್ಟ್ ತಲೈವಾ ಅಂತ ಯಾರನ್ನಾದ್ರೂ ಕರೆದ್ರೆ ಅದು ಒನ್ ಅಂಡ್ ಓನ್ಲಿ ವಿಜಯ್ ಆಗ್ತಾರೆ. ಅದಕ್ಕೆ ಜನ & ಫ್ಯಾನ್ಸ್‌‌ ಜೊತೆ ಅವ್ರಿಗಿರೋ ಕ್ರೇಜ್, ಸಿನಿಮೋತ್ಸಾಹ, ಸಮಾಜಪರ ಕಾಳಜಿಯೇ ಕಾರಣ.

ವಿಜಯ್ 69ನೇ ಸಿನಿಮಾ ಜನನಾಯಗನ್ ತೆರೆಗಪ್ಪಳಿಸಿದ್ದು, ವಿಶ್ವದ ಮೂಲೆ ಮೂಲೆಯಲ್ಲಿ ಅದು ಮಾಡ್ತಿರೋ ಹಂಗಾಮ ಅಷ್ಟಿಷ್ಟಲ್ಲ. ಯೆಸ್.. ಫಸ್ಟ್ ಡೇ ಸುಮಾರು 78 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ ಜನನಾಯಗನ್. ವಿನೋದ್ ನಿರ್ದೇಶನದ ಈ ಸಿನಿಮಾ ರಿಮೇಕ್ ಆಗಿದ್ದುಕೊಂಡು, ಮತ್ತೊಂದೆಡೆ ಪೈರಸಿ ಕೂಡ ಆಗಿತ್ತು. ಆದ್ರೆ ಅವೆಲ್ಲವುಗಳನ್ನ ಮೀರಿ ಇಂದು ಬಿಗ್ಗೆಸ್ಟ್ ಸಕ್ಸಸ್ ಕಂಡಿದೆ.

ಪ್ರೀ ರಿಲೀಸ್ ಬ್ಯುಸಿನೆಸ್ ಸುಮಾರು 350 ಕೋಟಿ ಮಾಡಿದ್ದಂತಹ ಜನನಾಯಗನ್ ಸಿನಿಮಾ, ಸಿಎಂ ವಿಜಯ್ ಎಂತಹ ಅದ್ಭುತ ಜನನಾಯಕ ಅನ್ನೋದಕ್ಕೆ ಸಾಕ್ಷಿಯಾಗಿತ್ತು. ಅಲ್ಲದೆ ಮುಂಗಡ ಟಿಕೆಟ್ ಬುಕ್ಕಿಂಗ್ಸ್‌‌ನಲ್ಲಿ ಬರೋಬ್ಬರಿ 7 ಲಕ್ಷ ಟಿಕೆಟ್ಸ್ ಸೋಲ್ಡ್ ಔಟ್ ಆಗೀ ಮೂಲಕ, ಅದ್ರಿಂದಲೇ ಸುಮಾರು 20 ಕೋಟಿಗೂ ಅಧಿಕ ರೂಪಾಯಿ ಗಳಿಸಿದೆ ಅಂದ್ರೆ ನೀವು ನಂಬಲೇಬೇಕು.

ಪೂಜಾ ಹೆಗಡೆ, ಬಾಬಿ ಡಿಯೋಲ್, ಪ್ರಕಾಶ್ ರೈ, ಮಮಿತಾ, ಗೌತಮ್ ವಾಸುದೇವ್ ಮೆನನ್ ಅಂತಹ ಘಟಾನುಘಟಿ ಕಲಾವಿದರ ದಂಡಿರೋ ಜನನಾಯಗನ್ ಸಿನಿಮಾ ಪ್ರೇಕ್ಷಕರ ದಿಲ್ ದೋಚಿದೆ. ಅದ್ರಲ್ಲೂ ಅನಿರುದ್ದ್ ರವಿಚಂದರ್ ಸಂಗೀತ ಹಾಗೂ ಹಿನ್ನೆಲೆ ಸಂಗೀತ ಸಿನಿಮಾದ ಜೋಶ್ ಹೆಚ್ಚಿಸಿದೆ. ಇಂಟರೆಸ್ಟಿಂಗ್ ಅಂದ್ರೆ ನಮ್ಮ ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್‌ನ ಕೆ ವೆಂಕಟ್ ನಾರಾಯಣ್‌ ಅವ್ರ ತಾಳ್ಮೆಗೆ ಸಂದ ಪ್ರತಿಫಲವಿದು ಅನ್ನೋದು ವಿಶೇಷ.

ಹೌದು.. ಕೆ ವೆಂಕಟ್ ನಾರಾಯಣ್ ಬರೀ ವ್ಯಕ್ತಿಯಲ್ಲ. ಒಂಥರಾ ಚಿತ್ರರಂಗದ ಶಕ್ತಿ. ಭಾರತೀಯ ಚಿತ್ರರಂಗದ ಬಹುತೇಕ ಎಲ್ಲಾ ಪ್ರಮುಖ ಭಾಷೆಗಳಲ್ಲಿ ತಮ್ಮ ಛಾಪನ್ನು ಒತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಕಲಾ ಪೋಷಣೆಗಾಗಿಯೇ ಮುಡಿಪಾಗಿಟ್ಟಿದ್ದಾರೆ. ಅಂತಹ ವ್ಯಕ್ತಿಯನ್ನ ತಮ್ಮ ಅಧಿಕಾರದಿಂದ ಕಟ್ಟಿ ಹಾಕುವ ಪ್ರಯತ್ನ ಮಾಡಿತ್ತು ಸರ್ಕಾರ ಹಾಗೂ ಸೆನ್ಸಾರ್ ಮಂಡಳಿ. ಆದ್ರೆ ಎದೆಗುಂದದೆ ತಾಳ್ಮೆಯಿಂದ ಅದನ್ನ ನಿಭಾಯಿಸಿದ ವೆಂಕಟ್ ಅವರು, ಸದ್ಯ ಸಿಎಂ ವಿಜಯ್‌ಗೆ ಆಪ್ತ ಗೆಳೆಯರು ಅನ್ನೋದೇ ಖುಷಿ.

ಸದಾ ಗ್ಲಾಮರ್‌‌ನಿಂದ ದೂರವಿದ್ದು, ಆಫ್ ಸ್ಕ್ರೀನ್ ಗೇಮ್ ಆಡುವ ಗೇಮ್ ಚೇಂಜರ್ ಕೆವಿಎನ್. ಆದ್ರೆ ಇದೇ ಮೊದಲ ಬಾರಿಗೆ ದಳಪತಿ ವಿಜಯ್ ಜೊತೆ ಬ್ಲಾಸ್ಟು ಬ್ಲಾಸ್ಟು ಸೆನ್ಸೇಷನಲ್ ಸಾಂಗ್‌‌ನಲ್ಲಿ ಸ್ಪೆಷಲ್ ಅಪಿಯರೆನ್ಸ್ ನೀಡಿದ್ದು, ಸಖತ್ ಸ್ಟೆಪ್ ಕೂಡ ಹಾಕಿದ್ದಾರೆ. ಇದು ಒಬ್ಬ ನಿರ್ಮಾಪಕನಿಗಿರೋ ಸಿನಿಮೋತ್ಸಾಹದ ಕನ್ನಡಿ ಅಂದ್ರೆ ತಪ್ಪಾಗಲ್ಲ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (2)

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 4:56 pm
0

ಶಿ (9)

ವಂದೇ ಮಾತರಂಗೆ ಅವಮಾನ ಮಾಡಿದರೆ ಶಿಕ್ಷೆ? ಕೇಂದ್ರದ ಹೊಸ ಹೆಜ್ಜೆ

by ಶಾಲಿನಿ ಕೆ. ಡಿ
July 24, 2026 - 4:49 pm
0

ಕೈಗೊಳ್ಳಲಿರುವ

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

by ಕವಿತಾ
July 24, 2026 - 4:39 pm
0

ಶಿ (8)

NEET ಲೀಕ್ ಕೇಸ್‌ಗೆ ಮೊದಲ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

by ಶಾಲಿನಿ ಕೆ. ಡಿ
July 24, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version