• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಟೇರ ಡೈರೆಕ್ಟರ್‌ನಿಂದ ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸೀರೀಸ್.. ‘ರಾಕ್ಷಸ’ ಕಮಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 2:14 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T141302.437

ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ಸೈಲೆಂಟ್ ಆಗಿದ್ದಾರೆ ಅಂದ್ರೆ ಬೇರೇನೂ ಕೆಲಸಕ್ಕೆ ಕೈ ಹಾಕಿರ್ತಾರೆ ಅನ್ನೋದು ಪಕ್ಕಾ. ಅದಕ್ಕೆ ಇತ್ತೀಚೆಗೆ ಮೆಚ್ಚುಗೆಗೆ ಪಾತ್ರವಾದ ಏಳುಮಲೆ ಸಿನಿಮಾನೇ ಜ್ವಲಂತ ಸಾಕ್ಷಿ. ಇದೀ ಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಜೈ ಅಂದಿರೋ ತರುಣ್, ಪ್ರೇಕ್ಷಕರಿಗೆ ಬಿಗ್ ಸರ್‌‌ಪ್ರೈಸ್ ಕೊಡ್ತಿದ್ದಾರೆ.

RelatedPosts

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?

‘ಬೃಂದಾವಿಹಾರಿ’: ಅರಮನೆಯ ಆವರಣದಲ್ಲಿ ಐದನೇ ಗೀತೆ ಅದ್ಧೂರಿ ಲಾಂಚ್

ADVERTISEMENT
ADVERTISEMENT

ಇತ್ತೀಚೆಗೆ ರಾಕ್ಷಸ ಟ್ರೈಲರ್ ಬಿಡುಗಡೆಯಾಗಿ ಪ್ರೇಕ್ಷಕರಿಗೆ ಕುತೂಹಲ ಮೂಡಿಸಿದ್ದಾರೆ. ಅರೇ.. ಪ್ರಜ್ವಲ್ ದೇವರಾಜ್ ಈಗಾಗ್ಲೇ ರಾಕ್ಷಸ ಸಿನಿಮಾ ಮಾಡಿದ್ದಾರಲ್ವಾ..? ಮತ್ತೊಂದು ಸಿನಿಮಾನಾ ಅಂತ ಹುಬ್ಬೇರಿಸಬೇಡಿ. ಯಾಕಂದ್ರೆ ಇದು ಸಿನಿಮಾ ಅಲ್ಲ.. ವೆಬ್ ಸೀರೀಸ್. ಉತ್ತರ ಕರ್ನಾಟಕ ಭಾಗದ ಮೊಟ್ಟ ಮೊದಲ ವೆಬ್ ಸೀರೀಸ್ ಇದಾಗಿದ್ದು, 7 ಸಂಚಿಕೆಗಳ ಕಥಾನಕ ಆಗಿರಲಿದೆ. ಟ್ರೈಲರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಸಿನಿ ಪ್ರೇಮಿಗಳ ಗಮನ ಸೆಳೆದಿದೆ.

ಕಾಟೇರ ಡೈರೆಕ್ಟರ್‌ನಿಂದ ವೆಬ್ ಸೀರೀಸ್.. ‘ರಾಕ್ಷಸ’ ಕಮಿಂಗ್

ಉತ್ತರ ಕರ್ನಾಟಕ ಭಾಗದ ಮೊದಲ ಸೀರೀಸ್.. ಕ್ರೈಂ ಥ್ರಿಲ್ಲರ್

ಇದೇ ಫೆಬ್ರವರಿ 20ರಿಂದ ಜೀ5ನಲ್ಲಿ ಪ್ರಸಾರಗೊಳ್ಳಲಿರುವ ಈ ವೆಬ್ ಸರಣಿ ಕ್ರೈಂ ಥ್ರಿಲ್ಲರ್ ಜಾನರ್‌ನದ್ದಾಗಿದ್ದು, ಮಲಪ್ರಭಾ ನದಿಯ ದಂಡೆಯ ಸುತ್ತ ನಡೆಯುವ ಆಶ್ಚರ್ಯಕರ ಘಟನೆಗಳನ್ನ ಆಧರಿಸಿದೆ. ಸವದತ್ತಿಯ ಎಲ್ಲಮ್ಮನ ಗುಡಿಯ ಬಳಿ‌ ಮೊಸಳೆ ದಾಳಿಗೆ ಒಳಗಾಗುವ ಸರಣಿ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಸಬ್ ಇನ್ಸ್‌ಪೆಕ್ಟರ್ ಹನುಮಪ್ಪ ಬರುತ್ತಾನೆ. ಈ ಚಕ್ರವ್ಯೂಹವನ್ನು ಭೇದಿಸಲು ಬರುವ‌ ಹನುಮಪ್ಪನಿಗೆ ಆಗುವ ತಳಮಳ,‌ ಎದುರಾಗುವ ಸಮಸ್ಯೆಗಳು, ಇದು ಕೇವಲ ಒಂದು ಅಪರಾಧವಾ ಅಥ್ವಾ ಬೇರೆ ಯಾವುದಾದರೂ ಮರ್ಮ ಅಡಗಿದೆಯೇ ಅನ್ನೋ ಕುತೂಹಲ ಹುಟ್ಟಿಸಿದೆ ಟ್ರೈಲರ್.

ಸುಹಾನ್ ಪ್ರಸಾದ್ ಹಾಗೂ ಅಪೂರ್ವ ಬರವಣಿಗೆಯಲ್ಲಿ ಮೂಡಿ ಬಂದಿರೋ ಈ ವೆಬ್ ಸೀರೀಸ್‌ಗೆ ಸುಹಾನ್ ಅವರೇ ಆ್ಯಕ್ಷನ್ ಕಟ್ ಹೇಳಿದ್ದು, ಲೀಡ್‌‌‌ನಲ್ಲಿ ವಿಜಯ್ ರಾಘವೇಂದ್ರ ಮಗದೊಮ್ಮೆ ಖಾಕಿ ಖದರ್ ತೋರಲಿದ್ದಾರೆ. ನಾಯಕನಟಿ‌ ಮಯೂರಿ ಚಿನ್ನಾರಿ ಮುತ್ತನ ಜೊತೆ ಪತ್ಮಿ ರೋಲ್ ಮಾಡಿದ್ದು, ಅವಿನಾಶ್,‌ ಮಾಳವಿಕಾ, ಅಪ್ಪಣ್ಣ,‌ ಅಭಿಜೀತ್, ಜಹಾಂಗೀರ್ ಮುಂತಾದವರು ಕಾಣಸಿಗಲಿದ್ದಾರೆ. ಇದಕ್ಕೆ ಸುಹಾನ್ ಪ್ರಸಾದ್ ಆಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೇಟಿವ್ಸ್ ಬ್ಯಾನರ್‌‌ನಡಿ ಈ ಸೀರೀಸ್ ನಿರ್ಮಾಣಗೊಂಡಿದೆ. ಇದು ತರುಣ್ ಸುಧೀರ್ ಅವರ ಮೊದಲ ವೆಬ್ ಸರಣಿಯೂ ಹೌದು.

ಸವದತ್ತಿ ಎಲ್ಲಮ್ಮ ಗುಡಿ ಬಳಿ ಮೊಸಳೆ ದಾಳಿಯ ಮಿಸ್ಟರಿ ಕಥೆ..!

7 ಸಂಚಿಕೆಗಳ ಸೀರೀಸ್.. ಚಿನ್ನಾರಿ ಮುತ್ತ ಮತ್ತೆ ಖಾಕಿ ಖದರ್

ಡಿಬಾಸ್ ದರ್ಶನ್ ಜೊತೆ ಕಾಟೇರ ಸಿನಿಮಾದ ಬಳಿಕ ಮತ್ತೆ ದರ್ಶನ್‌ ಅವರೊಟ್ಟಿಗೇನೇ ಮತ್ತೊಂದು ಸಿನಿಮಾ ಮಾಡೋಕೆ ತರುಣ್ ಸುಧೀರ್ ಪ್ಲ್ಯಾನ್ ಮಾಡಿದ್ರು. ಅದಕ್ಕಾಗಿ ಕಥೆ, ಚಿತ್ರಕಥೆಯ ತಯಾರಿಯಲ್ಲಿ ತೊಡಗಿಸಿಕೊಂಡಿದ್ರು. ಆದ್ರೆ ದಚ್ಚು ಜೈಲಿಗೆ ಹೋದ ಹಿನ್ನೆಲೆ ತಮ್ಮ ಪ್ರೊಡಕ್ಷನ್ ಬ್ಯಾನರ್‌‌ನಡಿ ಸಿನಿಮಾ, ಸೀರೀಸ್‌‌ಗಳ ನಿರ್ಮಾಣಕ್ಕೆ ಮುಂದಾಗ್ತಿದ್ದಾರೆ. ಇತ್ತೀಚೆಗೆ ಏಳುಮಲೆ ಸಿನಿಮಾನ ಮಾಡಿ ಎಲ್ಲರ ಹುಬ್ಬೇರಿಸಿದ್ರು. ಇದೀಗ ರಾಕ್ಷಸ ಸರಣಿಯ ಸರದಿ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version