• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೆಟ್ರ ಅಚ್ಚುಮೆಚ್ಚಿನ ಹುಲಿ ಕುಣಿತ.. ಮಾರ್ನಮಿ ಮಸ್ತ್ ಮ್ಯಾಜಿಕ್

ಬಾದ್‌ಷಾ ಕಿಚ್ಚ ಸುದೀಪ್ ವಾಯ್ಸ್ ಕೊಟ್ಟು ಬೆನ್ನು ತಟ್ಟಿದ ಟೀಂ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 2:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T143818.066

ರಕ್ಷಿತ್ ಶೆಟ್ಟಿ ರಿಷಬ್ ಶೆಟ್ಟಿ ರಾಜ್ ಶೆಟ್ಟಿ.. ಇವರು ಮೂವರಿಗೂ ಹುಲಿ ಕುಣಿತ ಅಂದ್ರೆ ಪಂಚಪ್ರಾಣ. ಇವರ ಸಿನಿಮಾಗಳಲ್ಲಿ ಈಗಾಗ್ಲೇ ಅವುಗಳ ಒಂದು ಎಳೆ ಬಂದು ಹೋಗಿದೆ. ಕಾರ್ಯಕ್ರಮಗಳ ವೇದಿಕೆಗಳಲ್ಲೂ ಅವರು ಹುಲಿ ಕುಣಿತದ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಆ ಶೆಟ್ರ ಅಚ್ಚುಮೆಚ್ಚಿನ ಹುಲಿ ಕುಣಿತದ ಮೇಲೆಯೇ ಒಂದು ಸಿನಿಮಾ ಬರ್ತಿದೆ. ಹೌದು ಮಾರ್ನಮಿ ಚಿತ್ರ ಲೇಟ್ ಆದ್ರೂ ಲೇಟೆಸ್ಟ್ ಆಗಿ ರುಚಿಸೋಕೆ ತುದಿಗಾಲಲ್ಲಿದೆ.

RelatedPosts

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ

ಆಗಸ್ಟ್ 7ಕ್ಕೆ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಜ್ಜಾದ ರಚ್ಚು-ಸತೀಶ್

ADVERTISEMENT
ADVERTISEMENT

ಹೊಸಬರ ಹೊಸತನದ ಕಂಟೆಂಟ್ ಇರೋ ಸಿನಿಮಾಗಳು ಇತ್ತೀಚೆಗೆ ಹೆಚ್ಚು ಹೆಚ್ಚು ತೆರೆಗೆ ಬರುತ್ತಿವೆ. ಅದರ ಸಾಲಿಗೆ ಮತ್ತೊಂದು ಸೇರ್ಪಡೆ ಅಂದ್ರೆ ಈ ಮಾರ್ನಮಿ ಸಿನಿಮಾ. ಇದೇ 20ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿರೋ ಈ ಸಿನಿಮಾಗೆ ನಟ ಕಿಚ್ಚ ಸುದೀಪ್ ಬೆಂಬಲವಾಗಿ ನಿಂತಿರುವುದು ತಂಡಕ್ಕೆ ಆನೆಬಲ ಬಂದಂತಾಗಿದೆ. ಕಿರುತೆರೆಯಲ್ಲಿ ಹೆಸರು ಮಾಡಿರೋ ರಿತ್ವಿಕ್ ಮಠದ್ ಹಾಗೂ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿರುವ ಚೈತ್ರಾ ಆಚಾರ್ ನಟನೆಯ ಚಿತ್ರವಿದು.

ಶೆಟ್ರ ಅಚ್ಚುಮೆಚ್ಚಿನ ಹುಲಿ ಕುಣಿತ.. ಮಾರ್ನಮಿ ಮಸ್ತ್ ಮ್ಯಾಜಿಕ್

ಚೈತ್ರಾ ಆಚಾರ್, ರಿತ್ವಿಕ್‌‌ ಮಾರ್ನಮಿಯಲ್ಲಿ ಕರಾವಳಿ ಸಂಸ್ಕೃತಿ..!

ಈ ಚಿತ್ರದ ಮೂಲಕ ಕರಾವಳಿಯ ಸಂಸ್ಕೃತಿಯ ಆಚರಣೆ, ಅಲ್ಲಿನ ಭಾಷೆ, ಹುಲಿವೇಷ.. ಹೀಗೆ ಹಲವು ವಿಷಗಳು ಗಮನ ಸೆಳೆಯುತ್ತವೆ. ಒಂದಲ್ಲ ಎರಡೆರಡು ಬಾರಿ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಿಸಿ, ಮುಂದೂಡಿದ್ದ ಟೀಂ, ಈ ಬಾರಿ ಅಂದುಕೊಂಡ ದಿನದಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಶಿಲ್ಪಾ ನಿಶಾಂತ್ ನಿರ್ಮಾಣದ ಮಾರ್ನಮಿಗೆ ರಿತೀಶ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

Kannada Movies: ಬೆಳ್ಳಿ ತೆರೆ ಮೇಲೆ 9 ಸಿನಿಮಾಗಳ ಅಬ್ಬರ! ಫ್ಲರ್ಟ್-ಮಾರ್ನಮಿ-ಜಿಎಸ್‌ಟಿ  ಈ ವಾರ ರಿಲೀಸ್ | Kannada New Movie Release Latest Updates | - News18 ಕನ್ನಡ

ಟೀಸರ್, ಟ್ರೈಲರ್ ಹಾಗೂ ಸಾಂಗ್ಸ್‌ನಿಂದ ಸದ್ದು ಮಾಡ್ತಿರೋ ಈ ಇಂಪ್ರೆಸ್ಸೀವ್ ಮಾರ್ನಮಿ ಟೀಂ ಮತ್ತೊಂದು ಸಾಂಗ್‌ ಬಿಡುಗಡೆ ಮಾಡಿದೆ. ಅದು ಟೈಟಲ್ ಟ್ರ್ಯಾಕ್ ಕೂಡ ಆಗಿದ್ದು, ಹುಲಿ ಕುಣಿತ, ಹುಲಿ ವೇಷದ ಮೇಲೆ ಕೇಂದ್ರೀಕೃತವಾಗಿದೆ. ಅದು ಕರಾವಳಿ ಸಂಸ್ಕೃತಿಯ ಒಂದು ಭಾಗವಾದ್ರೂ ಅದ್ರ ಹಿಂದೆ ಏನೆಲ್ಲಾ ಅಡಗಿದೆ. ಅದ್ರ ಆಚರಣೆ, ಮಹತ್ವಗಳ ಬಗ್ಗೆ ಬೆಳಕು ಚೆಲ್ಲಲಿದೆ ಈ ಸಿನಿಮಾ ಹಾಗೂ ವಿಶೇಷ ಸಾಂಗ್.

ಟೈಟಲ್ ಸಾಂಗ್‌ನಲ್ಲಿ ಹುಲಿ ಕುಣಿತ ವೈಬ್ರೆಂಟ್.. ಸಖತ್ ವೈಭವ

ಬಾದ್‌ಷಾ ಕಿಚ್ಚ ಸುದೀಪ್ ವಾಯ್ಸ್ ಕೊಟ್ಟು ಬೆನ್ನು ತಟ್ಟಿದ ಟೀಂ..!

ಅಂದಹಾಗೆ ಹುಲಿಕುಣಿತ ಕರಾವಳಿಯಲ್ಲಿ ಸರ್ವೇ ಸಾಮಾನ್ಯ. ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಹಾಗೂ ರಾಜ್‌ ಬಿ ಶೆಟ್ರಿಗೂ ಈ ಕಲೆ ಅಂದ್ರೆ ಅಚ್ಚುಮೆಚ್ಚು. ಅವರ ಸಿನಿಮಾಗಳಲ್ಲಿ ಕೂಡ ಹುಲಿ ಕುಣಿತದ ಝಲಕ್‌‌‌ಗಳನ್ನ ಕಾಣಬಹುದು. ಅಷ್ಟೇ ಅಲ್ಲ, ಎಲ್ಲಾದ್ರೂ ವೇದಿಕೆಗಳಲ್ಲಿ ಯಾರಾದ್ರೂ ಕುಣಿಯುತ್ತಿದ್ರೆ ಇವರು ಕೂಡ ಹುಬ್ಬೇರಿಸೋ ರೇಂಜ್‌ಗೆ ಕುಣಿದು ಕುಪ್ಪಳಿಸಿಬಿಡ್ತಾರೆ.

ಒಳ್ಳೆಯ ಕಥೆ ಜೊತೆ ಹುಲಿ ವೇಷ ,ಕರಾವಳಿ ಭಾಗದ ಪ್ರೇಮಕಥೆ, ಆ್ಯಕ್ಷನ್, ಎಮೋಷನ್, ಸಂಬಂಧಗಳ ಬೆಲೆ ಇಲ್ಲಿ ಕಟ್ಟಿಕೊಡಲಾಗಿದೆ. ಕರಾವಳಿ ಭಾಗದಲ್ಲಿ ಮಾರ್ನಮಿ ಅಂದ್ರೆ ಮಂಗಳೂರಿನ ದಸಾರಾ. ಸಿನಿಮಾಗಾಗಿ ದಸರಾ ಸೆಟ್ ಹಾಕಿ, ಹಬ್ಬವನ್ನೇ ಮಾಡಿ, ಚಿತ್ರಿಸಿರೋದು ಮತ್ತೊಂದು ಹೈಲೈಟ್. ಶಿವಸೇನಾ ಕ್ಯಾಮೆಯಾ ಕೈಚಳಕ, ಅರ್ಜುನ್ ರಾಜ್ ಸ್ಟಂಟ್ಸ್, ವರದರಾಜ್ ಕಾಮತ್ ಕಲಾಕುಂಚ ಚಿತ್ರದಲ್ಲಿ ಮೆಚ್ಚುವಂತಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (27)

ಆಕಾಶದಲ್ಲೇ ಡಿಕ್ಕಿಯಾದ ಅಗ್ನಿಶಾಮಕ ಹೆಲಿಕಾಪ್ಟರ್‌ಗಳು; ಇಬ್ಬರು ಸಾ*ವು

by ಕವಿತಾ
August 3, 2026 - 1:24 pm
0

Untitled design (26)

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 12:58 pm
0

Untitled design (24)

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

by ಕವಿತಾ
August 3, 2026 - 12:38 pm
0

Untitled design (23)

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

by ಕವಿತಾ
August 3, 2026 - 12:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ
    August 3, 2026 | 0
  • ಭಾವುಕರಾದ (13)
    120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ
    August 2, 2026 | 0
  • ಭಾವುಕರಾದ (5)
    ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ
    August 2, 2026 | 0
  • ಭಾವುಕರಾದ (1)
    ಆಗಸ್ಟ್ 7ಕ್ಕೆ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಜ್ಜಾದ ರಚ್ಚು-ಸತೀಶ್
    August 2, 2026 | 0
  • Untitled design 2026 08 02T140009.264
    ಆಸ್ಪತ್ರೆ ಸೇರಿದ ಬಾಕ್ಸ್ ಆಫೀಸ್ ಸೂಪರ್ ಸ್ಟಾರ್‌ಗಳು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version