• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಿಮ್ಮ ಪ್ರೀತಿಯ ಪ್ರತಿ ತುಣುಕನ್ನು ದರ್ಶನ್‌‌ಗೆ ತಲುಪಿಸುತ್ತೇನೆ’: ‘ಡೆವಿಲ್’ ಸಿನಿಮಾ ರಿವ್ಯೂ ಕೊಟ್ಟ ವಿಜಯಲಕ್ಷ್ಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 6:48 pm
in ಸಿನಿಮಾ
0 0
0
Untitled design 2025 12 11T182610.093

RelatedPosts

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ADVERTISEMENT
ADVERTISEMENT

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ವಿಶ್ವಾದ್ಯಂತ ಬಿಡುಗಡೆಯಾಗಿ ಭಾರೀ ಸದ್ದು ಮಾಡುತ್ತಿದೆ. ನಟ ದರ್ಶನ್ ಸದ್ಯ ಜೈಲಿನಲ್ಲಿರುವುದರಿಂದ ಅವರ ಅನುಪಸ್ಥಿತಿಯಲ್ಲೇ ಸಿನಿಮಾ ತೆರೆಕಂಡಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಬೆಳಗ್ಗೆಯೇ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸಿ, ತಮ್ಮ ಭಾವನಾತ್ಮಕ ವಿಮರ್ಶೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಪೋಸ್ಟ್ ಅಭಿಮಾನಿಗಳನ್ನು ಭಾವುಕರಾನ್ನಾಗಿಸಿದೆ.

‘ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಹೌಸ್‌ಫುಲ್ ಶೋಗಳೊಂದಿಗೆ ಆರಂಭವಾಗಿದೆ. ನಿರ್ದೇಶಕ ಪ್ರಕಾಶ್ ವೀರ್ ಅವರ ಕಥನಶೈಲಿ ಅದ್ಭುತವಾಗಿದೆ ಎಂದು ವಿಜಯಲಕ್ಷ್ಮಿ ಶ್ಲಾಘಿಸಿದ್ದಾರೆ. ಚಿತ್ರಮಂದಿರದಿಂದ ಹೊರಬಂದ ಕ್ಷಣದಲ್ಲೇ ಹೃದಯ ತುಂಬಿ ಹರಿದಿದೆ ಎಂದು ಬರೆದುಕೊಂಡಿರುವ ಅವರು, ಪ್ರತಿ ಫ್ರೇಮ್‌ನ ಹಿಡಿತ, ಕ್ಯಾಮೆರಾ ಕೆಲಸ ಮತ್ತು ತಾಂತ್ರಿಕ ತಂಡದ ಶ್ರಮವನ್ನು ವಿಶೇಷವಾಗಿ ಉಲ್ಲೇಖಿಸಿ ಬರೆದಿದ್ದಾರೆ.

ನಾಯಕಿ ರಚನಾ ರೈ ಅವರನ್ನು ‘ಮುದ್ದಾದ ಹುಡುಗಿ’ ಎಂದು ಕರೆದ ವಿಜಯಲಕ್ಷ್ಮಿ, ಅವರ ನೈಸರ್ಗಿಕ ಅಭಿನಯ ಮನಸೂರೆಗೊಳಿಸುತ್ತದೆ. ಅವರ ಮುಂದಿನ ಪಯಣ ಬೆಳಕಿನದ್ದಾಗಲಿ ಎಂದು ಹಾರೈಸಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ಸಣ್ಣ ಪಾತ್ರವೂ ಪರದೆಯಲ್ಲಿ ಗಮನ ಸೆಳೆಯುತ್ತದೆ ಎಂದು ಹೇಳಿದ್ದಾರೆ. ಕಥೆ ಆರಂಭದಿಂದ ಅಂತ್ಯದವರೆಗೂ ಹಿಡಿತ ಸಾಧಿಸಿದ್ದು, ಎರಡು ಪಾತ್ರಗಳ ನಡುವಿನ ಟ್ವಿಸ್ಟ್‌ಗಳನ್ನು ನಿರ್ದೇಶಕರು ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದು ಪ್ರಶಂಸಿಸಿದ್ದಾರೆ. ಪ್ರತಿ ಕಲಾವಿದ ಮತ್ತು ತಾಂತ್ರಿಕರ ಶ್ರಮ ದೃಶ್ಯಗಳಲ್ಲಿ ಕಾಣುತ್ತದೆ ಎಂದಿದ್ದಾರೆ.

ವಿಜಯಲಕ್ಷ್ಮಿ ಅವರು, ದರ್ಶನ್ ಬಗ್ಗೆಯೂ ಮಾತನಾಡಿದ್ದಾರೆ. ದರ್ಶನ್ ಅವರ ಪಾತ್ರ, ಅಭಿನಯ, ಹಾಸ್ಯ ಟೈಮಿಂಗ್ ಮತ್ತು ಪರದೆಯ ಹಾಜರಾತಿ ಜಾದುವಿನಂತೆ ಎಂದು ಬರೆದಿದ್ದಾರೆ. ಅವರು ಎರಡು ಪಾತ್ರಗಳನ್ನು ಸೊಗಸಾಗಿ ಹೊತ್ತೊಯ್ದ ರೀತಿ ಬೆರಗುಗೊಳಿಸಿತು ಎಂದಿದ್ದಾರೆ. ನೋಡುವಾಗ ಪದಗಳಲ್ಲಿ ವ್ಯಕ್ತಪಡಿಸಲಾಗದ ಭಾವನೆ ಕಲಿಸಿತು ಎಂದು ಭಾವುಕರಾಗಿದ್ದಾರೆ.

ಫ್ಯಾನ್ಸ್‌ನ ಕೂಗಾಟ, ಚಪ್ಪಾಳೆ ಮತ್ತು ದರ್ಶನ್ ಮೇಲಿನ ಪ್ರೀತಿ ನೋಡಿ ಭಾವನೆಗಳನ್ನು ಹಿಡಿದುಕೊಳ್ಳಬೇಕಾಯಿತು ಎಂದು ಬರೆದಿರುವ ವಿಜಯಲಕ್ಷ್ಮಿ, ಈ ಪ್ರೀತಿಯ ಪ್ರತಿ ಹನಿ ದರ್ಶನ್‌ಗೆ ತಲುಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಹುಚ್ಚುತನವನ್ನು ದರ್ಶನ್ ಬೇಗನೇ ನೋಡಿ ಅನುಭವಿಸಲಿ ಎಂಬ ಹಾರೈಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾವನ್ನು ವಿಶೇಷಗೊಳಿಸಿದ ಸೆಲೆಬ್ರಿಟಿಗಳು ಮತ್ತು ಸಿನಿತಾರೆಯರಿಗೆ ಧನ್ಯವಾದ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

Untitled design 2026 05 10T122251.241

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 10, 2026 - 12:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T104822.677
    ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ
    May 10, 2026 | 0
  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version