• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕುತೂಹಲ ಕೆರಳಿಸಿದ ಪ್ರಭಾಸ್‌‌ ನಟನೆಯ ‘ದಿ ರಾಜಾಸಾಬ್’ ಸಿನಿಮಾ ಟ್ರೈಲರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 8:22 pm
in ಸಿನಿಮಾ
0 0
0
Untitled design 2025 12 29T201908.563

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಹಾರರ್ ಫ್ಯಾಂಟಸಿ ಚಿತ್ರ ‘ದಿ ರಾಜಾಸಾಬ್’ನ ಟ್ರೈಲರ್ 2.0 ಬಿಡುಗಡೆಯಾಗಿದ್ದು, ಚಿತ್ರದ ಕಥೆ ಮತ್ತು ಭಾವನಾತ್ಮಕ ಆಯಾಮಗಳ ಮೇಲೆ ಹೊಸ ಬೆಳಕು ಚೆಲ್ಲಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ, ಸಂಮೋಹನ ವಿದ್ಯೆಯ ಮೂಲಕ ಭಯವನ್ನು ನಿಯಂತ್ರಿಸುವ ಶಕ್ತಿಯಾಗಿ ಸೂಪರ್‌ಸ್ಟಾರ್ ಸಂಜಯ್ ದತ್ ಅಬ್ಬರಿಸಿದ್ದಾರೆ.

ಚಿತ್ರದಲ್ಲಿ ಪ್ರಭಾಸ್ ‘ರಾಜಾಸಾಬ್’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಜ್ಜಿ (ಜರೀನಾ ವಹಾಬ್) ಮೇಲೆ ಅಪಾರ ಪ್ರೀತಿ ಹೊಂದಿರುವ ವ್ಯಕ್ತಿಯಾಗಿ ನಟಿಸಿದ್ದಾರೆ. ತನ್ನ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೋದ ನಾಯಕ, ಅಂತಿಮವಾಗಿ ಪಾಳುಬಿದ್ದ ಬಂಗಲೆ ತಲುಪುತ್ತಾನೆ. ಆ ಬಂಗಲೆಯೇ ದಿ ರಾಜಸಾಬ್‌ ಸಿನಿಮಾದ ಕರಾಳ ರಹಸ್ಯಗಳ ತಾಣ. ಅಲ್ಲಿ ಸಂಮೋಹನ ವಿದ್ಯೆಯ ಮೂಲಕ ಮನಸ್ಸನ್ನೇ ಸೆರೆಹಿಡಿಯುವ ವಿಲನ್ ಸಂಜಯ್ ದತ್ ಎದುರಾಗುತ್ತಾರೆ. ದೈಹಿಕ ಬಲಕ್ಕಿಂತ ಹೆಚ್ಚಾಗಿ ಮಾನಸಿಕ ಆಟಗಳ ಮೂಲಕ ಪ್ರಭಾಸ್ ಅವರನ್ನು ಕಟ್ಟಿಹಾಕುವ ವಿಭಿನ್ನ ಪಾತ್ರದಲ್ಲಿ ಸಂಜಯ್ ದತ್ ಮಿಂಚಿದ್ದಾರೆ.

RelatedPosts

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ADVERTISEMENT
ADVERTISEMENT

ಪಾತ್ರವರ್ಗ ಮತ್ತು ತಾಂತ್ರಿಕತೆ

ಬೋಮನ್ ಇರಾನಿ ನಿಗೂಢ ಮನೋವೈದ್ಯ ಮತ್ತು ಪ್ಯಾರಾನಾರ್ಮಲ್ ತನಿಖಾಧಿಕಾರಿಯಾಗಿ ಚಿತ್ರಕ್ಕೆ ಹೊಸ ತಿರುವು ನೀಡಿದ್ದಾರೆ. ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ಕಥೆಗೆ ಗ್ಲಾಮರ್ ಮತ್ತು ಭಾವನಾತ್ಮಕ ಬಲ ತುಂಬಿದ್ದಾರೆ. ಚಿತ್ರವು ಉನ್ನತ ಮಟ್ಟದ VFX ಮತ್ತು ಅದ್ಧೂರಿ ಸೆಟ್‌ಗಳನ್ನು ಹೊಂದಿದ್ದು, ಹಾರರ್ ಪ್ರಿಯರಿಗೆ ಹೊಸ ಅನುಭವ ನೀಡಲಿದೆ.

ನಟ ಪ್ರಭಾಸ್ ಮಾತನಾಡಿದ್ದು, “ಕಳೆದ ಮೂರು ವರ್ಷಗಳ ಪರಿಶ್ರಮ ಮತ್ತು ಜವಾಬ್ದಾರಿಯು ನಿರ್ದೇಶಕ ಮಾರುತಿ ಅವರ ಕಣ್ಣಲ್ಲಿ ನೀರು ತರಿಸಿದೆ. ಸಾಲು ಸಾಲು ಆಕ್ಷನ್ ಸಿನಿಮಾಗಳ ನಡುವೆ ಪ್ರೇಕ್ಷಕರಿಗೆ ಒಂದು ಪರಿಪೂರ್ಣ ಮನರಂಜನಾ ಸಿನಿಮಾ ನೀಡಬೇಕೆಂಬ ಹಂಬಲದಿಂದ ಈ ‘ಹಾರರ್-ಕಾಮಿಡಿ’ ಸಿದ್ಧವಾಗಿದೆ. ಈ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಕೇಳಿದಾಗ ನಾನು ಮಾರುತಿ ಅವರ ಬರವಣಿಗೆಯ ಫ್ಯಾನ್ ಆದೆ. 15 ವರ್ಷಗಳ ನಂತರ ನನ್ನ ಅಭಿಮಾನಿಗಳಿಗೆ ‘ಡಾರ್ಲಿಂಗ್’ ಶೈಲಿಯ ಪೂರ್ಣ ಪ್ರಮಾಣದ ಎಂಟರ್‌ಟೈನ್‌ಮೆಂಟ್ ಸಿಗಲಿದೆ. ಈ ಸಂಕ್ರಾಂತಿಗೆ ಎಲ್ಲ ಸಿನಿಮಾಗಳು ಗೆಲ್ಲಲಿ, ಅದರ ಜೊತೆಗೆ ‘ರಾಜಾಸಾಬ್’ ಬ್ಲಾಕ್‌ಬಸ್ಟರ್ ಆಗಲಿ” ಎಂದು ಆಶಿಸಿದರು.

ನಿರ್ದೇಶಕ ಮಾರುತಿ ಅವರು ಮಾತನಾಡಿದ್ದು, “ಪ್ರಭಾಸ್ ಅವರಂತಹ ದೊಡ್ಡ ನಟರಿದ್ದಾಗ ನಿರೀಕ್ಷೆಗಳು ಆಕಾಶ ಮುಟ್ಟಿರುತ್ತವೆ. ಅದಕ್ಕೆ ತಕ್ಕಂತೆ ನಾವು ಕಳೆದ ಮೂರು ವರ್ಷಗಳಿಂದ ಹಗಲಿರುಳು ಶ್ರಮಿಸಿದ್ದೇವೆ. ಈ ಹಾರರ್-ಕಾಮಿಡಿ ಪ್ರಕಾರವು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಸಾಮರ್ಥ್ಯ ಹೊಂದಿದೆ. ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಈ ಸಿನಿಮಾ ಪ್ರೇಕ್ಷಕರಿಗೆ ರಸದೌತಣ ನೀಡಲಿದೆ” ಎಂದರು.

ಮಾರುತಿ ನಿರ್ದೇಶನದ ಹಾಗೂ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಿಸಿರುವ ಈ ಚಿತ್ರವು 2026ರ ಜನವರಿ 9 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version